Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭಿನ್ನ ಕಲಾವಿದರ ಮಧ್ಯೆ ವಿಚಾರ ವಿನಿಮಯ...

ಭಿನ್ನ ಕಲಾವಿದರ ಮಧ್ಯೆ ವಿಚಾರ ವಿನಿಮಯ ನಡೆಯಲಿ: ಚಂದ್ರಶೇಖರ ಕಂಬಾರ

ವಾರ್ತಾಭಾರತಿವಾರ್ತಾಭಾರತಿ5 Jan 2018 11:43 PM IST
share
ಭಿನ್ನ ಕಲಾವಿದರ ಮಧ್ಯೆ ವಿಚಾರ ವಿನಿಮಯ ನಡೆಯಲಿ: ಚಂದ್ರಶೇಖರ ಕಂಬಾರ

ಬೆಂಗಳೂರು, ಜ.5: ಸೃಜನಶೀಲ ಪ್ರಕ್ರಿಯೆಯಲ್ಲಿ ತೊಡಗಿರುವ ವಿವಿಧ ಕ್ಷೇತ್ರಗಳ ಕಲಾವಿದರು ಆಗಾಗ ವಿಚಾರ ವಿನಿಮಯ ನಡೆಸುತ್ತಿದ್ದರೆ ಕಲಾಕ್ಷೇತ್ರವನ್ನು ಸದೃಢವಾಗಿ ಕಟ್ಟಲು ಸಾಧ್ಯವಾಗುತ್ತದೆ ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ ಅಭಿಪ್ರಾಯಪಟ್ಟರು.

ಶನಿವಾರ ನಗರದ ಕರ್ನಾಟಕ ಚಿತ್ರಕಲಾ ಪರಿಷತ್‌ನಲ್ಲಿ ಹಿರಿಯ ಕಲಾವಿದರಿಗೆ ಚಿತ್ರಕಲಾ ಸಮ್ಮಾನ್ ಪ್ರಶಸ್ತಿಗಳನ್ನು ಪ್ರಧಾನ ಮಾಡಿ ಮಾತನಾಡಿದ ಅವರು, ಈಗಿನ ವೇಗದ ಜೀವನದಲ್ಲಿ ಪರಸ್ಪರ ಮಾತನಾಡುವುದನ್ನೆ ಬಿಟ್ಟಿದ್ದೇವೆ. ಇಂತಹ ಪ್ರವೃತ್ತಿ ಬದಲಾಗಬೇಕು. ಚಿತ್ರಕಲಾವಿದರು, ಸಾಹಿತಿಗಳು ಸೇರಿದಂತೆ ಕಲಾಪ್ರಕಾರಗಳ ಕಲಾವಿದರು ತಮ್ಮ ಅನುಭವಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಕೆಂದು ತಿಳಿಸಿದರು.

ದೇಶದ ಸೃಜನಶೀಲ ಚಟುವಟಿಕೆಗಳಲ್ಲಿ ವಿದೇಶಿ ವ್ಯಾಮೋಹ ಹೆಚ್ಚಾಗುತ್ತಿದೆ. ಎಲ್ಲೆಡೆಯು ಕಾರ್ಪೊರೇಟ್ ಸಂಸ್ಕೃತಿ ಪ್ರಧಾನವಾಗುತ್ತಿದೆ. ಇದು ಹೀಗೆಯೇ ಮುಂದುವರೆದರೆ ದೇಶಿಯ ಕಲೆಗಳ ಅಸ್ಮಿತೆಗಳು ನಮ್ಮೆದುರಿಗೇ ಸೊರಗಲಿವೆ. ಇದನ್ನು ತಪ್ಪಿಸಬೇಕಾದರೆ ಕಲಾವಿದರ ನಡುವೆ ಮುಕ್ತ ಚರ್ಚೆಯಾಗಿ, ಕಲಾಪ್ರಕಾರಗಳ ನಡುವೆ ಕೊಡುಕೊಳ್ಳುವಿಕೆ ಅಗತ್ಯವಿದೆ ಎಂದು ಅವರು ಆಶಿಸಿದರು.

ನಮ್ಮ ಜಾನಪದ ಕಲಾಪ್ರಕಾರಗಳು ಎಲ್ಲ ಕಲೆಗಳು ಮೂಲ ಬೇರಾಗಿದೆ. ಈ ಬೇರನ್ನು ಜೀವಂತವಾಗಿಡುವುದು ಇಂದಿನ ತುರ್ತು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಇಂದಿನ ಯುವಜನತೆಗೆ ಜಾನಪದ ಸೊಗಡಿನ ಕಲಾಪ್ರಕಾರಗಳ ಪರಿಚಯ ಮಾಡಿಕೊಡಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು.

ಬೆಂಗಳೂರು ಕೇಂದ್ರ ವಿವಿ ಉಪಕುಲಪತಿ ಪ್ರೊ.ಎಸ್.ಜಾಫೆಟ್ ಮಾತನಾಡಿ, ಕರ್ನಾಟಕ ಚಿತ್ರಕಲಾ ಪರಿಷತ್ ದೇಶದಲ್ಲಿಯೇ ಅತ್ಯುನ್ನತ ಶಿಕ್ಷಣ ಸಂಸ್ಥೆಯಾಗಿದ್ದು, ಇದೀಗ ಡೀಮ್ಡ್ ವಿವಿ ಆಗಿ ಪರಿವರ್ತನೆಯಾಗಲು ಬಯಸಿದೆ. ಡೀಮ್ಡ್ ಆಗಿ ಪರಿವರ್ತನೆ ಆಗುವುದು ಬೇಡ ಎಂದೆನಿಸುತ್ತಿದೆ. ಕೇಂದ್ರ ವಿವಿಯಲ್ಲೇ ಉಳಿಯಲಿ. ಈ ಶಿಕ್ಷಣ ಸಂಸ್ಥೆಗೆ ಅಗತ್ಯವಾದ ನೆರವು ನೀಡಲಾಗುವುದು ಎಂದು ತಿಳಿಸಿದರು.

ಈ ವೇಳೆ ಚಿತ್ರಕಲಾ ಪರಿಷತ್‌ನ ಪ್ರೊ.ಎಂ.ಎಸ್.ನಂಜುಂಡರಾವ್ ಪ್ರಶಸ್ತಿಯನ್ನು ಅಂತಾರಾಷ್ಟ್ರೀಯ ಕಲಾವಿದ ಪ್ರೊ.ಕನೈಕುನ್ಹಿರಾಮ್‌ಗೆ ಪ್ರದಾನ ಮಾಡಲಾಯಿತು. ಇದರ ಜೊತೆಗೆ ಕಲಾವಿದರಾದ ಸುಧಾಮನೋಹರ್, ಸೋಮಣ್ಣ ಚಿತ್ರಗಾರ್‌ಗೆ ಚಿತ್ರಕಲಾ ಸುಮ್ಮಾನ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಚಿತ್ರಕಲಾ ಪರಿಷತ್‌ನ ಉಪಾಧ್ಯಕ್ಷ ಹಾಗೂ ಚಿತ್ರಸಂತೆಯ ಅಧ್ಯಕ್ಷ ಟಿ.ಪ್ರಭಾಕರ್, ಪ್ರಧಾನ ಕಾರ್ಯದರ್ಶಿ ಪ್ರೊ.ಎಂ.ಜಿ.ಕಮಲಾಕ್ಷಿ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X