Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಸಹಕಾರಿ ಬ್ಯಾಂಕ್‌ಗಳಲ್ಲಿನ ರೈತರ ಸಾಲ...

'ಸಹಕಾರಿ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾಕ್ಕೆ ಸಿಎಂಗೆ ಮನವಿ'

ಸ್ಥಳಾಂತರಗೊಂಡ ಶಿರ್ವ ಶಾಖೆ ಉದ್ಘಾಟಿಸಿದ ಎಂ.ಎನ್.ರಾಜೇಂದ್ರ ಕುಮಾರ್

ವಾರ್ತಾಭಾರತಿವಾರ್ತಾಭಾರತಿ22 Jan 2018 10:25 PM IST
share
ಸಹಕಾರಿ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾಕ್ಕೆ ಸಿಎಂಗೆ ಮನವಿ

ಶಿರ್ವ, ಜ.22: ಅವಿಭಜಿತ ಜಿಲ್ಲೆಯ ಸಹಕಾರಿ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮತ್ತು ಸ್ವಸಹಾಯ ಗುಂಪುಗಳಿಗೆ ಬಡ್ಡಿ ರಹಿತ ಸಾಲ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಲಾಗಿದ್ದು, ಇದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂಧಿಸಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರಕುಮಾರ್ ಹೇಳಿದ್ದಾರೆ.

ಶಿರ್ವ ಮುಖ್ಯ ರಸ್ತೆಯ ಬಹರೈನ್ ಕಟ್ಟಡಕ್ಕೆ ಸ್ಥಳಾಂತರಗೊಂಡ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಶಿರ್ವ ಶಾಖೆಯನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಶಿರ್ವ ಶಾಖೆಯಲ್ಲಿ 23.5 ಕೋಟಿ ರೂ. ಠೇವಣಿ ಇದ್ದು, 7.72 ಕೋಟಿ ರೂ. ಸಾಲ ನೀಡಲಾಗಿದೆ. 106 ಸ್ವಸಹಾಯ ಸಂಘಗಳು, 286 ಮಂಗಳ ಕಿಸಾನ್ ಕ್ರೆಡಿಟ್ ಕಾರ್ಡ್, 415 ರೂಪೆ ಡೆಬಿಟ್ ಕಾರ್ಡ್‌ಗಳನ್ನು ವಿತರಿಸ ಲಾಗಿದೆ. ರೈತರಿಗೆ 89.45 ಲಕ್ಷ ರೂ. ಬೆಳೆ ಸಾಲ ನೀಡಲಾಗಿದೆ. ಉಡುಪಿ ತಾಲೂಕಿನ ಎಲ್ಲಾ ಸ್ವ ಸಹಾಯ ಗುಂಪುಗಳಿಗೆ ಜ.26ರಂದು ಸೀರೆ ವಿತರಿಸಲಾ ಗುವುದು ಎಂದರು.

ಕಾಪು ಶಾಸಕ ವಿನಯಕುಮಾರ್ ಸೊರಕೆ ಮಾತನಾಡಿದರು. ಈ ಸಂದರ್ಭ ದಲ್ಲಿ ಕಟ್ಟಡದ ಮಾಲಕಿ ಮುತ್ತು ಪೂಜಾರ್ತಿ, ಶಿರ್ವ ಶಾಖೆಯ ಶಾಖಾ ವ್ಯವಸ್ಥಾಪಕ ಜಯಕುಮಾರ್ ಅವರನ್ನು ಸನ್ಮಾನಿಸಲಾಯಿತು. ಅಮ್ಮ ಸ್ವಸಹಾಯ ಗುಂಪನ್ನು ಉದ್ಘಾಟಿಸಲಾಯಿತು.

ಜಿಪಂ ಸದಸ್ಯ ವಿಲ್ಸನ್ ರಾಡ್ರಿಗಸ್, ತಾಪಂ ಸದಸ್ಯೆ ಗೀತಾ ವಾಗ್ಲೆ, ಶಿರ್ವ ಗ್ರಾಪಂ ಅಧ್ಯಕ್ಷೆ ವಾರಿಜ ಪೂಜಾರ್ತಿ, ಎಸ್‌ಡಿಸಿಸಿ ಬ್ಯಾಂಕ್‌ನ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಎಸ್., ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ, ಎಂ.ವಾದಿರಾಜ ಶೆಟ್ಟಿ, ರಾಜೇಶ್ ರಾವ್ ಪಾಂಗಾಳ, ಉಡುಪಿ ಟೌನ್ ಕೋ ಅಪರೇಟಿವ್ ಅಧ್ಯಕ್ಷ ಕೆ.ಕೆ.ಸರಳಾಯ, ಪ್ರಧಾನ ವ್ಯವಸ್ಥಾಪಕ ಲಕ್ಷ್ಮೀನಾರಾ ಯಣ ರಾವ್, ಬಡಗಬೆಟ್ಟು ಕೊಅಪರೇಟಿವ್ ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ, ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಗ್ರೆಗರಿ ಕೊನ್ರಾಡ್ ಕ್ಯಾಸ್ತಲಿನೋ, ಬೆಳ್ಳೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಶಿವಾಜಿ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

ಸಹಕಾರಿ ಬ್ಯಾಂಕ್‌ಗಳ ವ್ಯವಹಾರಗಳ ಮೇಲೆ ಆದಾಯ ತೆರಿಗೆ ಇಲಾಖೆ ನಿಗಾ ವಹಿಸಿರುವುದರಿಂದ ಜನ ಸಾಮಾನ್ಯರು ವಹಿವಾಟು ಮಾಡಲು ಭಯ ಪಡುವಂತಾಗಿದೆ. ಕೇಂದ್ರ ಸರಕಾರವು ದೇಶದ ವಾಣಿಜ್ಯ ಬ್ಯಾಂಕ್‌ಗಳ ನಷ್ಟವನ್ನು ಹೊಂದಾಣಿಕೆ ಮಾಡಲು 10 ಲಕ್ಷ ಕೋಟಿ ರೂ. ಹಣವನ್ನು ನೀಡಿದೆ. ಆದರೆ ಒಂದೇ ಒಂದು ಸಹಕಾರಿ ಬ್ಯಾಕ್‌ಗಳಿಗೆ ನಯಾ ಪೈಸೆ ಕೂಡ ನೀಡಿಲ್ಲ ಎಂದು ಡಾ. ಎಂ.ಎನ್. ರಾಜೇಂದ್ರ ಕುಮಾರ್ ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X