Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಎ.1ರಿಂದ 2 ಸ್ಟ್ರೋಕ್ ಎಂಜಿನ್...

ಬೆಂಗಳೂರು: ಎ.1ರಿಂದ 2 ಸ್ಟ್ರೋಕ್ ಎಂಜಿನ್ ಆಟೊಗಳ ಸಂಚಾರಕ್ಕೆ ನಿಷೇಧ: ಬಿ.ದಯಾನಂದ

ವಾರ್ತಾಭಾರತಿವಾರ್ತಾಭಾರತಿ27 Dec 2017 9:38 PM IST
share

ಬೆಂಗಳೂರು, ಡಿ.27: ಎಪ್ರೀಲ್ 1 ರಿಂದ ನಗರದಲ್ಲಿ 2 ಸ್ಟ್ರೋಕ್ ಎಂಜಿನ್‌ನ ಆಟೊಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಗಡುವು ಮೀರಿದ ಬಳಿಕ ಈ ಆಟೊಗಳಿಗೆ ಕಾರ್ಯಕ್ಷಮತೆ ಪತ್ರ ನೀಡುವುದಿಲ್ಲ ಎಂದು ಸಾರಿಗೆ ಆಯುಕ್ತ ಬಿ. ದಯಾನಂದ್ ಹೇಳಿದ್ದಾರೆ.ನಗರದಲ್ಲಿ ಸುಮಾರು 20-25 ಸಾವಿರ 2 ಸ್ಟ್ರೋಕ್ ಆಟೊಗಳಿವೆ. ಈ ಪೈಕಿ 10 ಸಾವಿರ ಆಟೋಗಳನ್ನು ಮಾರ್ಚ್ 2018ರೊಳಗೆ ಗುಜರಿಗೆ ಕಳುಹಿಸಲಾಗುವುದು. ಬೆಂಗಳೂರಿನಲ್ಲಿ ಮಾತ್ರ 2 ಸ್ಟ್ರೋಕ್ ಆಟೊಗಳಿಗೆ ನಿಷೇಧ ಹೇರಲಾಗಿದ್ದು, ನಿಗದಿತ ಗಡುವಿನೊಳಗೆ ಆಟೊಗಳನ್ನು ಗುಜರಿಗೆ ಹಾಕದಿದ್ದಲ್ಲಿ ತಪಾಸಣಾ ಕಾರ್ಯಾಚರಣೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ. 

ಇ ಪರವಾನಿಗೆ ವ್ಯವಸ್ಥೆ:

ನಗರದಲ್ಲಿ ಪರವಾನಿಗೆ ಹೊಂದಿರುವ 1.25 ಲಕ್ಷ ಆಟೊಗಳಿಗೆ ಪರವಾನಿಗೆ ನೀಡುತ್ತಿಲ್ಲ. ಅತಿ ಶೀಘ್ರದಲ್ಲಿ ವಾಹನಗಳಿಗೆ-ಪರವಾನಿಗೆ ವಿತರಣಾ ವ್ಯವಸ್ಥೆ ಜಾರಿಗೆ ತರಲಾಗುತ್ತದೆ. ಒಂದೇ ಆಟೋಗೆ 2-3 ಪರವಾನಿಗೆ ಪಡೆಯುತ್ತಿರುವ ಅಕ್ರಮಕ್ಕೆ ಕಡಿವಾಣ ಹಾಕಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಮಾಲಕರ ಆಧಾರ್ ಸಂಖ್ಯೆ, ಮೂಲ ದಾಖಲಾತಿಗಳನ್ನು ಪಡೆದು ಇ-ಪರವಾನಿಗೆ ನೀಡಲಾಗುತ್ತದೆ. ಎಲೆಕ್ಟ್ರಿಕ್ ವಾಹನಗಳಿಗೆ ರಸ್ತೆ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ. ಇದು ಇ-ಆಟೊ ರಿಕ್ಷಾಗಳಿಗೂ ಅನ್ವಯಿಸುತ್ತದೆ. ಖಾಸಗಿ ಬಸ್‌ಗಳ ಪ್ರಯಾಣ ದರ ನಿಗದಿಗೆ ಸಂಬಂಧಿಸಿದಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಘಟಕ ಆರಂಭ:

2 ಸ್ಟ್ರೋಕ್ ಆಟೊಗಳನ್ನು ಗುಜರಿಗೆ ಹಾಕುವ ಸಲುವಾಗಿ ನೆಲಮಂಗಲ ಬಳಿ ಘಟಕ ತೆರೆಯಲಾಗಿದೆ. ಶೀಘ್ರದಲ್ಲೇ ರಾಜಾಜಿನಗರದಲ್ಲೂ ಘಟಕ ಆರಂಭವಾಗಲಿದೆ. ಈ ಘಟಕಗಳು ನಿತ್ಯ 300 ಆಟೋಗಳನ್ನು ಗುಜರಿಗೆ ಹಾಕಬಹುದಾಗಿದೆ. ಕಳೆದ ವರ್ಷ 10 ಸಾವಿರ 2 ಸ್ಟ್ರೋಕ್ ಆಟೋಗಳನ್ನು ಗುಜರಿಗೆ ಹಾಕುವ ಗುರಿ ಹೊಂದಲಾಗಿದೆ. ಆಟೊ ಮಾಲಕರ 2 ಸ್ಟ್ರೋಕ್ ಆಟೊಗಳನ್ನು ಗುಜರಿ ಘಟಕಕ್ಕೆ ನೀಡಬೇಕು. ಬಳಿಕ ಆ ಆಟೊವನ್ನು ಗುಜರಿಗೆ ಹಾಕಿರುವ ಬಗ್ಗೆ ಕಂಪೆನಿಯಿಂದ ಪ್ರಮಾಣ ಪತ್ರ ಪಡೆದುಕೊಂಡು ಸಬ್ಸಿಡಿ ಹಣಕ್ಕೆ ಅರ್ಜಿ ಸಲ್ಲಿಸಬೇಕು. ನಂತರ 2 ಸ್ಟ್ರೋಕ್ ಬದಲು 4 ಸ್ಟ್ರೋಕ್ ಆಟೊ ಖರೀದಿಸುವ ಮಾಲಕರಿಗೆ ತಲಾ 30 ಸಾವಿರ ಸಬ್ಸಿಡಿ ನೀಡಲಾಗುತ್ತದೆ. ಇದಕ್ಕಾಗಿ ಸರಕಾರ 30 ಕೋಟಿ ಬಿಡುಗಡೆ ಮಾಡಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X