Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಘಪರಿವಾರದ ಲವ್ ಜಿಹಾದ್‌ನಂತಹ ಹಸಿ...

ಸಂಘಪರಿವಾರದ ಲವ್ ಜಿಹಾದ್‌ನಂತಹ ಹಸಿ ಸುಳ್ಳುಗಳನ್ನು ಜನರ ಮುಂದಿಡುತ್ತೇವೆ: ಜಿ.ರಾಜಶೇಖರ್

ವಾರ್ತಾಭಾರತಿವಾರ್ತಾಭಾರತಿ22 Dec 2017 9:12 PM IST
share
ಸಂಘಪರಿವಾರದ ಲವ್ ಜಿಹಾದ್‌ನಂತಹ ಹಸಿ ಸುಳ್ಳುಗಳನ್ನು ಜನರ ಮುಂದಿಡುತ್ತೇವೆ: ಜಿ.ರಾಜಶೇಖರ್

ಉಡುಪಿ, ಡಿ.22: ಬಿಜೆಪಿ ಹಾಗೂ ಸಂಘಪರಿವಾರ ಮುಸ್ಲಿಮ್ ಸಮುದಾಯವನ್ನು ಅವಮಾನ ಮಾಡುವ ರೀತಿಯಲ್ಲಿ ನಾಡಿನ ಪ್ರಜ್ಞಾವಂತ ಜನರಿಗೆ ಲವ್ ಜಿಹಾದ್‌ನಂತಹ ಹಸಿ ಹಸಿ ಸುಳ್ಳುಗಳನ್ನು ಹೇಳುತ್ತಿದೆ. ಸಂಘಪರಿವಾರದ ಇಂತಹ ಸುಳ್ಳುಗಳನ್ನು ನಾವು ಚಿಕ್ಕಮಗಳೂರು ಸಮಾವೇಶದಲ್ಲಿ ಬಹಿರಂಗ ಪಡಿಸುತ್ತೇವೆ ಎಂದು ಹಿರಿಯ ಚಿಂತಕ ಹಾಗೂ ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ಜಿ. ರಾಜಶೇಖರ್ ಹೇಳಿದ್ದಾರೆ.

ಉಡುಪಿ ಮುಸ್ಲಿಮ್ ವೆಲ್‌ಫೇರ್ ಅಸೋಸಿಯೇಶನ್ ಕಚೇರಿಯಲ್ಲಿ, ಚಿಕ್ಕಮಗಳೂರಿನಲ್ಲಿ ಡಿ.28 ಮತ್ತು 29ರಂದು ನಡೆಯುವ ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ 15ನೆ ವರ್ಷಾಚರಣೆಯ ಕರಪತ್ರ ಬಿಡುಗಡೆ ಸಮಾರಂಭದಲ್ಲಿ ಶುಕ್ರವಾರ ಅವರು ಮಾತನಾಡುತಿದ್ದರು.

ದೇಶದ ಪ್ರಜಾಪ್ರಭುತ್ವ ಕೇವಲ ಚುನಾವಣೆಯಿಂದ ಚುನಾವಣೆಗೆ ಮಾತ್ರ ಸೀಮಿತವಾಗಿದೆ. ಪ್ರಜೆಗಳ ಜೀವನ, ಸ್ವಾತಂತ್ರ, ಸ್ವಾಯತ್ತತೆ ಅಪಾಯಕ್ಕೆ ಒಳಗಾಗಿದೆ. ಇಂತಹ ಸನ್ನಿವೇಶದಲ್ಲಿ ವೇದಿಕೆ ಚಿಕ್ಕಮಗಳೂರಿನಲ್ಲಿ ಸಮಾವೇಶ ವನ್ನು ನಡೆಸುತ್ತಿದೆ. ಇದೀಗ ಬಿಜೆಪಿ ಪಕ್ಷ ಮುಂದೆ ನಡೆಯುವ ರಾಜ್ಯ ಚುನಾ ವಣೆಯಲ್ಲಿ ಅಧಿಕಾರಕ್ಕೇರುವ ಗುರಿಯೊಂದಿಗೆ ಈ ಸನ್ನಿವೇಶವನ್ನು ಇನ್ನಷ್ಟು ಭೀಕರಗೊಳಿಸುತ್ತಿದೆ ಎಂದು ಅವರು ಆರೋಪಿಸಿದರು.

ದಲಿತ ದಮನಿತರ ಹೋರಾಟ ಸಮಿತಿಯ ಸುಂದರ ಮಾಸ್ಟರ್ ಮಾತನಾಡಿ, ನಮಗೆ ಈ ದೇಶದಲ್ಲಿ ಸೌಹಾರ್ದತೆ ಬೇಕೆ ಹೊರತು ಸಮಾಜಕ್ಕೆ ಬೆಂಕಿ ಹಚ್ಚುವ ಸಂಸ್ಕೃತಿ ಅಲ್ಲ. ರಾಷ್ಟ್ರೀಯತೆ, ಧಾರ್ಮಿಕತೆಯ ಹೆಸರಿನಲ್ಲಿ ಭಾವನೆಯನ್ನು ಕೆರಳಿ ಸುವ ಕೆಲಸವನ್ನು ಸಂಘಪರಿವಾರ ಮಾಡುತ್ತಿದೆ. ಈ ಮೂಲಕ ಸಮಾಜದಲ್ಲಿ ಅಶಾಂತಿ ಮೂಡಿಸುವ ಸಂಘಪರಿವಾರದ ಕೆಲಸಕ್ಕೆ ಚಿಕ್ಕಮಗಳೂರಿನಲ್ಲಿ ನಡೆಯುವ ಕಾರ್ಯಕ್ರಮದ ಮೂಲಕ ಸರಿಯಾದ ಚಿಕಿತ್ಸೆ ನೀಡಬೇಕು ಎಂದರು.

ಕರಪತ್ರವನ್ನು ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷ ಗೋಪಾಲ ಬಿ.ಶೆಟ್ಟಿ ಬಿಡುಗಡೆ ಗೊಳಿಸಿದರು. ಚಿಂತಕ ಪ್ರೊ. ಫಣಿರಾಜ್ ಸ್ವಾಗತಿಸಿ ಕಾರ್ಯಕ್ರಮ ನಿರೂ ಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X