ಉಡುಪಿ: ಗಣರಾಜ್ಯೋತ್ಸವ ಸಂಬಂಧಿ ಪೂರ್ವಭಾವಿ ಸಭೆ

ಉಡುಪಿ, ಜ.10: ಈ ಬಾರಿಯ ಗಣರಾಜ್ಯೋತ್ಸವವನ್ನು ಅರ್ಥಪೂರ್ಣ ವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಅನುರಾಧ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ಮಾರ್ಗದರ್ಶನ ನೀಡಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ರಾಷ್ಟ್ರೀಯ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಕೈಜೋಡಿಸಿ ಎಂದರು.
ಬೀಡಿನಗುಡ್ಡೆ ಮಹಾತ್ಮಗಾಂಧಿ ಬಯಲು ರಂಗಮಂದಿರದಲ್ಲಿ ಜ.26ರಂದು ನಡೆಯವ ಕಾರ್ಯಕ್ರಮದಲ್ಲಿ 8:30ಕ್ಕೆ ಕನ್ನಡ ಸಂಸ್ಕೃತಿ ಇಲಾಖೆಯಿಂದ ರಾಷ್ಟ್ರಭಕ್ತಿ ಗೀತೆ ಇದ್ದು, 9ಕ್ಕೆ ಧ್ವಜಾರೋಹಣ ನಡೆಯಲಿದೆ ಎಂದರು.
ಬೀಡಿನಗುಡ್ಡೆ ಮಹಾತ್ಮಗಾಂಧಿ ಬಯಲು ರಂಗಮಂದಿರದಲ್ಲಿ ಜ.26ರಂದು ನಡೆಯವ ಕಾರ್ಯಕ್ರಮದಲ್ಲಿ 8:30ಕ್ಕೆ ಕನ್ನಡ ಸಂಸ್ಕೃತಿ ಇಲಾಖೆಯಿಂದ ರಾಷ್ಟ್ರಕ್ತಿಗೀತೆಇದ್ದು,9ಕ್ಕ್ವೆಜಾರೋಹಣ ನಡೆಯಲಿದೆ ಎಂದರು. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ವಿವಿಧ ಸಮಿತಿಗಳನ್ನು ರಚಿಸಲಾ ಗಿದ್ದು, ವೇದಿಕೆ ರಚನೆ ಹೊಣೆಯನ್ನು ನಗರಸಭೆಗೆ ವಹಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿದ್ಯಾಂಗ ಇಲಾಖೆಗೆ ವಹಿಸಲಾಯಿತು. ಉಳಿದ ಕರ್ತವ್ಯಗಳನ್ನು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ವಹಿಸಲಾಯಿತು.





