ಜ. 6ರಿಂದ ಬಾರಕೂರಿನಲ್ಲಿ ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ರ್ಯಾಲಿ
ಉಡುಪಿ, ಜ.5: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಉಡುಪಿ, ಸ್ಥಳೀಯ ಸಂಸ್ಥೆ ಬ್ರಹ್ಮಾವರ ಹಾಗೂ ಶ್ರೀವಿದ್ಯೇಶ್ ವಿದ್ಯಾಮಾನ್ಯ ನೇಶನಲ್ ಆಂಗ್ಲ ಮಾಧ್ಯಮ ಶಾಲೆ ಹೇರಾಡಿ ಬಾರ್ಕೂರು ಇವರ ಜಂಟಿ ಆಶ್ರಯದಲ್ಲಿ ಶ್ರೀವಿದ್ಯೇಶ್ ವಿದ್ಯಾಮಾನ್ಯ ನೇಶನಲ್ ಆಂಗ್ಲ ಮಾಧ್ಯಮ ಶಾಲೆ ಹೇರಾಡಿ ಬಾರಕೂರು ಇಲ್ಲಿ ಜ.6 ಮತ್ತು 7ರಂದು ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ರ್ಯಾಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story





