Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಗೆ 5 ಕೋಟಿ ರೂ. ವೆಚ್ಚದ...

ಉಡುಪಿ ಜಿಲ್ಲೆಗೆ 5 ಕೋಟಿ ರೂ. ವೆಚ್ಚದ ಡಿಜಿಟಲ್ ಗ್ರಂಥಾಲಯ: ಪ್ರಮೋದ್

ವಾರ್ತಾಭಾರತಿವಾರ್ತಾಭಾರತಿ4 Jan 2018 10:18 PM IST
share
ಉಡುಪಿ ಜಿಲ್ಲೆಗೆ 5 ಕೋಟಿ ರೂ. ವೆಚ್ಚದ ಡಿಜಿಟಲ್ ಗ್ರಂಥಾಲಯ: ಪ್ರಮೋದ್

ಉಡುಪಿ, ಜ.4: ಇಡೀ ರಾಜ್ಯಕ್ಕೆ ಮಾದರಿ ಎನಿಸುವಂತಹ ಡಿಜಿಟಲ್ ಗ್ರಂಥಾಲಯವನ್ನು ಸುಮಾರು 5 ಕೋಟಿ.ರೂ ಅನುದಾನದಡಿ ಅಜ್ಜರಕಾಡಿನಲ್ಲಿ ನಿರ್ಮಿಸಲಾಗುತ್ತಿದೆ ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಮಣಿಪಾಲದಲ್ಲಿರುವ ಜಿಪಂನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲಯ ಉಡುಪಿ ಹಾಗೂ ರಾಜಾರಾಮ್ ಮೋಹನ್‌ರಾಯ್ ಲೈಬ್ರರಿ ಫೌಂಡೇಶನ್ ಕೊಲ್ಕತ್ತಾ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಗ್ರಂಥಾಲಯ ಮೇಲ್ವಿಚಾರಕರಿಗೆ ಮೂರು ದಿನಗಳ ಕೌಶಲ್ಯ ಅಭಿವೃದ್ಧಿ ತರಬೇತಿ ಶಿಬಿರವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಜಗತ್ತು ತಾಂತ್ರಿಕತೆಯಲ್ಲಿ ವೇಗವಾಗಿ ಬದಲಾಗುತ್ತಿದ್ದು, ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನದ ಮಾಹಿತಿ ಅತ್ಯವಶ್ಯ. ಅನುಭವದ ಜೊತೆಗೆ ತಂತ್ರಜ್ಞಾನದ ಅರಿವು ಇದ್ದಾಗ ಮಾತ್ರ ಕೌಶಲ್ಯ ದ್ವಿಗುಣಗೊಳ್ಳುವುದಲ್ಲದೆ, ಉದ್ಯೋಗ ದೊರೆಯುತ್ತದೆ. ಹೊಸ ರೀತಿಯ ತಂತ್ರಜ್ಞಾನ ಬಳಕೆ ಕುರಿತು ಗ್ರಂಥಾಲಯ ಮೇಲ್ವಿಚಾರಕರಿಗೆ ಸರಕಾರವು ಪ್ರತೀ ಜಿಲ್ಲೆಯಲ್ಲೂ ತರಬೇತಿ ನೀಡುವ ಕೆಲಸ ಮಾಡು ತ್ತಿದೆ ಎಂದು ಸಚಿವರು ನುಡಿದರು.

ಜಗತ್ತು ತಾಂತ್ರಿಕತೆಯಲ್ಲಿ ವೇಗವಾಗಿ ಬದಲಾಗುತ್ತಿದ್ದು, ಆುನಿಕಜಗತ್ತಿನಲ್ಲಿತಂತ್ರಜ್ಞಾನದಮಾಹಿತಿಅತ್ಯವಶ್ಯ.ಅನುವದ ಜೊತೆಗೆ ತಂತ್ರಜ್ಞಾನದ ಅರಿವು ಇದ್ದಾಗ ಮಾತ್ರ ಕೌಶಲ್ಯ ದ್ವಿಗುಣಗೊಳ್ಳುವುದಲ್ಲದೆ, ಉದ್ಯೋಗ ದೊರೆಯುತ್ತದೆ. ಹೊಸ ರೀತಿಯ ತಂತ್ರಜ್ಞಾನ ಬಳಕೆ ಕುರಿತು ಗ್ರಂಥಾಲಯ ಮೇಲ್ವಿಚಾರಕರಿಗೆ ಸರಕಾರವು ಪ್ರತೀ ಜಿಲ್ಲೆಯಲ್ಲೂ ತರಬೇತಿ ನೀಡುವ ಕೆಲಸ ಮಾಡುತ್ತಿದೆ ಎಂದು ಸಚಿವರು ನುಡಿದರು. ಜಿಲ್ಲಾ ಗ್ರಂಥಾಲಯವನ್ನು ಸುಮಾರು 5 ಕೋಟಿ.ರೂ ಅನುದಾನದಡಿ ಸಂಪೂರ್ಣ ಡಿಜಿಟಲೈಸ್ ಮಾಡಲಾಗುತ್ತಿದ್ದು, ಆದಷ್ಟು ಶೀಘ್ರದಲ್ಲಿ ಐಎಎಸ್, ಕೆಎಎಸ್, ಐಪಿಎಸ್ ಮುಂತಾದ ಸಿವಿಲ್ ಸರ್ವಿಸ್ ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವಂತೆ ತರಬೇತಿ ಕೇಂದ್ರಗಳನ್ನು ತೆರೆಯುವ ಉದ್ದೇಶವನ್ನೂ ಹೊಂದಿದೆ ಎಂದು ಅವರು ಹೇಳಿದರು.

ಬೆಂಗಳೂರಿನ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಸತೀಶ್ ಕುಮಾರ್ ಎಸ್.ಹೊಸಮನಿ ಮಾತನಾಡಿ, ಪುಸ್ತಕ ಸಂಸ್ಕೃತಿ ಬೆಳೆಸುವುದು ಗ್ರಂಥಾಲಯದ ಮೂಲ ಉದ್ದೇಶವಾಗಿದ್ದು, ಆಧುನಿಕ ಡಿಜಿಟಲ್ ಮಾದರಿ ಯಲ್ಲಿ ತರಬೇತಿ ನೀಡಲಾಗುತ್ತಿದೆ. ಓದುಗರನ್ನು ಗ್ರಂಥಾಲಯದತ್ತ ಸೆಳೆಯುವ ರೀತಿಯಲ್ಲಿ ಗ್ರಂಥಾಲಯ ಮೇಲ್ವಿಚಾರಕರಿಗೆ ತರಬೇತಿ ಶಿಬಿರ ನಡೆಸಲಾಗುತ್ತಿದೆ ಎಂದರು.

 ಗ್ರಾಮ ಪಂಚಾಯತ್ ಮಟ್ಟದಲ್ಲಿ 5766 ಗ್ರಂಥಾಲಯಗಳು, ಜಿಲ್ಲಾ ಕೇಂದ್ರದಲ್ಲಿ 30, ನಗರ ಗ್ರಂಥಾಲಯ 26, 70 ಅಲೆಮಾರಿ ಜನಾಂಗದವರ ಗ್ರಂಥಾಲಯ, 31 ಸಮುದಾಯ ಕೇಂದ್ರ ಗ್ರಂಥಾಲಯಗಳು ರಾಜ್ಯದಾದ್ಯಂತ ಸೇವೆ ಸಲ್ಲಿಸುತ್ತಿವೆ. ವಿಶೇಷಚೇತನರಿಗೂ ಅನುಕೂಲವಾಗುವಂತೆ ರಾಜ್ಯದಲ್ಲಿ 30 ಬ್ರೈಲ್ ಕಾರ್ನರ್ ಗ್ರಂಥಾಲಯದ ವ್ಯವಸ್ಥೆ ಮಾಡಲಾಗುತ್ತಿದೆ. 4 ಸಾವಿರ ಆಡಿಯೋ ಪುಸ್ತಕಗಳನ್ನು ರಾಜ್ಯದ ಎಲ್ಲಾ ಕೇಂದ್ರಗಳಲ್ಲಿ ಒದಗಿಸಲಾಗುತ್ತಿದೆ. ಪ್ರತ್ಯೇಕವಾದ ಅಧ್ಯಯನ ವಿಭಾಗ ತೆರೆಯುವ ಜೊತೆಗೆ ಹೆಚ್ಚಿನ ಗ್ರಂಥಾಲಯ ಒದಗಿಸುವ ಬಗ್ಗೆಯೂ ಪ್ರಯತ್ನಿಸಲಾಗುತ್ತಿದೆ ಎಂದವರು ಹೇಳಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅನುರಾಧ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಉಪಸ್ಥಿತರಿದ್ದರು.

ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಸ್ವಾಗತಿಸಿ, ಶಕುಂತಲ ಕುಂದರ್ ವಂದಿಸಿದರು. ಜ್ಯೋತಿ ಾವಂತ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X