ಉಡುಪಿ, ಜ. 9: ಪರ್ಯಾಯ ಪೇಜಾವರ ಮಠದ ವತಿಯಿಂದ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಖ್ಯಾತ ಸಂಗೀತಗಾರ ಕೆ.ಜೆ.ಯೇಸುದಾಸ್ ಅವರ ಪುತ್ರ ಹಾಗೂ ಮಲಯಾಳಂ ಚಲನಚಿತ್ರ ಹಿನ್ನೆಲೆ ಗಾಯಕ ವಿಜಯ್ ಯೇಸುದಾಸ್‌ರಿಂದ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಿತು.