ಜ.25: ಬಾಯಾರ್ ತಂಙಳ್ ಕೆ.ಸಿ ರೋಡಿಗೆ

ಉಳ್ಳಾಲ, ಜ.24: ಕೋಟೆಕಾರ್ ಸಮೀಪದ ಕೆ.ಸಿ.ರೋಡ್‌ನ ಅಲ್ ಮುಬಾರಕ್ ಜುಮಾ ಮಸೀದಿಯ 26ನೆ ದ್ಸಿಕ್ಸ್ ವಾರ್ಷಿಕವು ಜ.25ರಂದು ಮಗ್ರಿಬ್ ನಮಾಝ್ ಬಳಿಕ ಅಲ್-ಮುಬಾರಕ್ ಮಸೀದಿಯ ವಠಾರದಲ್ಲಿ ನಡೆಯಲಿದೆ.
ಅಸೈಯ್ಯದ್ ಅಬ್ದುರ್ರಹ್ಮಾನ್ ಇಂಬಿಚ್ಚಿಕೋಯ ತಂಙಳ್ ಬಾಯರ್ ನೇತೃತ್ವದಲ್ಲಿ ಕೂಟು ಪ್ರಾರ್ಥನೆ ನಡೆಯಲಿದ್ದು, ಎಂಎಸ್‌ಎಂ ಅಬ್ದುರ್ರಶೀದ್ ಝೈನಿ ಕಾಮಿಲ್ ಮತ್ತು ಉಚ್ಚಿಲ ಮುದರ್ರಿಸ್ ಇಬ್ರಾಹೀಂ ಫೈಝಿ ಮುಖ್ಯ ಪ್ರಭಾಷಣಗೈಯಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





