Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಜಾನಪದದ...

ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಜಾನಪದದ ಕಂಪನ್ನು ಕಾಣಲು ಸಾಧ್ಯ: ಬಿ. ಪ್ರಕಾಶ್

ವಾರ್ತಾಭಾರತಿವಾರ್ತಾಭಾರತಿ24 Jan 2018 4:30 PM IST
share
ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಜಾನಪದದ ಕಂಪನ್ನು ಕಾಣಲು ಸಾಧ್ಯ: ಬಿ. ಪ್ರಕಾಶ್

ಚಿಕ್ಕಮಗಳೂರು, ಜ.24: ಜನವಾಣಿ ಬೇರು ಕವಿವಾಣಿ ಹೂ ಎಂಬಂತೆ ಜನಪದ ಸಾಗರದಷ್ಟು ಆಳವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಜಾನಪದದ ಕಂಪನ್ನು ಕಾಣಲು ಸಾಧ್ಯ ಎಂದು ಜಿಲ್ಲಾ ಸಿರಿಗನ್ನಡ ವೇದಿಕೆ ಪ್ರಧಾನ ಕಾರ್ಯದರ್ಶಿ ಉಪನ್ಯಾಸಕ ಬಿ. ಪ್ರಕಾಶ್ ತಿಳಿಸಿದರು.

ಅವರು ಬೀರೂರು ಹೋಬಳಿಯ ಗುಮ್ಮನಹಳ್ಳಿ ಗ್ರಾಮದ ಗಂಗಮಾಳಮ್ಮ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ ಜಿಲ್ಲಾ ಕನ್ನಡ ಜಾನಪದ ಪರಿಷತ್ ಹೋಬಳಿ ಮತ್ತು ತಾಲೂಕು, ಹೋಬಳಿ ಘಟಕಗಳ ಆಶ್ರಯದಲ್ಲಿ ಸುಗ್ಗಿ ಹಬ್ಬದಲ್ಲಿ ಜಾನಪದ ಸಂಭ್ರಮ ಮಾಸಾಚರಣೆಯ  ಕಾರ್ಯಕ್ರಮದಲ್ಲಿ ಜಾನಪದದಲ್ಲಿ ಆಸಾದಿ ಪದಗಳು ವಿಷಯದ ಕುರಿತು ಉಪನ್ಯಾಸ ನೀಡಿ ಸುಗ್ಗಿ ಹಬ್ಬದಲ್ಲಿ ಕಣದ ಸಂಸ್ಕೃತಿ ಮಾಯವಾಗುತ್ತಿದೆ. ನಮ್ಮ ನೆಲದ ಸಂಸ್ಕೃತಿ ಉಳಿಯಬೇಕು ಎಂದು ಹೇಳಿದರು.

ಜನಪದ ಸಾಹಿತ್ಯದಲ್ಲಿ ಅಸಾದಿ ಪದಗಳು ವಿಶಿಷ್ಠವಾದ ಪ್ರಕಾರವಾಗಿದೆ. ಜನಪದರು ಸೂಕ್ಷ್ಮ ಸಂವೇದನೆಯನ್ನು ಹೊಂದಿದವರು. ಬಯಲು ಸೀಮೆಯಲ್ಲಿ ಪ್ರಚಲಿತದಲ್ಲಿರುವ ಆಸಾದಿ ಪದಗಳಲ್ಲಿ ಜಾತ್ರೆ ಮತ್ತು ದೇವರ ಕೆಲಸಗಳಲ್ಲಿ ದೇವರನ್ನು ಮಾತನಾಡಿಸುವಾಗ ಹಲಗೆ ಬಡಿದು ದೇವತೆಗಳನ್ನು ಹೊಗಳುವುದು, ತೆಗಳುವುದನ್ನು ಪ್ರಾಸಬದ್ದವಾಗಿ ಹಾಡುವುದನ್ನು ಕಾಣುತ್ತೇವೆ ಎಂದರು.

ಈ ಕಾರ್ಯಕ್ರಮದಲ್ಲಿ ಚೌಳಹಿರಿಯೂರಿನ ಜಾನಪದ ಕಲಾವಿದ ಭೋಗಪ್ಪ ತತ್ವಪದಗಳನ್ನು, ಶಿವಮ್ಮ ಬೂದಾಳು, ಜಯಮ್ಮ  ಸೋಬಾನಪದಗಳನ್ನು ಹಾಗೂ ಗುಮ್ಮನಹಳ್ಳಿ ಜಿ.ಬಿ.ಮಲ್ಲೇಶಪ್ಪ, ರೇವಣಸಿದ್ದಪ್ಪ ಮರುಳಸಿದ್ದಪ್ಪ ಸಂಗಡಿಗರು ಭಜನೆಯನ್ನು ಹಾಗೂ ಚೌಳಹಿರಿಯೂರಿನ ಗೀತ ಬಸವರಾಜು ಜಾನಪದಗೀತೆ ಹಾಡಿದರು. ಪ್ರಾಸ್ತಾವಿಕವಾಗಿ ಚೌಳಹಿರಿಯೂರು ಹೋಬಳಿ ಕನ್ನಡ ಜಾನಪದ ಪರಿಷತ್ ಅಧ್ಯಕ್ಷರಾದ ಹೆಚ್.ಎಸ್.ಬಸವರಾಜು ಮಾತನಾಡಿದರು. 

ಕಡೂರು ತಾಲೂಕು ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಕುಪ್ಪಾಳು ಶಾಂತಮೂರ್ತಿ, ಸಿರಿಗನ್ನಡ ವೇದಿಕೆ ತಾಲೂಕು ಅಧ್ಯಕ್ಷ ಸಿಂಗಟಗೆರೆ ಸಿದ್ದಪ್ಪ, ಹಾಗೂ ಕರ್ನಾಟಕ ರಾಜ್ಯ ಅನುದಾನಿತ ಶಾಲೆಗಳ ಸಂಘದ ಉಪಾಧ್ಯಕ್ಷೆ ಶಕುಂತಲ, ಚೌಳಹಿರಿಯೂರು ಶಿಕ್ಷಕ ದೇವರಾಜು, ಗುಮ್ಮನಹಳ್ಳಿ ಅಶೋಕ್‍ಕುಮಾರ್, ಬಸವರಾಜು, ಅನಿಲ್‍ಕುಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X