Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನ್ನಡಗರಲ್ಲಿ ಭಾಷಾಭಿಮಾನ ಮೂಡಿಲ್ಲ:...

ಕನ್ನಡಗರಲ್ಲಿ ಭಾಷಾಭಿಮಾನ ಮೂಡಿಲ್ಲ: ಪ.ಮಲ್ಲೇಶ್ ಬೇಸರ

ವಾರ್ತಾಭಾರತಿವಾರ್ತಾಭಾರತಿ6 Jan 2018 8:58 PM IST
share

ಮೈಸೂರು,ಜ.6: ಕನ್ನಡದ ಬಗ್ಗೆ ಹಲವಾರು ಹೋರಾಟಗಳು ನಡೆದಿದ್ದು, ಭಾಷೆಯ ಬಗ್ಗೆ ಕನ್ನಡಿಗರಲ್ಲಿ ಅಭಿಮಾನ ಮೂಡದೇ ಇರುವುದು ಬೇಸರದ ಸಂಗತಿ. ಮಾತೃ ಭಾಷೆಯನ್ನು ನಿರ್ಲಕ್ಷಿಸುವುದು ಹೆತ್ತಮ್ಮನನ್ನು ನಿರ್ಲಕ್ಷ್ಯಿಸಿದಂತಹ ಬಹು ದೊಡ್ಡ ಅಪರಾಧವಾಗಿದೆ ಎಂದು ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ, ಹಿರಿಯ ಕನ್ನಡ ಚಳುವಳಿಗಾರ ಪ.ಮಲ್ಲೇಶ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ  ಕನ್ನಡ ಚಳವಳಿ ಕೇಂದ್ರ ಸಮಿತಿ, ಮೈಸೂರು ಶರಣ ಮಂಡಲಿ, ಕನ್ನಡ ಬೆಳಕು ವಾರಪತ್ರಿಕೆ ಸಂಯುಕ್ತಾಶ್ರಯದಲ್ಲಿ 2018ರ ಕನ್ನಡ ಅಂಕಿಗಳ ದಿನದರ್ಶಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕನ್ನಡ ಭಾಷೆಗಾಗಿ ಬೀದಿಗಿಳಿದು ಹೋರಾಟ ಮಾಡಿ ಪೋಲೀಸರಿಂದ ಒದೆ ತಿಂದು ಜೈಲು ಪಾಲಾಗಿರುವವರು ಒಂದು ವರ್ಗವಾದರೆ, ಭಾಷೆ ಹೆಸರಿನಲ್ಲಿ  ಘನತೆ, ಗೌರವ ಹೆಚ್ಚಿಸಿಕೊಂಡು ಪ್ರಭಾವ ಬೀರುವ ಪ್ರತಿಷ್ಠಿತ ವಲಯವೊಂದು ಸೃಷ್ಟಿಯಾಗಿದೆ ಎಂದ ಅವರು, ಸುಪ್ರೀಂ ಕೋರ್ಟ್ ನ ತೀರ್ಪಿನಿಂದ ಕನ್ನಡಕ್ಕೆ  ಧಕ್ಕೆಯಾಗಿದೆ. ಈ ನಿಟ್ಟಿನಲ್ಲಿ ಕನ್ನಡ ಉಳಿವಿಗೆ ಕ್ರಮ ವಹಿಸಲು ರಾಜ್ಯದ ಸಂಸದರಿಗೆ ಪತ್ರ ಬರೆಯಲಾಗಿತ್ತು. ಆದರೆ ಯಾವೊಬ್ಬ ಸಂಸದರು ಕೂಡಾ ಪತ್ರಕ್ಕೆ ಸ್ಪಂದಿಸಿಲ್ಲ. ಕನ್ನಡದ ಉಳಿವಿಗಾಗಿ ಸಂಸತ್ತಿನಲ್ಲಿಯೂ ಧ್ವನಿ ಎತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಭಾಷಾ ಉಳಿವಿಗಾಗಿ ಕರ್ನಾಟಕದಲ್ಲಿ ನಡೆದಷ್ಟು ಹೋರಾಟ ಬೇರೆಯೆಲ್ಲಿಯೂ ನಡೆದಿಲ್ಲ. ಭಾಷಾ ಉಳಿವಿಗಾಗಿ ಜ.28ರಂದು ರಾಜ್ಯಮಟ್ಟದ ಸಮ್ಮೇಳನ ನಡೆಸಲಾಗುತ್ತಿದ್ದು. ಸಮ್ಮೇಳನದಲ್ಲಿ ಕನ್ನಡ ಹೋರಾಟಗಾರರು, ಲೇಖಕರು, ಪ್ರಗತಿಪರರು ಮೊದಲಾದವರು ಭಾಗಿಯಾಗಲಿದ್ದಾರೆ. ಸಮ್ಮೇಳನದಲ್ಲಿ ಕನ್ನಡದಲ್ಲಿ ಪ್ರಾಥಮಿಕ ಶಿಕ್ಷಣ, ಸರ್ಕಾರಿ ಶಾಲೆಗಳ ಬಲವರ್ಧನೆ, ಖಾಸಗಿ ಶಾಲೆಗಳ ಕಡಿವಾಣಕ್ಕೆ ಚಿಂತನೆಗಳು ಗೋಷ್ಠಿಗಳು ನಡೆಯುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯ ಬಿ.ಎಂ.ನಟರಾಜು, ಡಾ.ಡಿ.ತಿಮ್ಮಯ್ಯ, ಮೈಸೂರು ಶರಣ ಮಂಡಲಿ ಪ್ರಧಾನ ಸಂಚಾಲಕ ಎಂ.ಚಂದ್ರಶೇಖರ್, ಗೌರವಾಧ್ಯಕ್ಷ ಯು.ಎಸ್.ಶೇಖರ್, ಕನ್ನಡ ಚಳುವಳಿ ಕೇಂದ್ರ ಸಮಿತಿ ಅಧ್ಯಕ್ಷ ಮೂಗೂರು ನಂಜುಂಡಸ್ವಾಮಿ ಮೊದಲಾದವರು ಭಾಗಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X