Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಸ್ವಚ್ಛ ಸರ್ವೆಕ್ಷಣೆಗೆ...

ಬೆಂಗಳೂರು: ಸ್ವಚ್ಛ ಸರ್ವೆಕ್ಷಣೆಗೆ ಸಹಕರಿಸಲು ಮನವಿ

ವಾರ್ತಾಭಾರತಿವಾರ್ತಾಭಾರತಿ9 Jan 2018 9:47 PM IST
share

ಬೆಂಗಳೂರು, ಜ.9: ಕೇಂದ್ರ ಸರಕಾರವು ಜನವರಿ-ಫೆಬ್ರವರಿ ತಿಂಗಳಿನಲ್ಲಿ ರಾಜ್ಯದ ಎಲ್ಲಾ ನಗರ ಅಥವಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಛ ಸರ್ವೇಕ್ಷಣೆ-2018 ಅನ್ನು ಹಮ್ಮಿಕೊಂಡಿದೆ.

ಸ್ಚಚ್ಛ ಭಾರತ್ ಮಿಷನ್ ಅಡಿಯಲ್ಲಿ ರಾಜ್ಯದ ಎಲ್ಲಾ ನಗರ ಹಾಗೂ ಪಟ್ಟಣಗಳು ಸೇರಿದಂತೆ ದೇಶದ 4041 ನಗರಗಳಲ್ಲಿ ಸ್ವಚ್ಛತೆ, ಘನತ್ಯಾಜ್ಯ ನಿರ್ವಹಣೆ, ಶೌಚಾಲಯ ವ್ಯವಸ್ಥೆ ಕುರಿತಂತೆ ಯಾವ ರೀತಿ ಪಾಲಿಸುತ್ತಿವೆ ಹಾಗೂ ನಾಗರೀಕರಿಗೆ ಸ್ವಚ್ಛತೆಯ ಅರಿವನ್ನು ಮೂಡಿಸಲು ಸ್ವಚ್ಛ ಸರ್ವೇಕ್ಷಣ ಸಮೀಕ್ಷೆಯನ್ನು ಆರಂಭ ಮಾಡಲಾಗಿದೆ.

ಈ ಸರ್ವೇಕ್ಷಣ ಸಮೀಕ್ಷೆಯು ಮೂರು ಹಂತಗಳಲ್ಲಿ ನಡೆಯಲಿದ್ದು, ಸೇವಾ ಹಂತಕ್ಕೆ ಶೇ.35 ನೇರ ವೀಕ್ಷಣೆಗೆ 30 ಮತ್ತು ಸಾರ್ವಜನಿಕ ಅಭಿಪ್ರಾಯಗಳಿಗೆ ಶೇ 35 ಅಂಕಗಳನ್ನು ಮೀಸಲಿರಿಸಿದೆ.

ಸಾರ್ವಜನಿಕರು ತಮ್ಮ ಮನೆ ಆವರಣ ಮತ್ತು ರಸ್ತೆ ಶುಚಿಯಾಗಿಟ್ಟುಕೊಳ್ಳುವುದರ ಜೊತೆಗೆ ಹಸಿ ಮತ್ತು ಒಣ ತ್ಯಾಜ್ಯವನ್ನು ವಿಂಗಡಿಸಿ ಸಂಗ್ರಹಣೆ ಗಾಡಿಗೆ ನೀಡುವುದು. ಮೊಬೈಲ್ ಹೊಂದಿರುವವರು ಸ್ವಚ್ಛತಾ ಆಪ್ ಡೌನ್‌ಲೋಡ್ ಮಾಡಿಕೊಂಡು ಕಸ ನಿರ್ವಸಲು ಪೌರ ಸಿಬ್ಬಂದಿಗೆ ಸಹಕರಿಸುವುದು. ಒಟ್ಟಾರೆಯಾಗಿ ಈ ಸಮೀಕ್ಷೆಯಲ್ಲಿ ನಗರಗಳು ಹೆಚ್ಚು ಶ್ರೇಯಾಂಕ ಗಳಿಸಲು ಸಮೀಕ್ಷೆದಾರರಿಗೆ ಸಮರ್ಪಕವಾಗಿ ಉತ್ತರಿಸುವಂತೆ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X