Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕುವೆಂಪು ನಿಜ ಸಾಹಿತ್ಯ ಜಗತ್ತಿಗೆ...

ಕುವೆಂಪು ನಿಜ ಸಾಹಿತ್ಯ ಜಗತ್ತಿಗೆ ಪರಿಚಯಿಸಿದರು: ನಲ್ಲೂರು ಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ29 Dec 2017 9:07 PM IST
share

ಬೆಂಗಳೂರು, ಡಿ.29: ರಾಷ್ಟ್ರಕವಿ ಕುವೆಂಪು ಅವರು ಆಂಗ್ಲ ಸಾಹಿತ್ಯ, ಕಾದಂಬರಿ, ನಾಟಕ, ಮಕ್ಕಳ ಕತೆ, ಮಹಾಕಾವ್ಯಗಳನ್ನೆಲ್ಲಾ ಬರೆದು ವಿಶ್ವವನ್ನೇ ಜಾಗೃತಗೊಳಿಸಿ ನಿಜ ಸಾಹಿತ್ಯ ಸತ್ವವನ್ನು ಜಗತ್ತಿಗೆ ಪರಿಚಯಿಸಿದ್ದಾರೆ ಎಂದು ಸಾಹಿತಿ, ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಡಾ.ಆರ್.ಕೆ.ನಲ್ಲೂರು ಪ್ರಸಾದ್ ನುಡಿದರು.

ಶುಕ್ರವಾರ ನಗರದ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಮಾನವ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ಕುವೆಂಪು ಜಯಂತ್ಯುತ್ಸವ, ಕನ್ನಡರಾಜ್ಯೋತ್ಸವದ ಅಂಗವಾಗಿ ಕುವೆಂಪು ಕನ್ನಡ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕುವೆಂಪು ಕನ್ನಡ ಸಾಹಿತ್ಯ ಪರಂಪರೆಯೊಳಗೆ ಇರದಿದ್ದರೆ ನಿಜ ಸಾಹಿತ್ಯ ಸತ್ವದ ಪರಿಚಯ ಕಾವ್ಯ ಜಗತ್ತಿಗೆ ಆಗುತ್ತಿರಲಿಲ್ಲ ಎಂದ ಅವರು, ಹಳ್ಳಿಯವರಾದ ನಾವು ಪ್ರಾಥಮಿಕ ಶಾಲೆಯಿಂದ, ಸ್ನಾತಕೋತ್ತರ ಪದವಿ ಪಡೆಯುವವರೆಗೂ ಕುವೆಂಪುರವರ ಬರಹಗಳನ್ನ ಓದಿಕೊಂಡು ಬೆಳೆದಿದ್ದೇವೆ ಎಂದು ಹೇಳಿದರು

ಲಕ್ಷಾಂತರ ಜನರಿಗೆ ಧೈರ್ಯ, ಸ್ಥೈರ್ಯ, ತುಂಬಿ ಆತ್ಮಾಭಿಮಾನ ತಂದುಕೊಟ್ಟ ಮಹಾನ್ ಚೇತನ ಕುವೆಂಪು. ನಾಡಿಗೆ ವಿಶ್ವಮಾನವ ಸಂದೇಶವನ್ನು ಕೊಟ್ಟ ಕುವೆಂಪು ನಮ್ಮ ಹೆಮ್ಮೆ. ಅಂತಹ ಮಹಾನ್ ಸಾಹಿತಿಯ ಜನ್ಮದಿನಾಚರಣೆಯನ್ನು ಮಾಡುವ ಮೂಲಕ ಅವರ ಆದರ್ಶಗಳನ್ನು ಜನರಿಗೆ ತಿಳಿಸಿ, ಬದುಕಿನಲ್ಲಿ ಅಳವಡಿಸಿಕೊಳ್ಳುವಂತೆ ಮಾಡಬೇಕಿದೆ ಎಂದು ನಲ್ಲೂರು ಪ್ರಸಾದ್ ಹೇಳಿದರು.

ಕವಿ ಶ್ರೀನಿವಾಸಮೂರ್ತಿ ಮಾತನಾಡಿ, ಕನ್ನಡ ಮಾಧ್ಯಮ, ಇಂಗ್ಲಿಷ್ ಮಾಧ್ಯಮ ಅವೈಜ್ಞಾನಿಕ ಪಠ್ಯಕ್ರಮವಾಗಿದ್ದು, ಮಾತೃಭಾಷೆಯಲ್ಲಿ ಶಿಕ್ಷಣ ದೊರೆಯಬೇಕೆಂಬುದು ಕುವೆಂಪುರವರ ಆಶಯವಾಗಿತ್ತು ಅವರ ಆಶಯದಂತೆ ಕನ್ನಡ ಮಾಧ್ಯಮದಲ್ಲಿ ಸಾರ್ವತ್ರಿಕ ಶಿಕ್ಷಣ ನೀಡಲು ಸರಕಾರ ಮುಂದಾಗಬೇಕೆಂದು ಒತ್ತಾಯಿಸಿದರು.

ಮಕ್ಕಳು ಮಾತೃಭಾಷೆಯಲ್ಲಿ ಶಿಕ್ಷಣ ನೀಡಿದಾಗ ಕಲಿಕೆ ಸುಲಭವಾಗುತ್ತೆ. ಹೀಗಾಗಿ ಕನ್ನಡ ಮಾಧ್ಯಮವನ್ನು ಸಾರ್ವತ್ರಿಕಗೊಳಿಸುವ ಮೂಲಕ ಕುವೆಂಪು ಅವರಿಗೆ ಗೌರವ ಸಲ್ಲಿಸಬೇಕೆಂದು ಮನವಿ ಮಾಡಿದರು.

ಗಡಿನಾಡಿನಲ್ಲಿ ಕನ್ನಡ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಭಾಷಾ ಪ್ರೇಮವನ್ನು ಜನರಲ್ಲಿ ಮೂಡಿಸಬೇಕಿದೆ. ಕನ್ನಡ ನಾಡು, ನುಡಿಗಾಗಿ ಕುವೆಂಪು ಅವರ ಸೇವೆ ಅಪಾರವಾದದ್ದು. ಅಂತಹ ಮಹನೀಯರ ಜನ್ಮದಿನಾಚರಣೆಯನ್ನು ಜಾತಿ, ಮತ ಭೇದವಿಲ್ಲದೆ ನಾವೆಲ್ಲ ಒಂದುಗೂಡಿ ಆಚರಿಸಬೇಕಿದೆ ಎಂದು ತಿಳಿಸಿದರು.

 ಇದೇ ಸಂದರ್ಭದಲ್ಲಿ ನಿವೃತ್ತ ಆರಕ್ಷಕ ಉಪ ಅಧೀಕ್ಷಕ ಎಂ.ಗಂಗಾಧರ್, ಕವಿ ಕಾ.ವೆಂ.ಶ್ರೀನಿವಾಸಮೂರ್ತಿ, ಲೇಖಕ ಡಾ.ಕಾಂತರಾಜಪುರ ಸುರೇಶ್ ಅವರಿಗೆ ‘ಕುವೆಂಪು ಕನ್ನಡ ಪ್ರಶಸ್ತಿ’ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಬಿಬಿಎಂಪಿ ಮಾಜಿ ವಿರೋಧ ಪಕ್ಷ ನಾಯಕ ಎ.ಎಚ್.ಬಸವರಾಜು, ಸದ್ಭಾವನ ಪ್ರತಿಷ್ಠಾನ ಅಧ್ಯಕ್ಷ ಎಂ.ಪ್ರಕಾಶ್‌ಮೂರ್ತಿ, ಪುಟ್ಟರಾಜು ಸೇರಿದಂತೆ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X