Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹನೂರು: ಹೋಬಳಿ ಮಟ್ಟದ ಮನೆ ಮನೆಗೆ...

ಹನೂರು: ಹೋಬಳಿ ಮಟ್ಟದ ಮನೆ ಮನೆಗೆ ಕುಮಾರಣ್ಣ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ19 Jan 2018 10:43 PM IST
share
ಹನೂರು: ಹೋಬಳಿ ಮಟ್ಟದ ಮನೆ ಮನೆಗೆ ಕುಮಾರಣ್ಣ ಕಾರ್ಯಕ್ರಮ

ಹನೂರು,ಜ.19: ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಜಾತ್ಯಾತೀತ ಜನತಾದಳ ಪಕ್ಷ ಅಧಿಕಾರಕ್ಕೆ ಬರಲಿದ್ದು, ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗುವುದು ಖಚಿತ. ಆದುದರಿಂದ ಹನೂರು ಕ್ಷೇತ್ರದಿಂದಲೂ ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಕುಮಾರಣ್ಣನವರ ಕೈ ಬಲಪಡಿಸಬೇಕು ಎಂದು ಜೆಡಿಎಸ್ ಅಭ್ಯರ್ಥಿ ಲೋಕೇಶ್ ಮೌರ್ಯ ಮನವಿ ಮಾಡಿದರು.

ಕ್ಷೇತ್ರ ವ್ಯಾಪ್ತಿಯ ಚಿಕ್ಕರಂಗಶೆಟ್ಟಿ ಗ್ರಾಮದ ಲೊಕ್ಕನಹಳ್ಳಿ ಹೋಬಳಿ ಮಟ್ಟದ ಮನೆ ಮನೆಗೆ ಕುಮಾರಣ್ಣ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೂತ್ ಸಮಿತಿ ಹಾಗೂ ಮುಖಂಡರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಲೋಕೆಶ್ ಮೌರ್ಯ, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ 20 ತಿಂಗಳ ಅಧಿಕಾರಾವಧಿ ಕರ್ನಾಟಕ ರಾಜ್ಯದ ಇತಿಹಾಸದಲ್ಲಿಯೇ ಸುವರ್ಣ ದಿನಗಳು. ಇಡೀ ವಿಶ್ವವೇ ಕರ್ನಾಟಕದತ್ತ ತಿರುಗಿ ನೋಡುತ್ತಿತ್ತು. ಗ್ರಾಮ ವಾಸ್ತವ್ಯದ ಮೂಲಕ ಆಡಳಿತ ಯಂತ್ರವನ್ನೇ ಬಡವರ ಮನೆ ಬಾಗಿಲಿಗೆ ತಂದಿದ್ದರು. ಸಾಮಾಜಿಕ ಪಿಡುಗುಗಳಾಗಿದ್ದ ಲಾಟರಿ ಮತ್ತು ಸಾರಾಯಿಯನ್ನು ನಿಷೇಧ ಮಾಡಿ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿಯುವಂತಾಗಿದ್ದ ಹಲವಾರು ಸಂಸಾರಗಳನ್ನು ಉಳಿಸಿದರು. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಸದಾವಕಾಶವಿದ್ದು, ಮತ್ತೊಮ್ಮೆ ರಾಜ್ಯಕ್ಕೆ ವಿಶ್ವ ಮಟ್ಟದಲ್ಲಿ ಗೌರವ ತಂದುಕೊಡುವ ಮಹದಾಸೆ ಹೊಂದಿದ್ದಾರೆ. ಈ ಮಹತ್ಕಾರ್ಯಕ್ಕೆ ಹನೂರು ಕ್ಷೇತ್ರದಿಂದಲೂ ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಿ ವಿಧಾನಸಭೆಗೆ ಕಳುಹಿಸಿಕೊಡಬೇಕು ಎಂದು ಮನವಿ ಮಾಡಿದರು.

ನನಗೆ ಕುಮಾರಣ್ಣನವರೇ ಆದರ್ಶ:  ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೇ ನನಗೆ ಆದರ್ಶವಾಗಿದ್ದು, ಆ ಮಹಾನುಭವರ ಮಾರ್ಗದರ್ಶನದಲ್ಲಿ ನಡೆಯುತ್ತಿದ್ದೇನೆ. ಇದರ ಒಂದು ಭಾಗವೆಂಬಂತೆ ಕ್ಷೇತ್ರ ವ್ಯಾಪ್ತಿಯಲ್ಲಿ ಬರಗಾಲದ ಸಂದರ್ಭದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು, ಕಾಡಂಚಿನ ಗ್ರಾಮ ವಾಸಿಗಳಿಗೆ ಸೋಲಾರ್ ದೀಪಗಳ ವಿತರಣೆ, ಕಂಬಳಿ ವಿತರಣೆ, ಬಡ ವಿದ್ಯಾರ್ಥಿಗಳಿಗೆ ಬ್ಯಾಗ್, ಪುಸ್ತಕ ವಿತರಣೆ, ಬಡಕುಟುಂಬಗಳಲ್ಲಿ ಸಾವು ಸಂಭವಿಸಿದಲ್ಲಿ ಸಹಾಯ ಹಸ್ತ ಸೇರಿದಂತೆ ಹತ್ತು ಹಲವು ಜನಪರ ಕಾರ್ಯಗಳನ್ನು ಕಳೆದ 2 ವರ್ಷಗಳಿಂದ ಕೈಗೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಜನತೆ ರಾಜಕೀಯವಾಗಿ ಆಶೀರ್ವದಿಸಿದರೆ ಇನ್ನೂ ಹೆಚ್ಚಿನ ಸಮಾಜಮುಖಿ ಕಾರ್ಯ ಕೈಗೊಳ್ಳುವುದಾಗಿ ತಿಳಿಸಿದರು.

ಇದೇ ವೇಳೆ ಹೋಬಳಿ ವ್ಯಾಪ್ತಿಯ ಅಂಡೇಕುರುಬರದೊಡ್ಡಿ, ಅರ್ಧನಾರಿಪುರ, ಹೊಸಪೋಡು, ಆಂಡಿಪಾಳ್ಯ, ಕೊಡುವಾಳೆ ಗ್ರಾಮಗಳ ಹಲವಾರು ಮುಖಂಡರು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳನ್ನು ತೊರೆದು ಜಾತ್ಯಾತೀತ ಜನತಾದಳಕ್ಕೆ ಸೇರ್ಪಡೆಗೊಂಡರು.

ಕಾರ್ಯಕ್ರಮದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಕಾಮರಾಜು, ಮೈಸೂರು ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಮಹೇಶ್‍ಕುಮಾರ್, ಪಿ.ಜಿ.ಪಾಳ್ಯ ಗ್ರಾ.ಪಂ ಉಪಾಧ್ಯಕ್ಷ ಸಿದ್ಧರಾಜು, ಸದಸ್ಯರುಗಳಾದ ಕೃಷ್ಣಮೂರ್ತಿ, ಮಾರಪ್ಪ, ಮುಖಂಡರಾದ ಬೈಲೂರು ಕೆಂಪರಾಜು, ಮಾದೇಗೌಡ, ಮೊದಲಿಯಾರ್. ಮುತ್ತು, ಸಂತ್ಯಾಗೋ, ಅಂಥೋಣಿ, ಬಸವನಗುಡಿ ಕುಮಾರ್ ಇನ್ನಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X