Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಜ.9 ರಂದು ಮುಖ್ಯಮಂತ್ರಿ ಆಗಮನ;...

ಮಡಿಕೇರಿ: ಜ.9 ರಂದು ಮುಖ್ಯಮಂತ್ರಿ ಆಗಮನ; ನಗರ ಕಾಂಗ್ರೆಸ್‍ನಿಂದ ಪಾದಯಾತ್ರೆ

ವಾರ್ತಾಭಾರತಿವಾರ್ತಾಭಾರತಿ6 Jan 2018 11:07 PM IST
share
ಮಡಿಕೇರಿ: ಜ.9 ರಂದು ಮುಖ್ಯಮಂತ್ರಿ ಆಗಮನ; ನಗರ ಕಾಂಗ್ರೆಸ್‍ನಿಂದ ಪಾದಯಾತ್ರೆ

ಮಡಿಕೇರಿ ಜ.6 :ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.9 ರಂದು ನಗರಕ್ಕೆ ಆಗಮಿಸುತ್ತಿದ್ದು, ಪೂರ್ವಭಾವಿಯಾಗಿ ನಗರ ಕಾಂಗ್ರೆಸ್ ಸಮಿತಿ ನಗರದಲ್ಲಿ ಪಾದಯಾತ್ರೆ ನಡೆಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸಾರ್ವಜನಿಕರನ್ನು ಆಹ್ವಾನಿಸಿತು.

ಕಾಂಗ್ರೆಸ್ ನಗರಾಧ್ಯಕ್ಷರಾದ ಕೆ.ಯು.ಅಬ್ದುಲ್ ರಜಾಕ್ ಅವರ ನೇತೃತ್ವದಲ್ಲಿ ನಗರದ ಮುಖ್ಯ ಬೀದಿಗಳು ಮತ್ತು ವಿವಿಧ ಬಡಾವಣೆಗಳಿಗೆ ಭೇಟಿ ನೀಡಿದ ಕಾರ್ಯಕರ್ತರು ಸಾಧನಾ ಸಮಾವೇಶಕ್ಕೆ ಸಾರ್ವಜನಿಕರನ್ನು ಆಹ್ವಾನ ಮಾಡಿದರು.

ಈ ಸಂದರ್ಭ ಮಾತನಾಡಿದ ಕೆ.ಯು.ಅಬ್ದುಲ್ ರಜಾಕ್ 2013ರಲ್ಲಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರ ನುಡಿದಂತೆ ನಡೆದ ಸರಕಾರವಾಗಿದೆ ಎಂದರು. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ 165 ಭರವಸೆಗಳಲ್ಲಿ 158ಕ್ಕೂ ಹೆಚ್ಚು ಭರವಸೆ ಈಡೇರಿಸಿದ ಸರಕಾರ ಜನರ ನಿರೀಕ್ಷೆಯಂತೆ ಸ್ವಚ್ಚ, ಪಾರದರ್ಶಕ ಹಾಗೂ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದೆ ಎಂದರು.

ಅನ್ನಭಾಗ್ಯ, ಕ್ಷೀರಭಾಗ್ಯ, ಮನಸ್ವಿನಿ, ಮೈತ್ರಿ, ವಿದ್ಯಾಸಿರಿ, ಬಿದಾಯಿ, ಸಾಲಮನ್ನಾ, ಪಶುಭಾಗ್ಯ, ಕ್ಷೀರಧಾರೆ ಹೀಗೆ ಹಲವಾರು ಜನಪರ ಯೋಜನೆಗಳನ್ನು ಕಾರ್ಯಗತಕ್ಕೆ ತಂದ ಹೆಮ್ಮೆಯ ಸರಕಾರ ಇದಾಗಿದೆ. ರೈತರು, ಕಾರ್ಮಿಕರು, ಮಹಿಳೆಯರು, ಮಕ್ಕಳು, ಹಿರಿಯರು, ವಿಕಲಚೇತನರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಹೀಗೆ ಎಲ್ಲಾ ವರ್ಗದ ಜನರಿಗೆ ಆಶಾಕಿರಣವಾದ ಸರಕಾರ ಇದಾಗಿದ್ದು, ಜನಾಭಿಪ್ರಾಯಕ್ಕೆ ಮುಕ್ತವಾಗಿರುವ ಹಾಗೂ ಜನಪರ ನಿಲುವುಗಳಿಗೆ ಹೆಚ್ಚಿನ ಮನ್ನಣೆ ನೀಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.9 ರಂದು ಭೇಟಿ ನೀಡುವ ಸಂದರ್ಭ ಎಲ್ಲರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ನಗರಸಭಾ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ, ಮೂಡಾ ಅಧ್ಯಕ್ಷರಾದ ಚುಮ್ಮಿದೇವಯ್ಯ, ಮಾಜಿ ಅಧ್ಯಕ್ಷರಾದ ಸುರಯ್ಯಾ ಅಬ್ರಾರ್, ನಗರಸಭಾ ಸದಸ್ಯರುಗಳಾದ ತಜಸುಂ, ಜುಲೇಕಾಬಿ, ಯತೀಶ್, ಎಂ.ಎ.ಉಸ್ಮಾನ್, ಮಾಜಿ ಸದಸ್ಯರಾದ ಸುನಿಲ್ ನಂಜಪ್ಪ, ರಮಾಮಣಿ, ನಗರ ಕಾಂಗ್ರೆಸ್ ಉಪಾಧ್ಯಕ್ಷರಾದ ಜಫ್ರುಲ್ಲಾ, ಚಂದ್ರಶೇಖರ್, ಟಿ.ಜಿ.ನಾಣಯ್ಯ, ಕಾರ್ಯದರ್ಶಿ ಮುನೀರ್ ಮಾಚರ್, ಜಗದೀಶ್, ಯೂಸುಫ್ ಮೊಹಮ್ಮದ್, ಇಬ್ರಾಹಿಂ, ಇಸ್ಮಾಯಿಲ್, ಹಫೀಜ್, ಇಮ್ರಾನ್, ಕೌಸರ್, ಪಿಲೋಮಿನಾ ರಮಾಮಣಿರಮಾಶಶಿ, ರಾಧ, ಅಶ್ರಫ್, ಕುಸುಮ, ಮಿಥುನ್, ರಾಜೇಂದ್ರ, ಹನೀಫ್, ರಹಮ್ಮತ್‍ಉಲ್ಲಾ ಮತ್ತಿತರ ಪ್ರಮುಖರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X