Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫಲ್ಗುಣಿ ನದಿ ರಕ್ಷಣೆಗೆ ಡಿವೈಎಫ್ಐ...

ಫಲ್ಗುಣಿ ನದಿ ರಕ್ಷಣೆಗೆ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಕರೆ

ವಾರ್ತಾಭಾರತಿವಾರ್ತಾಭಾರತಿ20 Jan 2018 10:38 PM IST
share
ಫಲ್ಗುಣಿ ನದಿ ರಕ್ಷಣೆಗೆ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಕರೆ

ಮಂಗಳೂರು, ಜ. 20: ಕರಾವಳಿಯ ಜೀವನದಿಗಳಲ್ಲಿ ಒಂದಾಗಿರುವ ಫಲ್ಗುಣಿ ನದಿ ಮತ್ತೆ ಸಂಕಷ್ಟದಲ್ಲಿದೆ. ಫಲ್ಗುಣಿ ನದಿಯನ್ನು ಸೇರುವ ತೋಕೂರು  ಹಳ್ಳದ ನೀರು ಸಂಪೂರ್ಣವಾಗಿ ಕಲುಷಿತಗೊಂಡು ಕೊಳೆತು ನಾರುತ್ತಿದೆ. ಎಂಎಸ್‍ಇಝೆಡ್‍ನ ಕಾರಿಡಾರ್ ರಸ್ತೆಯ (ತೋಕೂರು ರಸ್ತೆ) ಬಲಬದಿಯ  ತೋಕೂರು ಹಳ್ಳವು ಕಾರ್ಖಾನೆಗಳ ತ್ಯಾಜ್ಯದಿಂದ ಸಂಪೂರ್ಣವಾಗಿ ಕಲುಷಿತಗೊಂಡಿದ್ದು, ರಸ್ತೆಯವರೆಗೂ ದುರ್ನಾತ ಹಬ್ಬಿದೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ.

ಕಳೆದ ಬೇಸಿಗೆಯಲ್ಲಿ ಮರವೂರು, ಬಜಪೆ ಭಾಗದಲ್ಲಿ ಕೊಳೆತು ನಾರುವ ಮೂಲಕ ಅಪಾಯದತ್ತ ಜನರ ಗಮನ ಸೆಳೆದಿತ್ತು. ಈ ಬಾರಿ ಬೇಸಿಗೆಗೆ ಮುನ್ನವೇ ಫಲ್ಗುಣಿ ನದಿಯ ಮತ್ತೊಂದು ಭಾಗವಾದ ತೋಕೂರು ಬಳಿ ಮಾಲಿನ್ಯ ಕಾಣಿಸಿಕೊಂಡಿದೆ ಎಂದು ಹೇಳಿದರು.

ಫಲ್ಗುಣಿ ನದಿ ಮೂಲವಾಗಿದ್ದ ಈ ತೋಕೂರು ಪ್ರದೇಶದ ಭೂಮಿಯನ್ನು ಎಸ್‍ಇಝೆಡ್ ಕಾರಿಡಾರ್ ರಸ್ತೆಗಾಗಿ ಭೂಮಿ ಸಮತಟ್ಟು ಮಾಡುವಾಗ ಸಹಜ ಹರಿವಿನ ಈ ನೀರಿನ ಮೂಲದ ಶೇ. 50ರಷ್ಟು ಭಾಗಮಣ್ಣು ಹಾಕಿ ಮುಚ್ಚಲಾಗಿದೆ. ಇದೀಗ ಬೃಹತ್ ಕಾರ್ಖಾನೆಗಳ ಸಮೀಪದ  ತೋಕೂರು ಹಳ್ಳ ಕೊಳೆತು  ನಾರುತ್ತಿದೆ. ಅಲ್ಲಿಂದ ಅರ್ಧ ಕಿ ಮೀ ದೂರ ಹರಿದು ನದಿಯನ್ನು ಕೊಳೆತ ನೀರಿನೊಂದಿಗೆ ಪಲ್ಗುಣಿಯನ್ನುಸೇರುತ್ತದೆ.  ಜೀವ ನದಿ ಪಲ್ಗುಣಿ ಕಣ್ಣು  ಮುಂದೆ ಸಾಯುತ್ತಿದೆ. ಆದರೆ ಯಾರೂ ಇತ್ತ ಗಮನ ಹರಿಸುತ್ತಿಲ್ಲ. ಈಗಾಗಲೇ ಈ ಬಗ್ಗೆ ಪರಿಸರ ಮಾಲಿನ್ಯ ಇಲಾಖೆಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಹೇಳಿದರು.

ಫಲ್ಗುಣಿ ನಮ್ಮ ಜೀವನದಿಗಳಲ್ಲಿ ಒಂದು. ಅದನ್ನು ಉಳಿಸಬೇಕಾಗಿರುವುದು ನಮ್ಮೆಲ್ಲ ಕರ್ತವ್ಯ. ಮಂಗಳೂರಿನ ಜನಸಾಮಾನ್ಯರನ್ನು ಧರ್ಮದ ಹೆಸರಲ್ಲಿ ಒಡೆಯಲಾಗುತ್ತಿದೆ. ಜೀವನದಿಯ ರಕ್ಷಣೆಗಿಂತ ಮಿಗಿಲಾದ ಧರ್ಮವಿಲ್ಲ. ಈ ಕಾರಣದಿಂದ ನಾಗರಿಕರೆಲ್ಲರೂ ಮತಭೇದ ಮರೆತು ‘ಫಲ್ಗುಣಿ ನದಿ ಉಳಿಸಿ’ ಅಭಿಯಾನಕ್ಕೆ ಕೈಜೋಡಿಸಬೇಕು. ಜಿಲ್ಲಾಡಳಿತ ಈಗಾಗಲಾದರೂ ಎಚ್ಚೆತ್ತು ಗಮನ ಹರಿಸಿ  ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X