Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಾರಾಡಿ: ಕಾರ್ಮಿಕ ಕಾಲನಿಯಲ್ಲಿ ಜನಸ್ಪಂದನ

ಹಾರಾಡಿ: ಕಾರ್ಮಿಕ ಕಾಲನಿಯಲ್ಲಿ ಜನಸ್ಪಂದನ

ವಾರ್ತಾಭಾರತಿವಾರ್ತಾಭಾರತಿ9 Jan 2018 8:20 PM IST
share
ಹಾರಾಡಿ: ಕಾರ್ಮಿಕ ಕಾಲನಿಯಲ್ಲಿ ಜನಸ್ಪಂದನ

ಉಡುಪಿ, ಜ.9: ಉಡುಪಿ ಜಿಲ್ಲಾಡಳಿತ, ಹಾರಾಡಿ ಗ್ರಾಮ ಪಂಚಾಯತ್‌ನ ಸಹಯೋಗದಲ್ಲಿ ಇಂದು ಹಾರಾಡಿ ಗ್ರಾಪಂ ವ್ಯಾಪ್ತಿಯ ಗಾಂಧಿನಗರ ವಲಸೆ ಕಾರ್ಮಿಕ ಕಾಲೊನಿಯಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

ಉಡುಪಿ ಜಿಪಂನ ಉಪಾಧ್ಯಕ್ಷೆ ಶೀಲಾ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ವಲಸೆ ಕಾರ್ಮಿಕರ ಬಗ್ಗೆ ಜಿಲ್ಲಾಡಳಿತ ವಿಶೇಷ ಆಸಕ್ತಿ ವಹಿಸಿ ಅವರಿಗೆ ಮೂಲ ಭೂತ ಸೌಕರ್ಯಗಳನ್ನು ನೀಡುವ ಕುರಿತು ವಿಶೇಷ ಅಸ್ಥೆ ವಹಿಸಿ ವಲಸೆ ಕಾರ್ಮಿಕರಿದ್ದ ಕಾಲೊನಿಗೆ ಬಂದು ಜನಸ್ಪಂದನ ಕಾರ್ಯಕ್ರಮ ನಡೆಸುತ್ತಿರುವು ದನ್ನು ಪ್ರಶಂಸಿಸಿದರು. ಇದರಿಂದ ಸರಕಾರವೇ ಜನರ ಮನೆಬಾಗಿಲಿಗೆ ಬಂದಂತಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಪಂ ಮುಖ್ಯ ಕಾರ್ಯ ನಿರ್ವಾಹ ಣಾಧಿಕಾರಿ ಶಿವಾನಂದ ಕಾಪಶಿ, ಖುದ್ದಾಗಿ ಕಾಲೊನಿ ಸುತ್ತ ಭೇಟಿ ನೀಡಿ ವಲಸೆ ಕಾರ್ಮಿಕರ ಮೂಲಭೂತ ಸೌಕರ್ಯಗಳನ್ನು ಪರಾಮರ್ಶಿಸಿ ಅವರ ಬೇಡಿಕೆಗಳಿಗೆ ಸ್ಪಂದಿಸಿ ಶೌಚಾಲಯ, ಬೀದಿ ದೀಪ, ಪಡಿತರ ಚೀಟಿ, ಮತದಾರರ ಚೀಟಿ ಮತ್ತು ಆಧಾರ್‌ಕಾರ್ಡ್ ಇಲ್ಲದಿರುವವರಿಗೆ ಇಲಾಖೆ ವತಿಯಿಂದ ಮುಂದಿನ ದಿನಗಳಲ್ಲಿ ಆದ್ಯತೆ ಮೇರೆಗೆ ನೀಡುವಂತೆ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಶ್ರೀನಿವಾಸ್‌ರಾವ್ ಪ್ರಾಸ್ತಾವಿಕ ಮಾತನಾಡಿದರು. ಕಾರ್ಮಿಕ ಅಧಿಕಾರಿ ಎವ್.ಪಿ.ವಿಶ್ವನಾಥ್ ಕಟ್ಟಡ ಮತ್ತು ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಸಿಗುವ ಪರಿಷ್ಕೃತ ಸೌಲ್ಯಗಳ ಬಗ್ಗೆ ವಿವರಿಸಿದರು.

ಉಡುಪಿ ತಾಪಂ ಸದಸ್ಯೆ ವಸಂತಿ ಎಸ್,ತಾಪಂ ಕಾರ್ಯನಿರ್ವಾಹಣಾಧಿಕಾರಿ ಮೋಹನ್‌ರಾಜ್, ಹಾರಾಡಿ ಗ್ರಾಪಂ ಉಪಾಧ್ಯಕ್ಷ ಕುಮಾರ ಸುವರ್ಣ, ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್, ಕಂದಾಯ ನಿರೀಕ್ಷಕ ಲಕ್ಷ್ಮೀನಾರಾಯಣ್ ಭಟ್, ನಮ್ಮ ಭೂಮಿ ಪದಾಧಿಕಾರಿಗಳಾದ ಚೆನ್ನವೀರಪ್ಪ, ಪ್ರಭಾಕರ್ ಶೆಟ್ಟಿ ಗ್ರಾಮ ಲೆಕ್ಕಾಧಿಕಾರಿ ಸುಧೀರ್ ಶೆಟ್ಟಿ, ಕಾರ್ಮಿಕ ನಿರೀಕ್ಷಕ ಜೀವನ್ ಕುಮಾರ್ ಈ ಸಂದರ್ಭ ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಕಾಡೂರು ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಜಿಲ್ಲಾ ಬಾಲಕಾರ್ಮಿಕ ಸಂದ ಯೋಜನಾ ನಿರ್ದೇಶಕ ಪ್ರಭಾಕರ್ ಆಚಾರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X