ಬೆಂಗಳೂರು, ಡಿ.30: ರಾಜ್ಯ ಯುವ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿಯಾಗಿದ್ದ ಕೇಂದ್ರ ನಾರು ಮಂಡಳಿಯ ಮಾಜಿ ಸದಸ್ಯ ಟಿ.ಎಂ.ಶಾಹಿದ್‌ರನ್ನು ಕೆಪಿಸಿಸಿ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.