ಮಂಗಳೂರು, ಡಿ. 31: ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಭೆಯು ಜ. 2ರಂದು ಬೆಳಗ್ಗೆ 10:30ಕ್ಕೆ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಅಧ್ಯಕ್ಷ ಕೆ. ಹರೀಶ್ ಕುಮಾರ್‌ರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.