ಜ.20: ವಚನಸಾರ ಉಪನ್ಯಾಸ
ಮಂಗಳೂರು, ಜ.18: ಅಂಬಿಗರ ಚೌಡಯ್ಯ ಅಧ್ಯಯನ ಪೀಠವು 2017-18ನೆ ಸಾಲಿನ ವಚನಸಾರ ಪ್ರಸರಣೋಪನ್ಯಾಸ ಕಾರ್ಯಕ್ರಮವು ‘ವಚನ ಚಳುವಳಿ ಮತ್ತು ಅಂಬಿಗರ ಚೌಡಯ್ಯನ ವಚನಗಳ ಪ್ರಸ್ತುತತೆಯ ಅನುಸಂಧಾನ’ ಎಂಬ ಶೀರ್ಷಿಕೆಯ ಅಡಿಯಲ್ಲಿ ಜ.20ರಂದು ಶಿವಮೊಗ್ಗ ಜಿಲ್ಲೆಯ ಆಯನೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 25ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಉಡುಪಿ ಶಂಕರನಾರಾಯಣದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಶಂಕರ ನಾರಾಯಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಂಬಿಗರ ಚೌಡಯ್ಯ ಅಧ್ಯಯನ ಪೀಠದ ಸಂಯೋಜಕ ಡಾ. ನಾಗಪ್ಪಗೌಡ ಆರ್. ಪ್ರಕಟನೆ ತಿಳಿಸಿದೆ.
Next Story





