ಜ.28: ಪಲ್ಸ್ ಪೋಲಿಯೋ ಅಭಿಯಾನ
ಮಂಗಳೂರು, ಜ.9: ಮೊದಲನೇ ಸುತ್ತಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವು ಜ.28 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ನಡೆಯಲಿದೆ.
ಹೆತ್ತವರು ತಮ್ಮ 0-5 ವರ್ಷದೊಳಗಿನ ಮಕ್ಕಳನ್ನು ಹತ್ತಿರದ ಪೋಲಿಯೋ ಬೂತ್‌ಗೆ ಕರೆದುಕೊಂಡು ಹೋಗಿ ಪೋಲಿಯೋ ಹನಿ ಹಾಕಿಸಿ ತಮ್ಮ ಮಕ್ಕಳನ್ನು ಮಾರಕ ರೋಗದಿಂದ ರಕ್ಷಿಸಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟನೆ ತಿಳಿಸಿದೆ.
Next Story





