Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೆಎಂಎಫ್ ಭೂಹಗರಣದಲ್ಲಿ ರಾಜೀವ್...

ಕೆಎಂಎಫ್ ಭೂಹಗರಣದಲ್ಲಿ ರಾಜೀವ್ ಚಂದ್ರಶೇಖರ್ ಭಾಗಿ: ಎಸ್.ಆರ್.ಹಿರೇಮಠ್ ಆರೋಪ

ವಾರ್ತಾಭಾರತಿವಾರ್ತಾಭಾರತಿ25 Dec 2017 6:44 PM IST
share
ಕೆಎಂಎಫ್ ಭೂಹಗರಣದಲ್ಲಿ ರಾಜೀವ್ ಚಂದ್ರಶೇಖರ್ ಭಾಗಿ: ಎಸ್.ಆರ್.ಹಿರೇಮಠ್ ಆರೋಪ

ಹುಬ್ಬಳ್ಳಿ/ಬೆಂಗಳೂರು, ಡಿ. 25: ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಕೆಎಂಎಫ್ ಭೂ ಹಗರಣದಲ್ಲಿ ತೊಡಗಿಕೊಂಡಿದ್ದು, ಅವರ ಒಡೆತನದಲ್ಲಿರುವ ಪಿವಿಕೆ ಇನ್ಫಾ ಸ್ಟ್ರಕ್ಚರ್ ಪ್ರಾಜೆಕ್ಟ್ ಇಂಡಿಯಾ ಕಂಪೆನಿ ಮೂಲಕ ಬ್ಯಾಂಕಿನಲ್ಲಿ ದಾಖಲೆಗಳನ್ನು ಒತ್ತೆಯಿಟ್ಟು ಸಾಲ ಪಡೆದು ಸರಕಾರವನ್ನು ವಂಚಿಸಿದ್ದಾರೆ ಎಂದು ಸಮಾಜ ಪರಿವರ್ತವಾ ವೇದಿಕೆ ಅಧ್ಯಕ್ಷ ಎಸ್.ಆರ್.ಹಿರೇಮಠ್ ಆರೋಪಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಕೋರಮಂಗಲದ ಬಳಿ ಕೆಎಂಎಫ್‌ಗೆ ಸೇರಿರುವ 2.16 ಎಕರೆ ಪ್ರದೇಶದಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ 2007ರಲ್ಲಿ ಕೆಎಂಎಫ್ ಬೋರ್ಡ್ ಸಭೆಯಲ್ಲಿ ಪಿವಿಕೆ ಕಂಪೆನಿಗೆ ಅನುಮತಿ ನೀಡಿದೆ. ಮಂತ್ರಿ ಹೆಬಿಟೆಟ್ ಪ್ರೈವೇಟ್ ಲಿಮಿಟೆಡ್ ಜೊತೆ ಪಿವಿಕೆ ಕಂಪೆನಿ ಕಟ್ಟಡ ಕಟ್ಟಲು ಪರಸ್ಪರ ಒಪ್ಪಂದ ಮಾಡಿಕೊಂಡವು. ಮೊದಲು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 2014 ಮಾ.11 ರಂದು 50 ಕೋಟಿ ರೂ.ಗಳು ಸಾಲ ಪಡೆದಿದೆ ಎಂದರು.

2017ರ ಜ.4 ರಂದು ಲಕ್ಷ್ಮೀ ವಿಲಾಸ ಬ್ಯಾಂಕ್‌ನಲ್ಲಿ 140 ಕೋಟಿ ಸಾಲ ಪಡೆದ ಪಿವಿಕೆ ಕಂಪೆನಿ ಅದೇ ದಿನ ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ಮಾಡಿದ್ದ 50 ಕೋಟಿ ಸಾಲವನ್ನು ತೀರಿಸಿದೆ. ಸಾಲ ಮರುಪಾವತಿಸಿ ಮತ್ತೊಂದು ಬ್ಯಾಂಕಿನಲ್ಲಿ ಸಾಲ ಪಡೆಯಲು ಪಂಜಾಬ್ ನ್ಯಾಷನಲ್ ಬ್ಯಾಂಕಿನೊಂದಿಗೆ ಭಾಂದವ್ಯ ಸರಿ ಬರಲಿಲ್ಲವೇ ಎಂಬುದನ್ನು ರಾಜೀವ್ ಚಂದ್ರಶೇಖರ್ ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.

 ಸಾರ್ವಜನಿಕ ಕ್ಷೇತ್ರದಲ್ಲಿ ಇರುವ ರಾಜೀವ್ ಚಂದ್ರಶೇಖರ ತಮ್ಮ ಒಡೆತನದ ಪಿವಿಕೆ ಕಂಪೆನಿ ಮೂಲಕ ಕೆಎಂಎಫ್‌ನೊಂದಿಗೆ ಮಾಡಿಕೊಂಡಿದ್ದ ಒಪ್ಪಂದ ದುರುಪಯೋಗ ಮಾಡಿಕೊಂಡು ಬ್ಯಾಂಕಿನಲ್ಲಿ ಸಾಲ ಪಡೆದಿದ್ದಾರೆ. ಈ ಕುರಿತು ರಾಜೀವ್ 15 ದಿನಗಳ ಒಳಗೆ ದಾಖಲೆಗಳನ್ನು ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ಅವರ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X