Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾರಿನ ನಾಮ ಫಲಕ ತೆಗೆದ ಅಧಿಕಾರಿಗೆ...

ಕಾರಿನ ನಾಮ ಫಲಕ ತೆಗೆದ ಅಧಿಕಾರಿಗೆ ಥಳಿಸಿದ ಬಿಜೆಪಿ ನಾಯಕ!

ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ17 Jan 2018 10:52 PM IST
share
ಕಾರಿನ ನಾಮ ಫಲಕ ತೆಗೆದ ಅಧಿಕಾರಿಗೆ ಥಳಿಸಿದ ಬಿಜೆಪಿ ನಾಯಕ!

ಹೊಸದಿಲ್ಲಿ, ಜ. 17: ಲತೇಹಾರ್‌ನಲ್ಲಿ ಕಾರಿನ ನಾಮಫಲಕ ತೆಗೆದಿರುವುದಕ್ಕೆ ಜಿಲ್ಲಾ ಸಾರಿಗೆ ಅಧಿಕಾರಿಗೆ ಜಾರ್ಖಂಡ್‌ನ ಬಿಜೆಪಿ ನಾಯಕ ರಾಜ್‌ಧಾನಿ ಯಾದವ್ ಥಳಿಸಿದ ವೀಡಿಯೊವೊಂದು ಪ್ರಸಾರವಾಗುತ್ತಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ವೀಡಿಯೊ ವೈರಲ್ ಆಗುತ್ತಿದ್ದಂತೆ ರಾಜ್‌ಧಾನಿ ಯಾದವ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

    ತನ್ನ ವಾಹನದಲ್ಲಿ ಅಳವಡಿಸಲಾಗಿದ್ದ ನಾಮಫಲಕ ತೆಗೆದದ್ದಕ್ಕೆ ಆಕ್ರೋಶಗೊಂಡ ಬಿಜೆಪಿ ನಾಯಕ ರಾಜ್‌ಧಾನಿ ಯಾದವ್ ಅಧಿಕಾರಿಗೆ ಥಳಿಸಿರುವುದು ವೀಡಿಯೊದಲ್ಲಿ ದಾಖಲಾಗಿದೆ.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಿಜೆಪಿಯ ಲತೇಹಾರ್ ಜಿಲ್ಲೆ ಉಪಾಧ್ಯಕ್ಷರಾಗಿರುವ ಯಾದವ್ ಅವರ ವಾಹನವನ್ನು ಜಿಲ್ಲಾ ಸಾರಿಗೆ ಅಧಿಕಾರಿ ಎಫ್. ಬಾರ್ಲಾ ತಡೆದು ನಾಮಫಲಕ ತೆಗೆದ ಸಂದರ್ಭ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾರ್ಲಾ ಅವರಿಗೆ ಗಾಯಗಳಾಗಿವೆ. ಅವರನ್ನು ಸದಾರ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

#WATCH Latehar: BJP leader Rajdhani Yadav slaps and argues with District transport officer over removal of a nameplate from his personal car. Yadav was later arrested. #Jharkhand pic.twitter.com/TPOBmqwUWv

— ANI (@ANI) January 17, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X