Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗ್ರಾಹಕ ಹಕ್ಕುಗಳ ಬಗ್ಗೆ ಅರಿವು ಮೂಡಿಸಿ:...

ಗ್ರಾಹಕ ಹಕ್ಕುಗಳ ಬಗ್ಗೆ ಅರಿವು ಮೂಡಿಸಿ: ಸಚಿವ ಪ್ರಮೋದ್ ಮಧ್ವರಾಜ್

ವಾರ್ತಾಭಾರತಿವಾರ್ತಾಭಾರತಿ11 Jan 2018 10:43 PM IST
share
ಗ್ರಾಹಕ ಹಕ್ಕುಗಳ ಬಗ್ಗೆ ಅರಿವು ಮೂಡಿಸಿ: ಸಚಿವ ಪ್ರಮೋದ್ ಮಧ್ವರಾಜ್

 ಉಡುಪಿ, ಜ.11: ಇಂದು ಗ್ರಾಹಕರು ಸುಲಭದಲ್ಲಿ ಮೋಸ ಹೋಗದಂತೆ ಕಾನೂನಿನ ಬಲವಾದ ರಕ್ಷಣೆ ಇದೆ. ಆದರೆ ಗ್ರಾಹಕರಿಗೆ ಈ ಬಗ್ಗೆ ತಿಳುವಳಿಕೆ ಬೇಕಾಗಿದೆ. ಗ್ರಾಹಕರ ಹಕ್ಕುಗಳು ಹಾಗೂ ಜವಾಬ್ದಾರಿ ಬಗ್ಗೆ ಸಾರ್ವಜನಿಕ ರಲ್ಲಿ ವ್ಯಾಪಕ ಜನಜಾಗೃತಿ ಮೂಡಿಸಬೇಕಾಗಿದೆ ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಗುರುವಾರ ಜಿಲ್ಲಾಡಳಿತ, ಜಿಲ್ಲಾ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಡುಪಿ, ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಉಡುಪಿ, ಬಸ್ರೂರು ಬಳಕೆದಾರರ ವೇದಿಕೆ ಕುಂದಾಪುರ, ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾನೂನು ಮಾಪನ ಶಾಸ್ತ್ರ ಇಲಾಖೆ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಿಯಾಳಿ ಕಮಲಾಬಾಯಿ ಹೈಸ್ಕೂಲ್‌ನಲ್ಲಿ ನಡೆದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಇಂದು ಗ್ರಾಹಕ ಹಕ್ಕುಗಳನ್ನು ಸಂರಕ್ಷಿಸುವಂತಹ ಮಹತ್ವದ ಕಾರ್ಯದಲ್ಲಿ ವಿದ್ಯಾರ್ಥಿಗಳಿಗೆ ತಿಳುವಳಿಕೆ ಮೂಡಿಸುವ ಕೆಲಸ ಶಾಲಾ ಕಾಲೇಜುಗಳಲ್ಲಿ ಆಗಬೇಕು ಎಂದರು. ಗ್ರಾಹಕರು ತಮ್ಮ ಹಕ್ಕುಗಳ ಬಗ್ಗೆ ಅರಿತು ಕೊಂಡಾಗ ನ್ಯಾಯ ದೊರಕಲು ಸಾಧ್ಯ. ಗ್ರಾಹಕ ವೇದಿಕೆಗಳು ಇಂದು ತ್ವರಿತವಾಗಿ ದೂರುಗಳನ್ನು ನಿರ್ವಹಿಸುತ್ತಿವೆ ಎಂದರು.

ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷೆ ಶೋಭಾ ಸಿ.ವಿ ಮಾತನಾಡಿ, ಪ್ರತಿಯೊಬ್ಬ ಗ್ರಾಹಕನಿಗೂ ತಾನು ಕೊಳ್ಳುವ ವಸ್ತು ವಿನ ಬಗ್ಗೆ ಸಮಗ್ರ ಮಾಹಿತಿಯನ್ನು ಅಂಗಡಿ ಮಾಲಕನಿಂದ ತಿಳಿದುಕೊಳ್ಳುವ ಹಕ್ಕು ಗ್ರಾಹಕನಿಗಿದೆ ಎಂದರು.

ಉಡುಪಿ ಜಿಲ್ಲಾ ಗ್ರಾಹಕರ ವೇದಿಕೆಯ ವಿಶ್ವಸ್ಥ ಎ.ಪಿ.ಕೊಡಂಚ ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಉಡುಪಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಮಣಿಪಾಲ ಅಕಾಡೆಮಿ ಆಪ್ ಜನರಲ್ ಎಜುಕೇಶನ್ ಆಡಳಿತಾಧಿಕಾರಿ ಎಚ್.ಶಾಂತರಾಮ್, ಉಡುಪಿ ಬಳಕೆದಾರರ ವೇದಿಕೆ ಸಂಚಾಲಕ ದಾಮೋದರ ಐತಾಳ್, ಕಡಿಯಾಳಿ ಕಮಲಾಬಾಯಿ ಹೈಸ್ಕೂಲ್ ಮುಖ್ಯೋಪಾಧ್ಯಾಯ ಗಣೇಶ್ ಮೂರ್ತಿ ಉಪಸ್ಥಿತರಿದ್ದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಎಂ. ಆರ್. ಭಟ್ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಅಮೃತ ವರ್ಷಿಣಿ, ಚೈತ್ರಾ ಮತ್ತು ರಂಜಿತಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X