Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಧಿಕಾರಿಗಳು ಜನಹಿತಕ್ಕಾಗಿ ಕರ್ತವ್ಯ...

ಅಧಿಕಾರಿಗಳು ಜನಹಿತಕ್ಕಾಗಿ ಕರ್ತವ್ಯ ನಿರ್ವಹಿಸಬೇಕು: ಲೋಕಾಯುಕ್ತ ನ್ಯಾ.ವಿಶ್ವನಾಥ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ10 Jan 2018 8:48 PM IST
share
ಅಧಿಕಾರಿಗಳು ಜನಹಿತಕ್ಕಾಗಿ ಕರ್ತವ್ಯ ನಿರ್ವಹಿಸಬೇಕು: ಲೋಕಾಯುಕ್ತ ನ್ಯಾ.ವಿಶ್ವನಾಥ ಶೆಟ್ಟಿ

ಧಾರವಾಡ, ಜ.10: ಸರಕಾರಿ ಅಧಿಕಾರಿಗಳು ತಮ್ಮ ಅಧಿಕಾರ ಜನರ ಹಿತಕ್ಕಾಗಿ ಇದೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸಬೇಕು ಎಂದು ಲೋಕಾಯುಕ್ತ ನ್ಯಾ.ಪಿ.ವಿಶ್ವನಾಥ ಶೆಟ್ಟಿ ಹೇಳಿದ್ದಾರೆ.

ಬುಧವಾರ ನಗರದ ಜಿ.ಪಂ.ಸಭಾಂಗಣದಲ್ಲಿ ಕೃಷಿ, ಕೈಗಾರಿಕೆ, ತೋಟಗಾರಿಕೆ, ಸಮಾಜ ಕಲ್ಯಾಣ, ಆಹಾರ ಮತ್ತು ನಾಗರಿಕ ಪೂರೈಕೆ, ಹಿಂದುಳಿದ ಕಲ್ಯಾಣ, ನೀರು ಸರಬರಾಜು, ಲೋಕೋಪಯೋಗಿ ಸೇರಿದಂತೆ ವಿವಿಧ ಇಲಾಖೆಗಳ ಕಾರ್ಯವೈಖರಿ, ಪ್ರಗತಿ ಕುರಿತು ನಡೆದ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಜನತೆ, ಮಾಧ್ಯಮ ನಮ್ಮ ಕೆಲಸದ ವೈಖರಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುತ್ತಾರೆ ಎಂಬುದನ್ನು ಯಾವಾಗಲೂ ಮನಸ್ಸಿನಲ್ಲಿಟ್ಟುಕೊಂಡಿರಬೇಕು. ಆಡಳಿತದಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಂಡು ಉತ್ತಮ ರೀತಿಯಲ್ಲಿ ಆಡಳಿತ ನಿರ್ವಹಿಸಬೇಕು. ಜನರ ಆಶೋತ್ತರಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಬಗ್ಗೆ ಅಧಿಕಾರಿಗಳು ಆದ್ಯತೆ ನೀಡಬೇಕು ಎಂದು ಅವರು ತಿಳಿಸಿದರು.

ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಇರುವ ತೊಂದರೆ ಹಾಗೂ ಜನರ ಬೇಡಿಕೆಗಳಿಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸಲು ಅನುಕೂಲವಾಗುವಂತೆ ಉತ್ತಮ ವಾತಾವರಣ ರೂಪಿಸಲು ಈ ಸಭೆಗಳು ಸಹಕಾರಿಯಾಗಿವೆ ಎಂದು ವಿಶ್ವನಾಥ ಶೆಟ್ಟಿ ಹೇಳಿದರು.

ನಾವು ಮಾಡುವ ಕೆಲಸದ ಮಹತ್ವವನ್ನು ಜನಸಾಮಾನ್ಯರು ಗುರುತಿಸುತ್ತಾರೆ ಮತ್ತು ಆ ಮೂಲಕ ಒಳ್ಳೆಯ ಅಧಿಕಾರಿಯನ್ನು ಗುರುತಿಸಿ, ಗೌರವಿಸುತ್ತಾರೆ. ಸರಕಾರಿ ಸೇವೆಯ ಭಾಗ್ಯ ಎಲ್ಲರಿಗೂ ಸಿಗುವುದಿಲ್ಲ. ಲಭಿಸಿರುವ ಅವಕಾಶವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮತ್ತು ಪಾರದರ್ಶಕವಾಗಿ ನಿರ್ವಹಿಸುವ ಮೂಲಕ ಜನತಾ ಸಾಧನೆಗಾಗಿ ಶ್ರಮಿಸಬೇಕೆಂದು ಅವರು ಹೇಳಿದರು.

ಲೋಕಾಯುಕ್ತ ಪೊಲೀಸ್ ಎಡಿಜಿಪಿ ಸಂಜಯ್ ಸಹಾಯ್ ಮಾತನಾಡಿ, ಲೋಕಾಯುಕ್ತ ಸಂಸ್ಥೆಯು ಭ್ರಷ್ಟಾಚಾರ ನಿಗ್ರಹದ ಜೊತೆಗೆ, ಆಡಳಿತ ಗುಣಮಟ್ಟದ ಸುಧಾರಣೆಗೆ ಒತ್ತು ನೀಡುತ್ತಿದೆ. ಸಾರ್ವಜನಿಕ ಆಡಳಿತದ ಸಾಮರ್ಥ್ಯ ಹೆಚ್ಚಿಸುವುದು. ಉತ್ತಮ ಆಡಳಿತ ನೀಡುವುದು ಎಲ್ಲ ಸಂಸ್ಥೆ, ಕಾಯ್ದೆಗಳ ಉದ್ದೇಶ ಎಂದರು.

ಅಧಿಕಾರಿಗಳು ಪ್ರಸ್ತುತದಲ್ಲಿರುವ ತಂತ್ರಜ್ಞಾನವನ್ನು ತಮ್ಮ ಕರ್ತವ್ಯ ನಿರ್ವಹಣೆ ಯಲ್ಲೂ ಸಮರ್ಪಕವಾಗಿ ಬಳಸಿಕೊಂಡು ಸಾರ್ವಜನಿಕರಿಗೆ ತಕ್ಷಣ ಸ್ಪಂದಿಸುವ ಗುಣ ಬೆಳೆಸಿಕೊಳ್ಳಬೇಕು. ಕಚೇರಿಯ ಕರ್ತವ್ಯ ನಿರ್ವಹಣೆಯಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ಸಾರ್ವಜನಿಕ ಆಡಳಿತದ ವಿಶ್ವಾಸಾರ್ಹತೆಯನ್ನು ಹೆಚ್ಚಿಸಬೇಕು ಎಂದು ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ರಾಯಮಾನೆ, ಮಹಾನಗರ ಪೊಲೀಸ್ ಆಯುಕ್ತ ಎಮ್.ಎನ್.ನಾಗಾರಾಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ, ಅಪರ ಜಿಲ್ಲಾಧಿಕಾರಿ ಇಬ್ರಾಹೀಂ ಮೈಗೂರ, ಮಹಾನಗರ ಉಪಪೊಲೀಸ್ ಆಯುಕ್ತ ರೇಣುಕಾ ಕೆ.ಸುಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X