ಶ್ರೀನಗರ,ಜ.9: ಜಮ್ಮು ಕಾಶ್ಮೀರದ ಅನಂತ್ ನಾಗ್ ನಲ್ಲಿ ಓರ್ವ ಉಗ್ರನನ್ನು ಸೇನಾ ಪಡೆ ಹೊಡೆದುರುಳಿಸಿದೆ. ಸೇನಾಪಡೆ ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ. ಅನಂತ್ ನಾಗ್ ನಲ್ಲಿ ಸೇನಾ ಪಡೆಯ ಮೇಲೆ ಉಗ್ರರು ದಾಳಿ ನಡೆಸಿದಾಗ ಸೇನಾ ಪಡೆಯು ಪ್ರತಿಯಾಗಿ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.