Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ-ಮಾರಾಟ...

ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ-ಮಾರಾಟ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ20 Dec 2017 10:01 PM IST
share
ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ-ಮಾರಾಟ ಉದ್ಘಾಟನೆ

ಉಡುಪಿ, ಡಿ.20: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ (ಕೆಎಸ್‌ಐಸಿ)ದ ಉತ್ಕೃಷ್ಟ ಗುಣಮಟ್ಟದ ಹಾಗೂ ವೈವಿಧ್ಯಮಯ ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ ಹಾಗೂ ಮಾರಾಟವನ್ನು ಉಡುಪಿ ಅಪರ ಜಿಲ್ಲಾಧಿಕಾರಿ ಅನುರಾಧ ಅವರು ಇಂದು ಬೆಳಗ್ಗೆ ಜೋಡುಕಟ್ಟೆಯಲ್ಲಿರುವ ಡಯಾನ ಹೊಟೇಲ್ ಸಭಾಂಗಣದಲ್ಲಿ ಉದ್ಘಾಟಿಸಿದರು.

  ಕರ್ನಾಟಕದ ಪಾರಂಪರಿಕ ಉತ್ಪನ್ನಗಳಾದ ಮೈಸೂರು ಸಿಲ್ಕ್ ಸೀರೆಗಳ ಈ ಪ್ರದರ್ಶನ ಹಾಗೂ ಮಾರಾಟ ಮೇಳ ಇಂದಿನಿಂದ ಮೂರು ದಿನಗಳ ಕಾಲ (ಡಿ.20ರಿಂದ 23ರವರೆಗೆ) ಇಲ್ಲಿ ನಡೆಯಲಿದೆ. ಇದರಲ್ಲಿ ಸಾಂಪ್ರದಾಯಿಕ ಮೈಸೂರು ರೇಷ್ಮೆ ಸೀರೆಗಳಲ್ಲದೇ, ಕೆಎಸ್‌ಐಸಿ ಈಗ ಹೊಸದಾಗಿ ವಿನ್ಯಾಸ ಗೊಳಿಸಿರುವ ನಾಜೂಕಿನ ‘ಕ್ರೇಪ್ ಡಿ ಚೈನ್’ ಸೀರೆಗಳು, ಜಾರ್ಜೆಟ್ ಹಾಗೂ ಸಾದಾ ಮುದ್ರಿತ ಸೀರೆಗಳು ಇಲ್ಲಿ ಪ್ರದರ್ಶನ ಹಾಗೂ ಮಾರಾಟಕ್ಕಿವೆ ಎಂದು ಸಂಸ್ಥೆಯ ಮಾರುಕಟ್ಟೆ ನಿರ್ದೇಶಕ ಭಾನುಪ್ರಕಾಶ್ ತಿಳಿಸಿದರು.

ಇಲ್ಲಿ ಮಾರಾಟಕ್ಕಿಟ್ಟಿರುವ ಪ್ರತಿ ವಸ್ತುಗಳ ಮೇಲೆ ಶೇ.15ರಿಂದ 25ರಷ್ಟು ರಿಯಾಯಿತಿಗಳನ್ನು ನೀಡಲಾಗುವುದು. ರಿಯಾಯಿತಿಯ ಬಳಿಕ 12,000ರೂ. ಗಳಿಂದ ಸುಮಾರು ಒಂದು ಲಕ್ಷ ರೂ.ವೌಲ್ಯದ ವೈವಿಧ್ಯಮಯ ವಿನ್ಯಾಸ ಹಾಗೂ ಬಣ್ಣದ ಸೀರೆಗಳ ಸಂಗ್ರಹ ಇಲ್ಲಿದೆ ಎಂದವರು ತಿಳಿಸಿದರು.

ದೇಶದಲ್ಲಿ ದೊರೆಯುವ ವಿವಿಧ ಬಗೆಯ ರೇಷ್ಮೆ ವಸ್ತ್ರಗಳಿಗಿಂತ ಮೈಸೂರು ಸಿಲ್ಕ್ ವಿಭಿನ್ನವಾಗಿದೆ. ಹಳೆ ಮೈಸೂರು ಪ್ರದೇಶಗಳಲ್ಲಿ ದೊರೆಯುವ ಪ್ರಾಕೃತಿಕ ರೇಷ್ಮೆ ಗೂಡಿನಿಂದ ದೊರೆಯುವ ಅತ್ಯುತ್ತಮ ರೇಷ್ಮೆ ಎಳೆಗಳಿಂದ ಇವುಗಳು ಮಾಡಲ್ಪಟ್ಟಿವೆ. ಇದು ಬಟ್ಟೆಗಳಿಗೆ ವಿಶಿಷ್ಟವಾದ ಹೊಳಪು ಹಾಗೂ ಬೌಗೋಳಿಕ ಸುವಾಸನೆಯನ್ನು ನೀಡಿದೆ. ಬಟ್ಟೆಗಳ ನೇಯುವಿಕೆಯಲ್ಲೂ ಸಾಂಪ್ರದಾಯಿಕ ಪದ್ಧತಿಯನ್ನು ಅಳವಡಿಸಿಕೊಳ್ಳ ಲಾಗಿದೆ. ಪರಿಶುದ್ಧ ರೇಷ್ಮೆ ಹಾಗೂ ಪರಿಶುದ್ಧ ಚಿನ್ನದಿಂದ ಈ ವಿಶಿಷ್ಟ ಸೀರೆಗಳು ನಿರ್ಮಾಣಗೊಳ್ಳುತ್ತಿವೆ ಎಂದು ಭಾನುಪ್ರಕಾಶ್ ತಿಳಿಸಿದರು.

 ಇಲ್ಲಿ ನವನವೀನ ‘ವಿವಾಹ ಸೀರೆಗಳ ಸಂಗ್ರಹ’ವೂ ಲಭ್ಯವಿದೆ. ಇವುಗಳೊಂದಿಗೆ ಪುರುಷರಿಗಾಗಿ ರೇಷ್ಮೆ ಪಂಚೆ ಮತ್ತು ಶಲ್ಯ, ಶರ್ಟ್‌ಗಳು, ಟೈ ಹಾಗೂ ಸ್ಕಾರ್ಫ್‌ಗಳ ಸಂಗ್ರಹವೂ ಇದ್ದು, ಕುಟುಂಬದ ಎಲ್ಲರನ್ನೂ ಆಕರ್ಷಿಸುವ ಉತ್ಪನ್ನಗಳ ಸಂಗ್ರಹವಿದೆ ಎಂದು ಮ್ಯಾನೇಜರ್ ರಘುರಾಮ್ ತಿಳಿಸಿದರು.

ಮೈಸೂರು ರೇಷ್ಮೆ ಸೀರೆಗಳ ಪ್ರದರ್ಶನ ಹಾಗೂ ಮಾರಾಟ ಪ್ರತಿದಿನ ಬೆಳಗ್ಗೆ 10 ರಿಂದ ರಾತ್ರಿ 8 ರವರೆಗೆ ನಡೆಯಲಿದೆ ಎಂದು ರಘುರಾಮ್ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X