Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹನೂರು: ಬಾಡಿಗೆ ಪಾವತಿಸದ ಅಂಡಿಗಳಿಗೆ ಬೀಗ

ಹನೂರು: ಬಾಡಿಗೆ ಪಾವತಿಸದ ಅಂಡಿಗಳಿಗೆ ಬೀಗ

ವಾರ್ತಾಭಾರತಿವಾರ್ತಾಭಾರತಿ30 Dec 2017 11:30 PM IST
share
ಹನೂರು: ಬಾಡಿಗೆ ಪಾವತಿಸದ ಅಂಡಿಗಳಿಗೆ ಬೀಗ

ಹನೂರು,ಡಿ.30: ಬಾಡಿಗೆ ಪಾವತಿಸದ  ಅಂಡಿಗಳಿಗೆ ಪಟ್ಟಣ ಪಂಚಾಯತಿ  ಅಧಿಕಾರಿಗಳ ತಂಡ ವಾಣಿಜ್ಯ ಮಳಿಗೆಯ ಪ್ರತಿ ಅಂಗಡಿಗೂ ತೆರಳಿ ಅಂಗಡಿಗಳಿಗೆ ಬೀಗ ಜಡಿದ ಪ್ರಸಂಗ ನೆಡೆಯಿತು .

ನಂತರ ಸುದ್ದಿಗಾರರೂಂದಿಗೆ ಮಾತನಾಡಿದ ಪಟ್ಟಣ ಪಂಚಾಯತ್ ಮುಖ್ಯಾದಿಕಾರಿ ಎಸ್.ಡಿ.ಮೋಹನ್‍ಕೃಷ್ಣ, ಪ.ಪಂ ಅಧ್ಯಕ್ಷೆ ಮಮತಾ ಮಹಾದೇವು ಅಧ್ಯಕ್ಷತೆಯಲ್ಲಿ  ಇಂದು ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನು ಏರ್ಪಡಿಸಲಾಗಿತ್ತು. ಸಭೆ ಆರಂಭವಾಗುತ್ತಿದ್ದಂತೆ  ಪಟ್ಟಣ ಪಂಚಾಯತ್ ನ ಸರ್ವ ಸದಸ್ಯರು ಪಟ್ಟಣ ಪಂಚಾಯತ್ ನಲ್ಲಿ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಪಟ್ಟಣ ಪಂಚಾಯತ್ ಗೆ ಬರಬೇಕಿದ್ದ ಬಾಡಿಗೆ ರೂಪದ ಲಕ್ಷಾಂತರ ರೂಪಾಯಿ ಆದಾಯವನ್ನು ವಸೂಲಿ ಮಾಡುವಲ್ಲಿ ವಿಫಲರಾಗಿದ್ದೀರಿ. ನೆಪಮಾತ್ರಕ್ಕೆ ಬಾಡಿಗೆದಾರರಿಗೆ ನೋಟೀಸ್ ವಿತರಿಸಲಾಗಿದ್ದು ಪ.ಪಂನ ನೋಟೀಸಿಗೆ ಕಿಮ್ಮತ್ತಿನ ಬೆಲೆ ನೀಡುತ್ತಿಲ್ಲ. ಆದುದರಿಂದ ಕೂಡಲೇ ವಾಣಿಜ್ಯ ಮಳಿಗೆಗಳಿಗೆ ಬೀಗ ಹಾಕುವಂತೆ ಒತ್ತಾಯಿಸಿದರು. ಪಟ್ಟಣ ಪಂಚಾಯತ್ ನ ಸರ್ವ ಸದಸ್ಯರ ಒಮ್ಮತದಿಂದ ಬೆಂಬಲ ವ್ಯಕ್ತಪಡಿದ್ದಾರೆ. ಆದ್ದರಿಂದ ಪಟ್ಟಣ ಪಂಚಾಯತ್ ನ ಮಳಿಗೆಗಳಿಗೆ ಅಧಿಕಾರಿಗಳೆಲ್ಲಾ ಜಮಾಯಿಸಿ ಬಾಡಿಗೆ ಪಾವತಿಗೆ ಮುಂದಾಗಿದ್ದೇವೆ ಎಂದರು 

ಸುಮಾರು ಅಂದಾಜು 25ಲಕ್ಷ ಬಾಡಿಗೆ ಹಣ ಬಾಕಿ:   ಪಟ್ಟಣ ಪಂಚಾಯತ್ ತನ್ನದೇ ಆದ ಆದಾಯ ಮೂಲವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ 2.27ಕೋಟಿ ವೆಚ್ಚದಲ್ಲಿ ಖಾಸಗಿ ಬಸ್ ನಿಲ್ದಾಣದಲ್ಲಿ ನಿರ್ಮಿಸಿರುವ 34 ವಾಣಿಜ್ಯ ಮಳಿಗೆಗಳು ಹಾಗೂ ಹನೂರು ಪಟ್ಟಣದ ನಾನಾ ಭಾಗದಲ್ಲಿ  ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಲಾಗಿತ್ತು. ಆದರೆ ಅದರಿಂದ ಬರುವ ಆದಾಯ ವಸೂಲಾಗದ ಕಾರಣ ಅಂಗಡಿ ಮಳಿಗೆಗಳಿಂದ ಸುಮಾರು 20 ರಿಂದ 25 ಲಕ್ಷ ಬಾಡಿಗೆ ಹಣ ಬಾಕಿ ಇದೆ ಎಂದರು.

ಬಾಡಿಗೆ ವಸೂಲಿಗೆ ತೆರಳಿ ಬೀಗ ಜಡಿದ ಅಧಿಕಾರಿಗಳು :  ಪ.ಪಂ ಸದಸ್ಯರ ಒಕ್ಕೊರಲ ನಿರ್ಧಾರಕ್ಕೆ ತಲೆಬಾಗಿದ ಪಟ್ಟಣ ಪಂಚಾಯತ್ ಅಧಿಕಾರಿಗಳಾದ ರಮೇಶ್, ನಂಜುಂಡಶೆಟ್ಟಿ, ಮಾದೇಶ್, ಭೈರಪ್ಪ ಮತ್ತಿತರ ಅಧಿಕಾರಿಗಳ ತಂಡ ವಾಣಿಜ್ಯ ಮಳಿಗೆಯ ಪ್ರತಿ ಅಂಗಡಿಗೂ ತೆರಳಿ ಅಂಗಡಿಗಳಿಗೆ ಬೀಗ ಜಡಿದರು. ಈ ವೇಳೆ ಕೆಲ ಬಾಡಿಗೆದಾರರು ಒಂದೆರೆಡು ತಿಂಗಳ ಬಾಡಿಗೆ ಪಾವತಿಸಿದರು. ಮತ್ತೆ ಕೆಲವರು ಕಾಲಾವಕಾಶ ಪಡೆದರು. ಈ ಸಂಬಂಧ ಅಧಿಕಾರಿಗಳ ತಂಡದ ಜೊತೆ ಚರ್ಚಿಸಿದ ಕೆಲ ಬಾಡಿಗೆದಾರರು 3-4 ದಿನಗಳಲ್ಲಿ ಪಾವತಿಸುವುದಾಗಿ ಮನವಿ ಮಾಡಿದರು. ಆದರೆ ಅಧಿಕಾರಿಗಳು ಕ್ಯಾರೆ ಎನ್ನದೆ ಬೀಗ ಜಡಿದರು.

ಇದೇ ಸಂದರ್ಭದಲ್ಲಿ  ಪ.ಪಂ ಮುಖ್ಯಾಧಿಕಾರಿ ಎಸ್.ಡಿ.ಮೋಹನ್‍ಕೃಷ್ಣ, ಸದಸ್ಯರಾದ ರಾಜುಗೌಡ, ಬಾಲರಾಜ್‍ನಾಯ್ಡು, ರಮೇಶ್‍ನಾಯ್ಡು, ಮಹದೇವಮ್ಮ, ಸುಮತಿ ಮಾದೇಶ್, ವೆಂಕಟೇಶ್, ನಾಗಣ್ಣ, ಬಸವರಾಜು, ಕಿರಿಯ ಅಭಿಯಂತರ ಶಿವಶಂಕರ್ ಆರಾಧ್ಯ, ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X