ಮಂಗಳೂರು, ಜ.17: ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ ಅಹ್ಮದ್ ಶರೀಫ್ (ಡಿ.ಮೋನು ಕಣ್ಣೂರು) ಅವರನ್ನು ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿಯ ಅಧ್ಯಕ್ಷ ಎನ್.ಎಸ್. ಕರೀಂ ನೇಮಕಗೊಳಿಸಿದ್ದಾರೆ .