Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಈ ವಿಶೇಷ ಮದುವೆಯ 'ದಿ ಎಂಡ್ ' ನಿಮಗೆ...

ಈ ವಿಶೇಷ ಮದುವೆಯ 'ದಿ ಎಂಡ್ ' ನಿಮಗೆ ಕಣ್ಣೀರು ಬರಿಸುವುದು ಖಚಿತ

ಈ ಮದುವೆಯಲ್ಲಿ ಸಂಭ್ರಮವಿರಲಿಲ್ಲ, ಸಂತೃಪ್ತಿಯಿತ್ತು

ವಾರ್ತಾಭಾರತಿವಾರ್ತಾಭಾರತಿ3 Jan 2018 9:18 PM IST
share
ಈ ವಿಶೇಷ ಮದುವೆಯ ದಿ ಎಂಡ್  ನಿಮಗೆ ಕಣ್ಣೀರು ಬರಿಸುವುದು ಖಚಿತ

ಮದುವೆ ಸ್ವರ್ಗದಲ್ಲೇ ನಿಶ್ಚಯವಾಗಿರುತ್ತದೆ ಎಂದು ನಂಬುವ ಹಲವರಿದ್ದಾರೆ. ಒಬ್ಬ ವ್ಯಕ್ತಿಯ ಜೀವನದಲ್ಲಿ ಮದುವೆ ಎನ್ನುವುದು ವಿಶೇಷ ಸ್ಥಾನವನ್ನೇ ಪಡೆಯುತ್ತದೆ. ಆದರೆ ಕೆಲವು ಮದುವೆ ವಿಶೇಷತೆಗಳಿಂದಲೇ ಸುದ್ದಿಯಾಗುತ್ತದೆ. ಇಂತಹ ವಿಶೇಷ ಮದುವೆಯ ಕಥೆ ಇದಾಗಿದೆ.

ಹೇದರ್ ಮೋಶರ್ ಹಾಗು ಡೇವಿಡ್ ಮೋಶರ್ 2015ರಲ್ಲಿ ಪರಸ್ಪರ ಭೇಟಿಯಾಗಿದ್ದರು. ನಂತರ ಒಬ್ಬರನ್ನೊಬ್ಬರು ಬಿಟ್ಟಿರಲಾರದ ನಂಟು ಅವರನ್ನು ಬೆಸೆಯಿತು. ಆದರೆ 2016ರ ಡಿಸೆಂಬರ್ 23ರಂದು ಆಘಾತಕಾರಿ ಸತ್ಯವೊಂದು ಈ ಜೋಡಿಯನ್ನು ಕಂಗಾಲಾಗಿಸಿತು. ಅನಾರೋಗ್ಯದಿಂದಿದ್ದ ಹೇದರ್ ರನ್ನು ಪರಿಶೀಲಿಸಿದ ವೈದ್ಯರು ಅವರು ಸ್ತನ ಕ್ಯಾನ್ಸರ್ ಪೀಡಿತರಾಗಿರುವುದನ್ನು ತಿಳಿಸಿದರು. ವೈದ್ಯರ ಈ ಮಾತುಗಳನ್ನು ಕೇಳಿ ಹೆದರ್ ಮತ್ತು ಡೇವಿಡ್ ಒಂದು ಕ್ಷಣ ಕಂಪಿಸಿದರು. ಈ ಸಂದಿಗ್ಧ ಪರಿಸ್ಥಿತಿಯಲ್ಲಿ ವಿಚಲಿತರಾಗದ ಡೇವಿಡ್ ತಾನು ಹೇದರ್ ರನ್ನು ಪ್ರೀತಿಸುತ್ತಿರುವುದಾಗಿ ಅದೇ ದಿನ ತಿಳಿಸಿದರು.

“ಅದೇ ದಿನ ರಾತ್ರಿ ನಾನು ಪ್ರೀತಿಸುತ್ತಿರುವ ವಿಷಯ ತಿಳಿಸುತ್ತೇನೆಂದು ಹೇದರ್ ಗೆ ಗೊತ್ತಿರಲಿಲ್ಲ. ಆದರೆ ಆಕೆ ಒಂಟಿಯಲ್ಲ ಎನ್ನುವುದನ್ನು ಅದೇ ದಿನ ರಾತ್ರಿ ತಿಳಿಸಬೇಕೆಂದು ನಾನು ಬಯಸಿದೆ” ಎಂದು ಡೇವಿಡ್ ಹೇಳುತ್ತಾರೆ.

ಇದಾಗಿ ಕೆಲ ತಿಂಗಳ ನಂತರ ಹೇದರ್ ಕ್ಯಾನ್ಸರ್ ನ ಅಪಾಯಕಾರಿ ಮಟ್ಟ ತಲುಪಿರುವುದು ತಿಳಿದುಬಂದಿತ್ತು. ಡಿಸೆಂಬರ್ 30ರಂದು ಮದುವೆಯಾಗಲು ಹೇದರ್ ಹಾಗು ಡೇವಿಡ್ ನಿರ್ಧರಿಸಿದರು. ಆದರೆ ಹೇದರ್ ರ ಆರೋಗ್ಯ ಮತ್ತಷ್ಟು ಹದಗೆಟ್ಟ ಕಾರಣ ಡಿಸೆಂಬರ್ 22ರಂದು ಇವರಿಬ್ಬರು ಮದುವೆಯಾದರು. ಮದುವೆಯಾಗಿ ಕೆಲ ನಿಮಿಷಗಳಲ್ಲೇ ಹೇದರ್ ಕೊನೆಯುಸಿರೆಳೆದರು. ಮದುವೆಯ ಪ್ರತಿಜ್ಞೆಯೇ ಅವರ ಕೊನೆಯ ಮಾತುಗಳಾಗಿತ್ತು. ಹೇದರ್ ಚಿಕಿತ್ಸೆ ಪಡೆಯುತ್ತಿದ್ದ ಸೈಂಟ್ ಫ್ರಾನ್ಸಿಸ್ ಆಸ್ಪತ್ರೆಯಲ್ಲಿ ವಿವಾಹ ಕಾರ್ಯಕ್ರಮ ನಡೆದಿದ್ದು, ಸಂಬಂಧಿಕರು ಹಾಗು ಗೆಳೆಯರು ಭಾಗವಹಿಸಿದ್ದರು.

 “ಆಕೆ ನನ್ನ ಪ್ರೀತಿ. ನಾನು ಆಕೆಯನ್ನು ಕಳೆದುಕೊಳ್ಳಲಿದ್ದೇನಾದರೂ ಎಂದಿಗೂ ನಾನು ಅವಳನ್ನು ಕಳೆದುಕೊಳ್ಳುವುದಿಲ್ಲ ಎಂದು ಡೇವಿಡ್ ಹೇಳುತ್ತಾರೆ. ಕಾರ್ಯಕ್ರಮದ ಕೊನೆಗೆ ಎಲ್ಲರೂ ಭಾವುಕರಾಗಿದ್ದರೆ ಡೇವಿಡ್ ಹಾಗು ಹೇದರ್ ಸಂತೃಪ್ತಿಯ ನಗೆ ಬೀರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X