Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜ.12: ಇಸ್ರೋದ ಶತಕದ ಉಪಗ್ರಹ ಉಡಾವಣೆ

ಜ.12: ಇಸ್ರೋದ ಶತಕದ ಉಪಗ್ರಹ ಉಡಾವಣೆ

ವಾರ್ತಾಭಾರತಿವಾರ್ತಾಭಾರತಿ11 Jan 2018 8:59 PM IST
share
ಜ.12: ಇಸ್ರೋದ ಶತಕದ ಉಪಗ್ರಹ ಉಡಾವಣೆ

ಬೆಂಗಳೂರು,ಜ.11: ಉಪಗ್ರಹ ಉಡಾವಣೆಯೊಂದು ವಿಫಲಗೊಂಡ ನಾಲ್ಕು ತಿಂಗಳ ಬಳಿಕ ಇಸ್ರೋ ತನ್ನ ನೂರನೇ ಉಪಗ್ರಹವನ್ನು ಶುಕ್ರವಾರ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆಗೊಳಿಸಲಿದೆ. ಇದರೊಂದಿಗೆ ಇತರ 30 ಉಪಗ್ರಹಗಳೂ ಬಾಹ್ಯಾಕಾಶವನ್ನು ಸೇರಲಿವೆ.

ಸುಮಾರು 320 ಟನ್ ತೂಕ ಮತ್ತು 15 ಅಂತಸ್ತುಗಳ ಕಟ್ಟಡದಷ್ಟು ಎತ್ತರ ಹೊಂದಿರುವ ಇಸ್ರೋದ ಉಡಾವಣಾ ವಾಹನ ಪಿಎಸ್‌ಎಲ್‌ವಿ ತನ್ನ 42ನೇ ಅಭಿಯಾನದಲ್ಲಿ 31ಉಪಗ್ರಹಗಳನ್ನು ಹೊತ್ತುಕೊಂಡು ನಭಕ್ಕೆ ಚಿಮ್ಮಲಿದ್ದು, ಈ ಪೈಕಿ 710 ಕೆ.ಜಿ.ತೂಕದ ಹವಾಮಾನ ನಿರೀಕ್ಷಣೆ ಉದ್ದೇಶದ ‘ಕಾರ್ಟೊಸ್ಯಾಟ್-2’ ಅತ್ಯಂತ ಭಾರದ ಉಪಗ್ರಹವಾಗಿದೆ. ಭಾರತದ ತಲಾ ಒಂದು ಮೈಕ್ರೋ ಮತ್ತು ನ್ಯಾನೊ ಹಾಗೂ ಕೆನಡಾ, ಫಿನ್ಲಂಡ್, ಫ್ರಾನ್ಸ್, ಕೊರಿಯಾ, ಬ್ರಿಟನ್ ಮತ್ತು ಅಮೆರಿಕಗಳ ಮೂರು ಮೈಕ್ರೋ ಹಾಗೂ 25 ನ್ಯಾನೊ ಉಪಗ್ರಹಗಳು ಇವುಗಳಲ್ಲಿ ಸೇರಿವೆ.

 ನಾಲ್ಕನೇ ಹಂತದಲ್ಲಿ ಎರಡು ವಿಭಿನ್ನ ಕಕ್ಷೆಗಳಲ್ಲಿ ಉಪಗ್ರಹಗಳನ್ನು ಸೇರಿಸಲು ಪ್ರಯತ್ನಿಸಲು ವಿಶಿಷ್ಟ ‘ಸ್ಟಾರ್ಟ್ ಸ್ಟಾಪ್’ ಕಾರ್ಯಾಚರಣೆ ಸೇರಿದಂತೆ ಹಲವಾರು ವೈಶಿಷ್ಟ್ಯಗಳನ್ನು ನೂತನ ಮತ್ತು ಸುಧಾರಿತ ಪಿಎಸ್‌ಎಲ್‌ವಿ ಒಳಗೊಂಡಿದೆ. ಅದರ ಒಟ್ಟೂ ಹಾರಾಟದ ಅವಧಿ ಎರಡು ಗಂಟೆ ಮತ್ತು 21 ನಿಮಿಷಗಳದ್ದಾಗಲಿದ್ದು, ಇದು ಈವರೆಗಿನ ಸುದೀರ್ಘ ಹಾರಾಟ ಅವಧಿಯಾಗಿ ದಾಖಲಾಗಲಿದೆ.

ಇದು 2018ರಲ್ಲಿ ಪಿಎಸ್‌ಎಲ್‌ವಿಯ ಮೊದಲ ಅಭಿಯಾನವಾಗಿದೆ. ಕಳೆದ ವರ್ಷದ ಆ.31ರಂದು ಭಾರತದ ಮೊದಲ ಖಾಸಗಿ ಕ್ಷೇತ್ರದ ಉಪಗ್ರಹ ಐಆರ್‌ಎನ್‌ಎಸ್‌ಎಸ್-1ಎಚ್‌ನ ಉಡಾವಣಾ ಪ್ರಯತ್ನ ವಿಫಲಗೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X