Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗೋವಾ ನೀರಾವರಿ ಸಚಿವರ ವಿರುದ್ಧ...

ಗೋವಾ ನೀರಾವರಿ ಸಚಿವರ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ16 Jan 2018 8:14 PM IST
share
ಗೋವಾ ನೀರಾವರಿ ಸಚಿವರ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು, ಜ.16: ಮಹಾದಾಯಿ ವಿಚಾರದಲ್ಲಿ ಗೋವಾ ನೀರಾವರಿ ಸಚಿವ ವಿನೋದ್ ಪಾಳೇಕರ್ ನೀಡಿರುವ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಮಂಗಳವಾರ ನಗರದ ಸರ್ದಾರ್ ಪಟೇಲ್ ಭವನದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾದಾಯಿ ವಿಚಾರದಲ್ಲಿ ಕರ್ನಾಟಕವು ಸಾಕ್ಷಿಗಳಿಗೆ ಹಣ ನೀಡುತ್ತಿದೆ ಎಂದು ಹೇಳಿರುವುದು ಅತ್ಯಂತ ಬೇಜವಾಬ್ದಾರಿಯುತವಾದ ಹೇಳಿಕೆಯಾಗಿದೆ ಎಂದರು.

ಅವರಂತೆ ನಮಗೂ ಮಾತನಾಡಲು ಬರುತ್ತದೆ. ಅವರ ಮಾತು ಅವರ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಇಂತಹ ವಿಚಾರದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ. ವಿನೋದ್ ಪಾಳೇಕರ್ ಸಚಿವರಾಗಲು ನಾಲಾಯಕ್ ಎಂದು ಅವರು ಹೇಳಿದರು.

ನಗರಾಭಿವೃದ್ಧಿ ಸಚಿವ ರೋಷನ್‌ಬೇಗ್‌ಗೆ ಜಾರಿ ನಿರ್ದೇಶನಾಲಯ ನೀಡಿರುವ ನೋಟಿಸ್ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹೀಂ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಈ ಬಗ್ಗೆ ಸಂಬಂಧಪಟ್ಟವರನ್ನೆ ಕೇಳಿ, ನನಗೇನು ಗೊತ್ತಿಲ್ಲ ಎಂದರು.

ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಮಾತನಾಡಿ, ಕುಡಿಯುವ ನೀರಿನ ವಿಚಾರದಲ್ಲಿ ಗೋವಾ ಸರಕಾರದ ನಡೆ ಸರಿಯಲ್ಲ. ಕೇಂದ್ರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಸರಕಾರವು ಇಂತಹ ರಾಜಕಾರಣ ಮಾಡಬಾರದು. ಯಾವುದೇ ದೇಶದಲ್ಲೂ ಕುಡಿಯುವ ನೀರಿಗಾಗಿ ಇಂತಹ ಸ್ಥಿತಿ ನಿರ್ಮಾಣವಾಗಿಲ್ಲ ಎಂದರು.

ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಬಳಿಯೋ ಕೆಲಸವನ್ನ ಮೋದಿ ಸರಕಾರ ಮಾಡುತ್ತಿದೆ. ಮಧ್ಯಪ್ರದೇಶದ ಜನತೆಯ ವಿರೋಧದ ನಡುವೆಯೂ ಗುಜರಾತಿಗೆ ನರ್ಮದಾ ನದಿ ನೀರನ್ನು ತಂದರು. ಮಹಾನದಿ ವಿಚಾರದಲ್ಲಿ ಜಾರ್ಖಂಡಿಗೆ ಮೋಸ ಮಾಡಿ ಓಡಿಶಾಗೆ ನೀರನ್ನು ಹರಿಸಿದರು. ಆದರೆ, ಕರ್ನಾಟಕದ ವಿಚಾರದಲ್ಲಿ ಮಾತ್ರ ಕೇಂದ್ರ ಸರಕಾರ ರಾಜಕಾರಣ ಮಾಡುತ್ತಿದೆ. ಅವರು ಮನಸ್ಸು ಮಾಡಿದರೆ ವಿವಾದವನ್ನು ಸುಲಭವಾಗಿ ಇತ್ಯರ್ಥ ಮಾಡಬಹುದು ಎಂದು ಹರಿಪ್ರಸಾದ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X