ಮಂಗಳೂರು, ಜ.7: ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಇಂದು ಮೃತಪಟ್ಟ ಬಶೀರ್ ಕುಟಂಬಕ್ಕೆ ಸರಕಾರ 10 ಲಕ್ಷ ರೂ. ಪರಿಹಾರ ಘೋಷಿಸಿದೆ. ರಾಜ್ಯಸರಕಾರ ಮತ್ತು ಜಿಲ್ಲಾಡಳಿತದಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ದ.ಕ.ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.