Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ...

ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸಿ: ಬಿಎಸ್‍ಪಿ ರಾಜ್ಯಾಧ್ಯಕ್ಷ ಎನ್.ಮಹೇಶ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ9 Jan 2018 11:11 PM IST
share
ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸಿ: ಬಿಎಸ್‍ಪಿ ರಾಜ್ಯಾಧ್ಯಕ್ಷ ಎನ್.ಮಹೇಶ್ ಆಗ್ರಹ

ಮೈಸೂರು,ಜ.9: ಅಸ್ಪೃಶ್ಯತೆಗೆ ಒಳಗಾಗಿರುವ ದಲಿತರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ನ್ಯಾ.ಎ.ಜೆ.ಸಾದಶಿವ ಆಯೋಗದ ವರದಿ ಪ್ರಾಮುಖ್ಯತೆ ಪಡೆದಿದ್ದು, ಕೂಡಲೇ ರಾಜ್ಯ ಸರ್ಕಾರ ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಬೇಕು ಎಂದು ಬಿಎಸ್‍ಪಿ ರಾಜ್ಯಾಧ್ಯಕ್ಷ ಎನ್.ಮಹೇಶ್ ಆಗ್ರಹಿಸಿದರು.

ನಗರದ ಜೆಎಲ್‍ಬಿ ರಸ್ತೆಯ ರೋಟರಿ ಸಭಾಂಗಣದಲ್ಲಿ ಮಂಗಳವಾರ ನ್ಯಾ.ಎ.ಜೆ.ಸದಾಶಿವ ಆಯೋಗ ಹೋರಾಟ ಕುರಿತ ವಿಚಾರ ಸಂಕಿರಣವನ್ನು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಂ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಗೌರ ಸಮರ್ಪಿಸುವುದರ ಮೂಲಕ ಉದ್ಘಾಟಿಸಿ ನಂತರ ಮಾತನಾಡಿದರು. 

ಮುಖ್ಯಮಂತ್ರಿ ಸಿದ್ಧರಾಮಯ್ಯ ಬಹಳ ತಳಮಟ್ಟದಿಂದ ಇಂದು ಮುಖ್ಯಮಂತ್ರಿ ಯಂತಹ ಹುದ್ದೆಯನ್ನು ಅಲಂಕರಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಎಂದರೆ ಸಿದ್ಧರಾಮಯ್ಯ, ಇಂದು ಕಾಂಗ್ರೆಸ್ ಪಕ್ಷದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಕೇವಲ ನೆಪಮಾತ್ರ. ನಾನು ದಲಿತ ಎಂದು ಹೇಳುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು  ದಲಿತರ ಮೇಲೆ ಕಾಳಜಿ ಇದ್ದರೆ ಕೂಡಲೇ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಜಾರಿಮಾಡಲಿ ಎಂದು ಹೇಳಿದರು.

ಭಾರತೀಯರೆಲ್ಲರಿಗೂ ನ್ಯಾಯ, ಸ್ವಾತಂತ್ರ್ಯ ಹಾಗೂ ಸಮಾನತೆಗಳನ್ನು ದೊರಕಿಸಿಕೊಡುವಂತೆ ಭಾರತದ ಸಂವಿಧಾನದ ಪೀಠಿಕೆಯಲ್ಲಿ ಉಲ್ಲೇಖಿಸಲಾಗಿದೆ. ನಮ್ಮ ದೇಶದಲ್ಲಿ ಇಂದು 130 ಕೋಟಿ ಜನಸಂಖ್ಯೆ ಇದೆ. ಅವರೆಲ್ಲರಿಗೂ ನ್ಯಾಯ, ಸ್ವಾತಂತ್ರ್ಯ, ಹಾಗೂ ಸಮಾನತೆ ನೀಡುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆದ್ಯ ಕರ್ತವ್ಯ. ಈ ಮೂರು ಅಂಶಗಳನ್ನು ನೀಡಿದ್ದೇ ಆದರೆ ಪರಸ್ಪರ ಜನರಲ್ಲಿ ಸಹೋದರತ್ವ ಬೆಳೆಯಲಿದೆ ಎಂದರು. 

ರಾಷ್ಟ್ರದ ಜನಸಂಖ್ಯೆ ಎಷ್ಟೇ ಇರಲಿ ಅದರಲ್ಲಿ ತಮ್ಮ ಪಾಲಿನ ಸವಲತ್ತುಗಳನ್ನು ಪಡೆದುಕೊಳ್ಳುವುದು ಅವರ ಹಕ್ಕು. ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳಲ್ಲಿ ಒಳ ಮೀಸಲಾತಿ ತರುವ ದಿಸೆಯಲ್ಲಿ ನ್ಯಾ. ಸದಾಶಿವ ಆಯೋಗವು ರಚಿಸಿರುವ ವರದಿಯು ಬಹಳ ಪ್ರಾಮುಖ್ಯತೆ ಪಡೆದಿದೆ. ಆದರೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಈ ವರದಿಯನ್ನು ತಿರುಚಿರುವುದು ಭಾರತದ ಮೂಲ ನಿವಾಸಿಗಳಿಗೆ ಅನ್ಯಾಯವೆಸಗಿದಂತಾಗಿದೆ. ಇವರುಗಳು ತಮ್ಮ ಸವಲತ್ತುಗಳಿಗಾಗಿ ಕೈಚಾಚುತ್ತಿರುವುದು ಶೋಚನೀಯ ಸಂಗತಿ. ಎಡಗೈ ಹಾಗೂ ಬಲಗೈ ಪಂಥದವರಿಗೆ ಇದು ಮಾರಕವಾಗಿ ಪರಿಣಮಿಸಿದೆ. ಆದ ಕಾರಣ ಈ ಎರಡು ಪಂಥದವರು ಸಂಘಟಿತರಾಗಿ ಸದಾಶಿವ ಆಯೋಗದ ವರದಿಯನ್ನು ಆದಷ್ಟು ಬೇಗನೆ ಜಾರಿಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕೃಷ್ಣಪ್ಪ ಪ್ರತಿಷ್ಠಾನದ ಅಧ್ಯಕ್ಷ ಕೆ.ದೊರೈರಾಜ್, ಅಖಿಲ ಕರ್ನಾಟಕ ಛಲವಾದಿ ಮಹಾಸಭಾಧ್ಯಕ್ಷ ಕುಮಾರ್, ನಿವೃತ್ತ ಪ್ರಾಧ್ಯಾಪಕ ಪ್ರೋ.ನಟರಾಜ್ ಮತ್ತಿತರರು ಪಾಲ್ಗೊಂಡಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X