Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿವಯೋಗಿ ಸಿದ್ದರಾಮ ಜಯಂತಿ ಕಾರ್ಯಕ್ರಮ

ಶಿವಯೋಗಿ ಸಿದ್ದರಾಮ ಜಯಂತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ15 Jan 2018 5:26 PM IST
share
ಶಿವಯೋಗಿ ಸಿದ್ದರಾಮ ಜಯಂತಿ ಕಾರ್ಯಕ್ರಮ

ಮಂಗಳೂರು, ಜ. 15: ದ.ಕ.ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಕೊಡಿಯಾಲ್‌ಬೈಲ್ ಬೆಸೆಂಟ್ ಪದವಿ ಕಾಲೇಜಿನಲ್ಲಿ ಸೋಮವಾರ ಶಿವಯೋಗಿ ಸಿದ್ದರಾಮ ಜಯಂತಿ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮ ಉದ್ಘಾಟಿಸಿದ ತಾಪಂ ಅಧ್ಯಕ್ಷ ಮುಹಮ್ಮದ್ ಮೋನು ಸರಕಾರ ಆಚರಿಸುವ ಪ್ರತಿ ಸಾಧಕರ ಜಯಂತಿಯ ಹಿಂದೆಯೂ ನಿರ್ದಿಷ್ಟ ಉದ್ದೇಶವಿದೆ. ಹಾಗಾಗಿ ಸಾಧಕರ ಜೀವನ ಕ್ರಮವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದರು.

ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ ಮಾತನಾಡಿ, ವ್ಯಕ್ತಿಯ ಜೀವನವು ಶುದ್ಧ ನೀರಿನಂತೆ ಕ್ರೀಯಾಶೀಲತೆಯಿಂದ ಕೂಡಿದ್ದಾಗ ಮಾತ್ರ ಸಾಧನೆಯನ್ನು ನಿರೀಕ್ಷಿಸಬಹುದಾಗಿದೆ ಎಂದರು.

ಸಮಾಜದ ವಿಕೃತ ಚಿಂತನೆಗಳನ್ನು ದೂರಮಾಡುವುದೇ ಜಯಂತಿ ಆಚರಣೆಗಳ ಉದ್ದೇಶವಾಗಿದ್ದು, ಶಿವಯೋಗಿ ಸಿದ್ದರಾಮರು ಕೂಡ ತನ್ನ ವಚನಗಳಲ್ಲಿ ಅದನ್ನೇ ಬೋಧಿಸಿದ್ದರು ಎಂದು ಪ್ರದೀಪ್ ಕುಮಾರ್ ಕಲ್ಕೂರಾ ನುಡಿದರು.

ಶ್ರೀ ರಾಮಕೃಷ್ಣ ಪ.ಪೂ.ಕಾಲೇಜಿನ ಪ್ರಾಂಶುಪಾಲ ಡಾ. ಕಿಶೋರ್‌ಕುಮಾರ್ ರೈ ಶೇಣಿ ಉಪನ್ಯಾಸ ನೀಡಿ 12ನೇ ಶತಮಾನದ ಐವರು ವಚನಕಾರರಲ್ಲಿ ಸಿದ್ದರಾಮ ಕೂಡ ಒಬ್ಬರಾಗಿದ್ದು, ಬಾಲ್ಯದಲ್ಲಿ ಇವರು ಚಾಣಾಕ್ಷ ಅಲ್ಲ ಎಂಬ ಕಾರಣಕ್ಕೆ ಮನೆಯಲ್ಲಿ ದನ ಮೇಯಿಸಲು ಕಳುಹಿಸಿದ್ದರು. ಇವರು ಶ್ರೀಶೈಲಕ್ಕೆ ಹೋಗಿ ಬಂದ ಬಳಿಕ ಜ್ಞಾನಿಯಾಗಿ ಅಪಾರ ಶಿಷ್ಯ ವರ್ಗವನ್ನು ಗಳಿಸಿಕೊಂಡು, ಶಿವಯೋಗಿಯಾಗಿ ಹೊರಹೊಮ್ಮಿದರು ಎಂಬುದು ಅಧ್ಯಯನದಿಂದ ತಿಳಿಯುತ್ತದೆ ಎಂದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಸತೀಶ್‌ಕುಮಾರ್ ಶೆಟ್ಟಿ ಪಿ, ಎಚ್.ಎಸ್.ಗುರುಮೂರ್ತಿ, ವಿದ್ಯಾರ್ಥಿನಿ ನಾಯಕಿ ಕಾವ್ಯಾ ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಹಾಸ ರೈ ಬಿ. ಸ್ವಾಗತಿಸಿದರು. ಪ್ರಾಧ್ಯಾಪಕಿ ಡಾ. ಮೀನಾಕ್ಷಿ ಕೆ. ಕಾರ್ಯಕ್ರಮ ನಿರೂಪಿಸಿದರು.

ಜನಪ್ರತಿನಿಧಿಗಳ ಗೈರು!
ಸರಕಾರದ ವತಿಯಿಂದ ಆಚರಿಸಲ್ಪಟ್ಟ ಈ ಜಯಂತಿಗೆ ಬಹುತೇಕ ಜನಪ್ರತಿನಿಧಿಗಳು ಗೈರು ಎದ್ದು ಕಾಣುತ್ತಿತ್ತು. ಆಮಂತ್ರಣ ಪತ್ರಿಕೆಯಲ್ಲಿ ಹೆಸರಿದ್ದ ವಿಶೇಷ ಆಹ್ವಾನಿತರಲ್ಲಿ ಕಸಾಪ ಜಿಲ್ಲಾಧ್ಯಕ್ಷರು ಮಾತ್ರ ಭಾಗವಹಿಸಿ ಗಮನ ಸೆಳೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X