ದೀಪಕ್ ರಾವ್ ಹತ್ಯೆ: ಉಡುಪಿ ಜಿಲ್ಲಾ ಸುನ್ನಿ ಸಂಯುಕ್ತ ಜಮಾಅತ್ ಖಂಡನೆ
ಉಡುಪಿ, ಜ.5: ಸುರತ್ಕಲ್ -ಕಾಟಿಪಳ್ಳದಲ್ಲಿ ನಡೆದಿರುವ ದೀಪಕ್ ರಾವ್ ಹತ್ಯೆಯನ್ನು ಉಡುಪಿ ಜಿಲ್ಲಾ ಸುನ್ನಿ ಸಂಯುಕ್ತ ಜಮಾಅತ್ ತೀವ್ರವಾಗಿ ಖಂಡಿಸಿದೆ.
ಈ ಕೃತ್ಯದಲ್ಲಿ ಆರೋಪಿಗಳನ್ನು ಶೀಘ್ರವೇ ಬಂಧಿಸಿರುವ ಪೊಲೀಸರ ಕ್ರಮ ಶ್ಲಾಘನೀಯ. ಜಿಲ್ಲೆಯಲ್ಲಿ ಕೋಮು ಹಿಂಸಾಚಾರವನ್ನು ತಡೆಯಲು ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಮಾಅತ್ ಪ್ರಕಟಣೆಯಲ್ಲಿ ಆಗ್ರಹಿಸಿದೆ.
Next Story





