Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಷ್ಟ್ರದ ಪ್ರಗತಿಯ ಹಿಂದೆ ವಿದ್ಯಾರ್ಥಿಗಳ...

ರಾಷ್ಟ್ರದ ಪ್ರಗತಿಯ ಹಿಂದೆ ವಿದ್ಯಾರ್ಥಿಗಳ ಪಾತ್ರ ಮಹತ್ತರವಾದುದು : ಸಚಿವ ರೈ

ವಾರ್ತಾಭಾರತಿವಾರ್ತಾಭಾರತಿ15 Jan 2018 11:58 PM IST
share
ರಾಷ್ಟ್ರದ ಪ್ರಗತಿಯ ಹಿಂದೆ ವಿದ್ಯಾರ್ಥಿಗಳ ಪಾತ್ರ ಮಹತ್ತರವಾದುದು : ಸಚಿವ ರೈ

ಬಂಟ್ವಾಳ, ಜ. 15: ದೇಶ ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಅಭಿವೃದ್ಧಿಯಾಗಬೇಕಾದರೆ ಮೊದಲು ಶೈಕ್ಷಣಿಕವಾಗಿ ಬೆಳವಣಿಗೆಯಾಗಬೇಕು. ರಾಷ್ಟ್ರದ ಪ್ರಗತಿಯ ಹಿಂದೆ ವಿದ್ಯಾರ್ಥಿಗಳ ಪಾತ್ರ ಮಹತ್ತರವಾದುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಹೇಳಿದ್ದಾರೆ.

ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಸುವರ್ಣ ಮಹೋತ್ಸವದ ಐದನೆ ದಿನವಾದ ಸೋಮವಾರ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಮೌಲ್ಯಾಧಾರಿತ ಶಿಕ್ಷಣ ಇಂದಿನ ಅಗತ್ಯವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯು ಅನೇಕ ಸಾಧಕರನ್ನು ನೀಡಿದ ಜಿಲ್ಲೆಯಾಗಿದೆ ಎಂದರು.

ಆಲ್ ಕಾರ್ಗೋ ಲ್ಯಾಜಿಸ್ಟಿಕ್ ಲಿಮಿಟೆಡ್‍ನ ಅಧ್ಯಕ್ಷ ಶಶಿಕಿರಣ್ ಶೆಟ್ಟಿ ಮಾತನಾಡಿ, ಗ್ರ್ರಾಮೀಣ ಪ್ರದೇಶದಲ್ಲಿರುವ ಈ ಕಾಲೇಜು ಹಲವಾರು ಜನರನ್ನು ವಿದ್ಯಾವಂತರನ್ನಾಗಿಸಿದೆ. ಇಲ್ಲಿನ ನಿರುದ್ಯೋಗಿಗಳಿಗೆ ಸ್ವ್ವಉದ್ಯೋಗದ  ಪ್ರೇರಣೆಯನ್ನು ನೀಡುವ ಮೂಲಕ ಆತ್ಮವಿಶ್ವಾಸ ಮೂಡಿಸಿದೆ ಎಂದು ಹೇಳಿದರು.

ಹಿರಿಯ ಸಾಹಿತಿ, ಕಲಾವಿದ ಡಾ. ಪ್ರಭಾಕರ ಜೋಷಿ ಮಾತನಾಡಿ, ವಿದ್ಯಾಮಂದಿರಗಳು ನೀಡುವ ವಿದ್ಯೆಯು ಜನರ ಬದುಕಿಗೆ ದಾರಿಯಾಗಬೇಕು. ಆಂಗ್ಲ ಶಿಕ್ಷಣದ ಒತ್ತಡದ ಸಂದರ್ಭದಲ್ಲಿ ಇಂದು ಕನ್ನಡದ ಶಿಕ್ಷಣವನ್ನು ಉಳಿಸುವ ಜವಾಬ್ದಾರಿ ನಮ್ಮದಾಗಿದೆ. ಶಿಕ್ಷಣದಲ್ಲಿ ಯಾವುದೋ ಸಂಸ್ಕೃತಿಯ ಅನುಕರಣೆ ಸಲ್ಲದು ಎಂದರು. 

ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯಿಂದ ನಿರ್ಮಾಣವಾದ ಬಂಟ್ವಾಳ ಗೌರಿ ರಘುರಾಮ ಪ್ರಭು ಸ್ಮಾರಕ ಸಭಾಭವನವನ್ನು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ವೆಂಕಟರಮಣ ಸ್ವಾಮಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೂಡಿಗೆ ರಘುನಾಥ ಶೆಣೈ ಲೋಕಾರ್ಪಣೆ ಮಾಡಿದರು. ಉಪಾಧ್ಯಕ್ಷ ಎಂ ಕಾವೇರಿ ಬಾಯಿ, ಸಂಘದ ಸದಸ್ಯರಾದ ಹೇಮಲತಾ ಶೆಣೈ, ಸಂಚಾಲಕ ಕೂಡಿಗೆ ಪ್ರಕಾಶ್ ಶೆಣೈ ಉಪಸ್ಥಿತರಿದ್ದರು. 

ಕಲಾ ಕೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಕಾಲೇಜಿನ ವಿದ್ಯಾರ್ಥಿಗಳಾದ ನವನೀತ್ ಶೆಟ್ಟಿ, ನಿತೇಶ್ ಅವರನ್ನು ಅಭಿನಂದಿಸಲಾಯಿತು.
ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಪಾಂಡುರಂಗ ನಾಯಕ್ ಪ್ರಾಸ್ತಾವಿಸಿ, ಸ್ವಾಗತಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶಶಿಕಲಾ ವಂದಿಸಿದರು. ಕಾಲೇಜಿನ ಉಪಪ್ರಾಂಶುಪಾಲ ಪ್ರೊ. ತುಕಾರಾಂ ಪೂಜಾರಿ, ಮುಖ್ಯ ಗ್ರ್ರಂಥಪಾಲಕ ಡಾ. ಎಚ್. ಆರ್. ಸುಜಾತಾ, ಉಪನ್ಯಾಸಕ ರಮಾನಂದ ಭಟ್ ಅತಿಥಿಗಳನ್ನು ಪರಿಚಯಿಸಿದರು.

ವಿದ್ಯಾರ್ಥಿನಿ ರಕ್ಷಾ ನಿರೂಪಿಸಿದರು. ಸುವರ್ಣ ಮಹೋತ್ಸವದ ಸಮಾರಂಭದ ಕೊನೆಯ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X