Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ...

ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ 6.50 ಕೋಟಿ ರೂ. ಮಂಜೂರು-ಜೆ.ಆರ್.ಲೋಬೊ

ವಾರ್ತಾಭಾರತಿವಾರ್ತಾಭಾರತಿ20 Jan 2018 9:47 PM IST
share

ಮಂಗಳೂರು, ಜ. 20: ನಗರದ ಉರ್ವ ಮಾರಿಗುಡಿ ಬಳಿ ಇರುವ ಒಂದು ಎಕರೆ ಜಮೀನಿನಲ್ಲಿ 6.50 ಕೋಟಿ ರೂ ವೆಚ್ಚದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಸೌಕರ್ಯಗಳನ್ನು ಹೊಂದಿರುವ ಸುಸಜ್ಜಿತ ಬ್ಯಾಡ್ಮಿಂಟನ್ ಮತ್ತು ಕಬಡ್ಡಿ ಒಳಾಂಗಣ ಕ್ರೀಡಾಂಗಣ ನಿರ್ಮಿಸಲು ರಾಜ್ಯ ಸರಕಾರ ಆರೂವರೆ ಕೋಟಿ ರೂಪಾಯಿಗಳಿಗೆ ಆಡಳಿತಾತ್ಮಕ ಮಂಜೂರಾತಿ ನೀಡಿದೆ ಎಂದು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಈ ಕ್ರೀಡಾಂಗಣವನ್ನು ಎರಡು ವರ್ಷದೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಮುಂದೆ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ , ಮಂಗಳೂರಿನಲ್ಲಿ ನಡೆಸಲು ಅನುಕೂಲವಾಗಲಿದೆ. ಕ್ರೀಡಾ ಕೂಟ ದ.ಕ ಜಿಲ್ಲಾ ಅಮೆಚೂರು ಅಸೋಸಿಯೇಶನ್‌ರವರು ಸರಕಾರಕ್ಕೆ ಸಲ್ಲಿಸಿದ ಮನವಿಯ ಪ್ರಕಾರ ಕರ್ನಾಟಕ ಸರಕಾರದ ಕ್ರೀಡಾ ಇಲಾಖೆಯ ಸಹಭಾಗಿತ್ವದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಸಿಂಥೆಟಿಕ್ ಕೋರ್ಟ್, ಲೈಟಿಂಗ್ ವ್ಯವಸ್ಥೆ, ಮಲ್ಟಿಜಿಮ್ ಹಾಗೂ ಡ್ರೆಸಿಂಗ್ ಕೊಠಡಿಯೊಂದಿಗೆ ಬ್ಯಾಡ್ಮಿಂಟನ್, ಕಬಡ್ಡಿ ಕ್ರೀಡಾಂಗಣದೊಂದಿಗೆ ಆಡಳಿತ ಕಚೇರಿ, ಸಭಾಂಗಣ, ಅತಿಥಿ ಗೃಹ, ಕ್ಯಾಫೆಟೇರಿಯ ಹಾಗೂ 750 ಜನರ ಹಾಗೂ 1000 ಜನರು ಕುಳಿತುಕೊಳ್ಳಲು ಸಾಧ್ಯವಿರುವ ಬೃಹತ್ ಗ್ಯಾಲರಿ ನಿರ್ಮಿಸಲು ಯೋಜಿಸಲಾಗಿದೆ. ಇದರಿಂದ ಜಿಲ್ಲೆಯ ಹಾಗೂ ನೆರೆಯ ಜಿಲ್ಲೆಗಳ ಕ್ರೀಡಾಪಟುಗಳ ಕ್ರೀಡಾಚಟುವಟಿಕೆ ವೃದ್ಧಿ ಸಲು ಸಹಕಾರಿಯಾಗಲಿದೆ ಎಂದು ಜೆ.ಆರ್.ಲೋಬೊ ತಿಳಿಸಿದ್ದಾರೆ.

ಎಮ್ಮೆ ಕೆರೆಯಲ್ಲಿ ಫುಟ್‌ಬಾಲ್ ಕ್ರೀಡಾಂಗಣ ಮತ್ತು ಸ್ವಿಮ್ಮಿಂಗ್ ಫೋಲ್ ಅಭಿವೃದ್ಧಿ

ಎಮ್ಮೆ ಕೆರೆಯಲ್ಲಿ ಫುಟ್‌ಬಾಲ್ ಕ್ರೀಡಾಂಗಣ ಮತ್ತು ಸ್ವಿಮ್ಮಿಂಗ್ ಫೋಲ್ ಅಭಿವೃದ್ಧಿ ಪಡಿಸಲು ಕ್ರಮ ಕಯಗೊಳ್ಳಲಾಗುತ್ತಿದೆ ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದ್ದಾರೆ.

ಎಕ್ಕೂರಿನಲ್ಲಿ ಕ್ರೀಡಾಂಗಣ ಅಭಿವೃದ್ಧಿ 

ಬೆಳೆಯುತ್ತಿರುವ ಮಂಗಳೂರು ಅಭಿವೃದ್ಧಿಗೆ ಪೂರಕವಾಗಿ ಮಂಗಳ ಕ್ರೀಡಾಂಗಣದ ಮಾದರಿಯಲ್ಲಿ ಎಕ್ಕೂರಿನಲ್ಲಿ ಪರ್ಯಾಯ ಕ್ರೀಡಾಂಗಣದ ವೃದ್ಧಿಗೆ ಸರಕಾರದಿಂದ 3 ಕೋಟಿ ಮಂಜೂರಾತಿ ನೀಡಿದೆ.

ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಗ್ರಾಮದ ಅಭಿವೃದ್ಧಿಯ ಚಿಂತನೆ

-ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ್ರೀಡಾ ಗ್ರಾಮವನ್ನು ಸರಕಾರ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸುವ ಗುರಿ ಹೊಂದಲಾಗಿದೆ ಎಂದು ಜೆ.ಆರ್.ಲೋಬೊ ತಿಳಿಸಿದ್ದಾರೆ.

ಸುದ್ದಿಗೊಷ್ಠಿಯಲ್ಲಿ ದ.ಕ ಜಿಲ್ಲಾ ಬ್ಯಾಡ್ಮಿಂಟನ್ ಎಸೋಸಿಯೇಶನ್‌ನ ಅಧ್ಯಕ್ಷ ಸದಾನಂದ ಶೆಟ್ಟಿ ,ದ.ಕ ಜಿಲ್ಲಾ ಕಬಡ್ಡಿ ಎಸೋಸಿಯೇಶನ್‌ನ ಅಧ್ಯಕ್ಷ ಪುರುಷೋತ್ತಮ ಪೂಜಾರಿ, ಮಂಗಳಾ ಬ್ಯಾಡ್ಮಿಂಟನ್ ಎಸೋಸಿಯೇಶನ್‌ನ ಅಧ್ಯಕ್ಷ ವೆಂಕಟೇಶ್,ಆಳ್ವಾಸ್ ಎಸೋಸಿಯೇಟ್ಸನ ಸುಪ್ರೀತ್ ಆಳ್ವಾ, ಸಂತೋಷ್ ಶಟ್ಟಿ, ದೀಪಕ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X