Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಧಾರ್ಮಿಕ, ಸಾರ್ವಜನಿಕ ಸ್ಥಳಗಳಲ್ಲಿ...

ಧಾರ್ಮಿಕ, ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಧ್ವನಿವರ್ಧಕ ಬಳಕೆಗೆ ಉತ್ತರಪ್ರದೇಶ ಸರಕಾರ ನಿರ್ಬಂಧ

ವಾರ್ತಾಭಾರತಿವಾರ್ತಾಭಾರತಿ8 Jan 2018 10:47 AM IST
share
ಧಾರ್ಮಿಕ, ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಧ್ವನಿವರ್ಧಕ ಬಳಕೆಗೆ ಉತ್ತರಪ್ರದೇಶ ಸರಕಾರ ನಿರ್ಬಂಧ

  ಲಕ್ನೋ, ಜ.8: ರಾಜ್ಯಾದ್ಯಂತ ಧಾರ್ಮಿಕ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಧ್ವನಿವರ್ಧಕ ಬಳಕೆಯನ್ನು ಉತ್ತರಪ್ರದೇಶ ಸರಕಾರ ನಿಷೇಧ ಹೇರಿದೆ. ಪರವಾನಿಗೆಗೆ ಜ.15ರ ತನಕ ಗಡುವು ವಿಧಿಸಿರುವ ಸರಕಾರ ಜ.20ರ ಒಳಗೆ ಅನಧಿಕೃತ ಧ್ವನಿವರ್ಧಕ  ತೆರವುಗೊಳಿಸಲು ಸೂಚಿಸಿದೆ.

 ಧಾರ್ಮಿಕ ಸ್ಥಳಗಳಾದ ಮಸೀದಿಗಳು, ದೇವಾಲಯಗಳು, ಚರ್ಚ್‌ಗಳು ಹಾಗೂ ಗುರುದ್ವಾರಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವ ಮೊದಲು ಲಿಖಿತ ಅನುಮತಿ ಪಡೆಯಲಾಗಿದೆಯೇ ಎಂದು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ ಡಿ.20 ರಂದು ಉ.ಪ್ರ. ಸರಕಾರವನ್ನು ಪ್ರಶ್ನಿಸಿತ್ತು. ಈ ಹಿನ್ನೆಲೆಯಲ್ಲಿ ಉ.ಪ್ರ. ಸರಕಾರ ಈ ಹೆಜ್ಜೆ ಇಟ್ಟಿದೆ.

ಧ್ವನಿವರ್ಧಕಗಳನ್ನು ಅಳವಡಿಸುವ ಮೊದಲು ಜ.15ಕ್ಕಿಂತ ಮೊದಲು ಅನುಮತಿ ಪಡೆಯಬೇಕೆಂದು ಧಾರ್ಮಿಕ ಹಾಗೂ ಸಾರ್ವಜನಿಕ ಸ್ಥಳಗಳ ಮ್ಯಾನೇಜರ್‌ಗೆ ನಿರ್ದೇಶನ ನೀಡಲಾಗಿದೆ. ಈ ನಿಟ್ಟಿನಲ್ಲಿ ಮ್ಯಾನೇಜರ್‌ಗಳು ವಿಫಲರಾದರೆ ಶಬ್ದಮಾಲಿನ್ಯ ನಿಯಮ 2000ರ ಅಡಿ ಕ್ರಮ ಎದುರಿಸಬೇಕಾಗುತ್ತದೆ ಎಂದು ಉತ್ತರಪ್ರದೇಶ ಕಾರ್ಯದರ್ಶಿ(ಗೃಹ) ಭಗವಾನ್ ಸ್ವರೂಪ್ ಹೇಳಿದ್ದಾರೆ.

ಅನಧಿಕೃತ ಧ್ವನಿವರ್ಧಕಗಳ ಬಳಕೆಯನ್ನು ಪ್ರಶ್ನಿಸಿ ಅಡ್ವಕೇಟ್ ಮೋತಿಲಾಲ್ ಯಾದವ್ ಸಲ್ಲಿಸಿದ್ದ ಅರ್ಜಿಯನ್ನು ಡಿ.20 ರಂದು ವಿಚಾರಣೆ ನಡೆಸಿದ ಜಸ್ಟಿಸ್ ವಿಕ್ರಮ್ ನಾಥ್ ಹಾಗೂ ಅಬ್ದುಲ್‌ಮೊನ್ ಅವರಿದ್ದ ನ್ಯಾಯಪೀಠ ಧಾರ್ಮಿಕ ಹಾಗೂ ಇತರ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ಮೊದಲು ಅನುಮತಿ ಪಡೆಯಲಾಗಿತ್ತೇ ಎಂದು ಕೇಳಿದೆ. ಅನುಮತಿ ಪಡೆಯದೇ ಇದ್ದರೆ ಅಂತಹ ಧ್ವನಿವರ್ಧಕವನ್ನು ತೆಗೆದುಹಾಕುವಂತೆಯೂ ಆದೇಶಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X