ಕಾರ್ಕಳ, ಡಿ.29: ಮಾಳ ಗ್ರಾಮದ ಹುಕ್ರಟ್ಟೆಯ ಗೋಪಾಲ ದೇವಾಡಿಗ ಎಂಬವರ ಪುತ್ರಿ ಪವಿತ್ರಾ(19) ಎಂಬಾಕೆ ಡಿ. 25ರಂದು ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯಿಂದ ಹೊರಗೆ ಹೋಗಿ ನಾಪತ್ತೆಯಾಗಿರುವುದಾಗಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.