Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಕಳ: ಅಧಿಕಾರಿಗಳ ಸಮ್ಮುಖದಲ್ಲಿ...

ಕಾರ್ಕಳ: ಅಧಿಕಾರಿಗಳ ಸಮ್ಮುಖದಲ್ಲಿ ಗ್ರಾ.ಪಂ. ಸದಸ್ಯನ ದಾಂಧಲೆ

ಅಮಾನುಷವಾಗಿ ವರ್ತಿಸಿದ ವೀಡಿಯೊ ಅಂತರ್‌ಜಾಲದಲ್ಲಿ ವೈರಲ್

ವಾರ್ತಾಭಾರತಿವಾರ್ತಾಭಾರತಿ21 Jan 2018 5:56 PM IST
share
ಕಾರ್ಕಳ: ಅಧಿಕಾರಿಗಳ ಸಮ್ಮುಖದಲ್ಲಿ ಗ್ರಾ.ಪಂ. ಸದಸ್ಯನ ದಾಂಧಲೆ

ಕಾರ್ಕಳ, ಜ. 21: ಅಧಿಕಾರಿಗಳ ಸಮ್ಮುಖದಲ್ಲಿ ಗ್ರಾ.ಪಂ.ನ ಸದಸ್ಯ ದಾಂಧಲೆ ನಡೆಸಿದ ಘಟನೆ ಅಂತರ್‌ಜಾಲದಲ್ಲಿ ವೀಡಿಯೊ ವೈರಲ್ ಆಗಿದೆ.

ಮುಂಡ್ಕೂರು ಗ್ರಾ.ಪಂ.ಸದಸ್ಯ ಸೋಮನಾಥ ಪೂಜಾರಿ (36) ಕಾನೂನನ್ನು ಕೈಗೆತ್ತಿಕೊಂಡ ಗ್ರಾ.ಪಂ.ಸದಸ್ಯ ಎಂದು ಗುರುತಿಸಲಾಗಿದೆ. ಆತ ಮುಂಡ್ಕೂರು ಗ್ರಾ.ಪಂ.ಹಾಲಿ ಸದಸ್ಯನಾಗಿದ್ದು, ಅತೀರೇಖವಾಗಿ ವರ್ತಿಸುವ ಮೂಲಕ ಸಾರ್ವಜನಿಕರ ಕೆಂಗಣ್ಣಿಗೆ ಪಾತ್ರರಾಗಿದ್ದಾರೆ.

ಆಗಿದ್ದೇನು ?

ಕರ್ಫು ಸ್ವಾಮಿ ಹಾಗೂ ಇನ್ನೋರ್ವ ಸೇರಿಕೊಂಡು ಮುಂಡ್ಕೂರು ಗ್ರಾಮದ ಸಂಕಲಕರಿಯ ಎಂಬಲ್ಲಿ ಸರಕಾರಿ ಭೂಮಿಯಲ್ಲಿ ಆವರಣ ಗೋಡೆ ಕಟ್ಟಲು ಮುಂದಾಗಿದ್ದರು. ಅದನ್ನು ಸ್ಥಳೀಯ ಗ್ರಾ.ಪಂ. ಸದಸ್ಯ ಆಕ್ಷೇಪಿಸಿ, ಗ್ರಾ.ಪಂ.ಗೆ ದೂರು ನೀಡಿದ್ದರು. ಪ್ರಕರಣದ ಇತ್ಯರ್ಥಕ್ಕಾಗಿ ಗ್ರಾ.ಪಂ.ಪಿಡಿಒ ಮತ್ತು ಗ್ರಾಮ ಕರಣಿಕರ ತಂಡ ಸ್ಥಳಕ್ಕೆ ಧಾವಿಸಿತ್ತು. ಅದೇ ವೇಳೆ ಗ್ರಾ.ಪಂ.ಸದಸ್ಯ ಮತ್ತು ಸಂಬಂಧಿಸಿದ ಮನೆ ಮಾಲಿಕರ ನಡುವೆ ಮಾತಿನ ಚಕಮಕಿ ನಡೆದು, ಅವಾಚ್ಯ ಶಬ್ದಗಳಿಂದ ಒಬ್ಬರು ಇನ್ನೊಬ್ಬರನ್ನು ನಿಂದಿಸಿದ್ದಾರೆ ಎಂದು ತಿಳಿದುಬಂದಿದೆ.ಈ ಸಂದರ್ಭ ಗ್ರಾ.ಪಂ.ಸದಸ್ಯ ಸೋಮನಾಥ ಪೂಜಾರಿ ಅಕ್ರಮವಾಗಿ ನಿರ್ಮಿಸಿದ ಗೋಡೆಯನ್ನು ತಾನೇ ಸ್ವತಃ ಕೆಡಹುವ ಮೂಲಕ ದರ್ಪ ಮೆರೆದಿದ್ದಾರೆ. 

ಅವಕಾಶವಿಲ್ಲ :

ಕಾನೂನು ಪ್ರಕಾರ ಅಕ್ರಮವಾಗಿ ನಿರ್ಮಾಣ ಹಂತದಲ್ಲಿರುವ ಗೋಡೆಯನ್ನು ಸಂಬಂಧಿಸಿದ ಅಧಿಕಾರಿಗಳೇ ಕೆಡಹಬೇಕು. ಆದರೆ ಇಲ್ಲಿ ಮಾತ್ರ ಅಧಿಕಾರಿಗಳ ಸಮ್ಮುಖದಲ್ಲಿ ಈ ಘಟನೆ ನಡೆದು ಹೋಗಿದೆ. ಗ್ರಾ.ಪಂ.ಸದಸ್ಯರು ಗೋಡೆ ತೆರವು ಮಾಡುವಂತಹ ಅಧಿಕಾರ ಇಲ್ಲ ಎನ್ನುತ್ತಾರೆ ಮುಂಡ್ಕೂರು ಗ್ರಾ.ಪಂ. ಪ್ರಭಾರ ಪಿಡಿಒ ಶಂಕರ್. ಈ ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥಗೊಳಿಸಲಾಗಿದೆ. ಅಕ್ರಮ ಕಾಮಗಾರಿ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ. ಆದರೆ ಪ್ರಕರಣಕ್ಕೆ ಸಂಬಂಧಿಸಿದ ಗ್ರಾ.ಪಂ. ಸದಸ್ಯನ ವಿರುದ್ಧ ಕ್ರಮ ಕೈಗೊಳ್ಳಲು, ಸಂಬಂಧಿಸಿದವರು ದೂರು ನೀಡಬೇಕಾಗುತ್ತದೆ. ಒಂದು ವೇಳೆ ದೂರು ನೀಡಿದ್ದರೆ ಆ ಕ್ರಮವನ್ನು ನಾವು ಕೈಗೊಳ್ಳುತ್ತಿದ್ದೇವು. ಆದರೆ ಈ ಪ್ರಕರಣ ಪೊಲೀಸ್ ಠಾಣೆಯಲ್ಲಿ ಸುಖಾಂತ್ಯ ಕಂಡಿದೆ ಎನ್ನುತ್ತಾರೆ ಅವರು.

ಅಕ್ರೋಶ :

ಬಿಜೆಪಿ ಬೆಂಬಲಿತ ಗ್ರಾ.ಪಂ. ಸದಸ್ಯನೋರ್ವ ಅಮಾನುಷವಾಗಿ ವರ್ತಿಸಿದ ಘಟನೆಯು ಸಾರ್ವಜನಿಕರಲ್ಲಿ ಅಕ್ರೋಶಕ್ಕೆ ಕಾರಣವಾಗಿದೆ. ಸಮಾಜಿಕ ಜಾಲತಾಣದಲ್ಲಿ  ಘಟನೆಯ  ವಿರುದ್ಧ ಅಸಮಾಧಾನಗಳು ವ್ಯಕ್ತವಾಗಿದ್ದು, ಜನತೆಯಿಂದ ಆರಿಸಿದ ಜನಪ್ರತಿನಿಧಿ ಯಾವ ರೀತಿ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎನ್ನುವುದರ ಬಗ್ಗೆ ಚರ್ಚೆಗಳು ಆರಂಭಗೊಂಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X