Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗಣಿ ಹಗರಣ ಎಸ್‍ಐಟಿ ತನಿಖೆಗೆ...

ಗಣಿ ಹಗರಣ ಎಸ್‍ಐಟಿ ತನಿಖೆಗೆ ಹಸ್ತಾಂತರದಲ್ಲಿ ರಾಜಕೀಯ ದುರುದ್ದೇಶ ಇಲ್ಲ: ಸಿಎಂ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ18 Jan 2018 8:28 PM IST
share
ಗಣಿ ಹಗರಣ ಎಸ್‍ಐಟಿ ತನಿಖೆಗೆ ಹಸ್ತಾಂತರದಲ್ಲಿ ರಾಜಕೀಯ ದುರುದ್ದೇಶ ಇಲ್ಲ: ಸಿಎಂ ಸ್ಪಷ್ಟನೆ

ಮೈಸೂರು,(ಸುತ್ತೂರು)ಜ.18: ಗಣಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ತನಿಖೆ ಹಸ್ತಾಂತರದಲ್ಲಿ ರಾಜಕೀಯ ದುರುದ್ದೇಶ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಸುತ್ತೂರು ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಗುರುವಾರ ಸುತ್ತೂರು ಹೆಲಿಪ್ಯಾಡ್ ಗೆ ಬಂದಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿದರು.

ಗಣಿ ಹಗರಣ ಎಸ್ ಐ ಟಿ  ತನಿಖೆಗೆ ಹಸ್ತಾಂತರ ವಿಚಾರಕ್ಕೆ ಸಂಬಂಧಿಸಿದಂತೆ  ಮಾಜಿ ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಅವರು, ಹಗರಣದಲ್ಲಿ  ಸಿಬಿಐ ಸಾಕ್ಷಾಧಾರ ಕೊರತೆಯ ನೆಪ ಒಡ್ಡಿ ಕೈಬಿಟ್ಟಿದ್ದರು. ಆದರೆ ಪ್ರಾಥಮಿಕ ವರದಿಯಲ್ಲಿ ಹಗರಣ ನಡೆದಿರುವುದು ಸಾಬೀತಾಗಿದೆ. ರಾಜ್ಯ ಸರ್ಕಾರದ ಸಚಿವ ಸಂಪುಟ ಉಪ ಸಮಿತಿ ವರದಿ ಆಧರಿಸಿ ಎಸ್ ಐ ಟಿ ತನಿಖೆಗೆ ವಹಿಸಲಾಗಿದೆ ಎಂದು ಸರ್ಕಾರದ ನಿರ್ಧಾರವನ್ನು ಅವರು ಸಮರ್ಥಿಸಿಕೊಂಡರು. 

ಆರೋಪ ಹೊತ್ತವರಿಂದ ಇಂತಹ ಹೇಳಿಕೆ ಸಹಜ. ರೆಡ್ಡಿ ಸಹೋದರರನ್ನು ಹಗರಣದಿಂದ ಪಾರು ಮಾಡುವ ಉದ್ದೇಶ ಕೇಂದ್ರ ಸರ್ಕಾರಕ್ಕಿದೆ. ಹಾಗಾಗಿ  ಸಿಬಿಐ ದುರ್ಬಳಕೆ ಮಾಡಿಕೊಂಡಿದೆ. ಯುಪಿಎ ಸರ್ಕಾರ ಇದ್ದಾಗ ಸಿಬಿಐ ಯನ್ನು ಚೋರ್ ಬಚಾವೋ ಎನ್ನುತ್ತಿದ್ದ ಬಿಜೆಪಿಯ ಅದೇ ನಾಯಕರಿಗೆ ಸಿ ಬಿ ಐ ಮೇಲೆ ದಿಢೀರ್ ವ್ಯಾಮೋಹ ಬಂದು ಬಿಟ್ಟಿದೆ. ಸಿಬಿಐ ಕಾನೂನಾತ್ಮಕ ತನಿಖೆ ಮಾಡದ ಕಾರಣ ರಾಜ್ಯ ಸರ್ಕಾರದಿಂದ ಎಸ್ಐಟಿ ತನಿಖೆಗೆ ಆದೇಶಿಸಿದ್ದೇವೆ ಎಂದರು.

ಈ ಸಂದರ್ಭ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಎಚ್.ಕೆ.ಪಾಟೀಲ್, ಡಾ.ಗೀತಾ ಮಹದೇವಪ್ರಸಾದ್, ಸಂಸದ ಧ್ರುವನಾರಾಯಣ್ ಸೇರಿದಂತೆ ಕಾಂಗ್ರೆಸ್ ನ ಹಲವರು ಮುಖ್ಯಮಂತ್ರಿಗಳ ಜೊತೆಗಿದ್ದರು. ಬಳಿಕ  ತೆರೆದ ವಾಹನದಲ್ಲಿ ಸುತ್ತೂರು ಶ್ರೀಮಠಕ್ಕೆ ಜನರತ್ತ ಕೈಬೀಸುತ್ತಾ ಆಗಮಿಸಿದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X