ಮಡಿಕೇರಿ : ಪ.ಪಂ ಸಿಬ್ಬಂದಿ ನೇಣಿಗೆ ಶರಣು
ಮಡಿಕೇರಿ ಡಿ.27 :ವಿರಾಜಪೇಟೆ ಪ.ಪಂ ಯಲ್ಲಿ ಸಹಾಯಕ ಅಭಿಯಂತರರಾಗಿ ಕಾರ್ಯ ನಿರ್ವಹಿಸುತ್ತಿದ್ದ ವೆಂಕಟೇಶ್ (39) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಈ ಘಟನೆ ನಡೆದಿದ್ದು, ಮೃತರು ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ವಿರಾಜಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





