Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ ತಾಲೂಕಿನಲ್ಲಿ "ಪರಿವರ್ತನೆಗೆ...

ಬಂಟ್ವಾಳ ತಾಲೂಕಿನಲ್ಲಿ "ಪರಿವರ್ತನೆಗೆ ಗ್ರಾಮದೆಡೆಗೆ ಬಿಜೆಪಿ ನಡಿಗೆ"ಯ ಮೂರನೆ ದಿನದ ಪಾದಯಾತ್ರೆ

ವಾರ್ತಾಭಾರತಿವಾರ್ತಾಭಾರತಿ16 Jan 2018 7:09 PM IST
share
ಬಂಟ್ವಾಳ ತಾಲೂಕಿನಲ್ಲಿ ಪರಿವರ್ತನೆಗೆ ಗ್ರಾಮದೆಡೆಗೆ ಬಿಜೆಪಿ ನಡಿಗೆಯ ಮೂರನೆ ದಿನದ ಪಾದಯಾತ್ರೆ

ಬಂಟ್ವಾಳ, ಜ. 16: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ನೇತೃತ್ವದಲ್ಲಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಮುಂದಾಳತ್ವದಲ್ಲಿ ಜ.14ರಂದು ಆರಂಭವಾದ 13 ದಿನಗಳ ಬಂಟ್ವಾಳದ "ಪರಿವರ್ತನೆಗೆ ಗ್ರಾಮದೆಡೆಗೆ ಬಿಜೆಪಿ ನಡಿಗೆ"ಯ ಮೂರನೆ ದಿನದ ಪಾದಯಾತ್ರೆಯು ಮಂಗಳವಾರ ರಾಯಿ ಪೇಟೆಯಲ್ಲಿ ಮತ್ತೆ ಆರಂಭವಾಯಿತು.

ಕೈತ್ರೋಡಿ ಕ್ವಾಟ್ರಸ್‍ರಸ್ತೆಯಲ್ಲಿ ಪಂಜಿಕಲ್ಲಿನ ಬಾಲೇಶ್ವರಗರಡಿಗೆ ತಲುಪಿದಾಗ ಅಲ್ಲಿ ನೆರೆದಿದ್ದ ಪಂಜಿಕಲ್ಲಿನ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ರಾಜೇಶ್ ನಾಯ್ಕ್ ಉಳಿಪ್ಪಾಡಿಯವರಿಗೆ ಹೂ ಹಾರ ಹಾಕುವ ಮೂಲಕ ಸ್ವಾಗತಿಸಿದರು. ಅಲ್ಲಿಂದ ಪಾದಯಾತ್ರೆಯು ಮುಂದುವರಿದು ರಸ್ತೆಯ ಇಕ್ಕೆಲದಲ್ಲಿ ನೆರೆದಿದ್ದ ಸಾರ್ವಜನಿಕರೊಂದಿಗೆ ರಾಜೇಶ್ ನಾಯಕ್ ಹಸ್ತಲಾಘವ ಮಾಡುತ್ತಾ ಸಾಗಿದರು. ಯಾತ್ರೆಯು ನಿಂಗಲ್ ಬಾಕಿಮಾರ್ ತಲುಪಿತು. 

ನಂತರ ಗಣೇಶ ಮಂದಿರದಲ್ಲಿ ಮದ್ಯಾಹ್ನದ ಭೋಜನ ವ್ಯವಸ್ಥೆಯನ್ನು ಮುಗಿಸಿಕೊಂಡು ಯಾತ್ರೆಯು ಕೊಡಂಬೆಟ್ಟು ಮೂಲಕ ಕಾವಳ ಪಡೂರಿಗೆ ಸಾಗಿತು. ಸಂಜೆ ವಗ್ಗದಲ್ಲಿ ಸಂಪನ್ನಗೊಂಡಿತು. ಕ್ಷೇತ್ರ ಅಧ್ಯಕ್ಷ ದೇವದಾಸ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ರಾಜ್ಯ ಬಿಜೆಪಿ ಸಹವಕ್ತಾರೆ ಸುಲೋಚನಾ ಜಿ.ಕೆ ಭಟ್, ಜಿ.ಪಂ ಸದಸ್ಯರಾದ ತುಂಗಪ್ಪ ಬಂಗೇರ, ಕಮಲಾಕ್ಷಿ ಪೂಜಾರಿ,  ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ, ಕ್ಷೇತ್ರ ಉಪಾಧ್ಯಕ್ಷ  ವಿಜಯ ರೈ , ಕಾರ್ಯದರ್ಶಿಗಳಾದ ಸೀತರಾಮ ಪೂಜಾರಿ, ರಮಾನಾಥ ರಾಯಿ, ಗಣೇಶ್‍ರೈ ಮಾಣಿ, ಎಸ್.ಸಿ ಮೋರ್ಛಾ ಜಿಲ್ಲಾಧ್ಯಕ್ಷ ದಿನೇಶ್‍ಅಮ್ಟೂರು, ಜಿಲ್ಲಾ ಸಮಿತಿ ಸದಸ್ಯರಾದ ರೋನಾಲ್ಡ್ ಡಿಸೋಜಾ, ಜೋಕಿಂ ಮಿನೆಜಸ್, ರಾಜ್ಯಯುವ ಮೋರ್ಚಾ  ಸದಸ್ಯ ಪೃಥ್ವಿರಾಜ್ ಬಂಗೇರ, ಶಕ್ತಿ ಕೇಂದ್ರಅಧ್ಯಕ್ಷ ರತ್ನಕುಮಾರ್‍ಚೌಟ, ಪ್ರ.ಕಾರ್ಯದರ್ಶಿ ಸಂಜೀವ ಪೂಜಾರಿ, ರೈತ ಮೋರ್ಚಾ ಅಧ್ಯಕ್ಷ ತನಿಯಪ್ಪ ಗೌಡ, ಪ್ರ.ಕಾರ್ಯದರ್ಶಿ ಪುರುಷೋತ್ತಮ ಶೆಟ್ಟಿ ಬಾರೆಕ್ಕಿನಡೆ, ಹಿಂದುಳಿವರ್ಗದ ಅಧ್ಯಕ್ಷ ವಸಂತ ಅಣ್ಣಳಿಕೆ, ಪ್ರ.ಕಾರ್ಯದರ್ಶಿ ಹರೀಶ್‍ರಾಯಿ, ಬಂ.ವ್ಯ.ಸೇ.ಸ ನಿರ್ದೇಶಕ ಕರುಣೇಂದ್ರ ಪುಜಾರಿ, ಕೆ.ಎನ್ ಶೇಖರ್, ಯುವ ಮೋರ್ಛಾದ ಸಂತೋಷ್‍ರಾಯಿ ಬೆಟ್ಟು, ದಿನೇಶ್‍ಶೆಟ್ಟಿ ದಂಬೆದಾರು, ಮೋಹನದಾಸ್, ಸಂಪತ್‍ಕೋಟ್ಯಾನ್, ರಾಜೇಂದ್ರ, ರಾಯಿ ಪಂಚಾಯತ್ ಅಧ್ಯಕ್ಷ ದಯಾನಂದ ಸಫಲ್ಯ, ಪಂಜಿಕಲ್ಲು ಪಂಚಾಯತ್ ಉಪಾಧ್ಯಕ್ಷ  ಲಕ್ಷ್ಮಣ್‍ಗೌಡ, ರಾಯಿ, ಪಂಜಿಕಲ್ಲು, ಚೆನ್ನೈತ್ತೋಡಿ  ಪಂಚಾಯತ್ ಸಮಿತಿ ಅಧ್ಯಕ್ಷರುಗಳಾದ ಪರಮೇಶ್ವರ ಪೂಜಾರಿ, ಚಿದಾನಂದಕುಲಾಲ್, ಜಯರಾಮ ಶೆಟ್ಟಿ ಕಾಪು, ಮಹಿಳಾ ಮೋರ್ಚಾದ ಸದಸ್ಯರಾದ ವಿನುತಾ ಸಫಲ್ಯ, ರೇಣುಕಾ ರೈ, ಗುಣವತಿ, ನಳಿಣಾಕ್ಷಿ ಶೆಟ್ಟಿ, ಪಂಚಾಯತ್ ಸದಸ್ಯರಾದ ಹರೀಶ್ ಪೂಜಾರಿ, ಬಾಲಕೃಷ್ಣ ಪೂಜಾರಿ, ಸುಮತಿ, ಶಾಲಿನಿ, ರೂಪಾ, ಹರೀಣಾಕ್ಷಿ, ಮೋಹನ್‍ದಾಸ್‍ಗಟ್ಟಿ, ಪೂವಪ್ಪ ಮೆಂಡನ್, ಪಕ್ಷದ ಪ್ರಮುಖರಾದ ಪ್ರಕಾಶ್‍ಅಂಚನ್, ಗೋಪಾಲಕೃಷ್ಣ ಚೌಟ, ಪುಷ್ಪರಾಜ ಚೌಟ, ಕೃಷ್ಣಪ್ಪ ಗೌಡ, ವಿನೋದ್ ಪೂಜಾರಿ, ಶ್ಯಾಮಪ್ರಸಾದ್ ಪೂಂಜಾ, ಯಶೋಧರ ಶೆಟ್ಟಿ, ಪ್ರಕಾಶ್ ಶೆಟ್ಟಿ ಆಲಕ್ಕಿ, ರೂಪೇಶ್ ಪೂಜಾರಿ, ಉಮೇಶ್‍ಗೌಡ,  ರವೀಂದ್ರ ಪೂಜಾರಿ ಬದನಡಿ, ಗಂಗಾಧರ ಪಿಲ್ಕಾಜೆ, ವಸಂತಗೌಡ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X