ರಾಜ್ಯಮಟ್ಟದ ಅಥ್ಲೆಟಿಕ್ಸ್: ಅಬ್ದುಲ್ ರಹ್ಮಾನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಮಂಗಳೂರು, ಜ.24: ಬೆಂಗಳೂರಿನ ಹೊಸಕೋಟೆಯ ಕ್ರೀಡಾಂಗಣದಲ್ಲಿ ನಡೆದ 38ನೆ ರಾಜ್ಯಮಟ್ಟದ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಉಳ್ಳಾಲ ಮಾಸ್ತಿಕಟ್ಟೆಯ ಅಬ್ದುಲ್ ರಹ್ಮಾನ್ 100 ಮೀ. ಮತ್ತು 200 ಮೀ. ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ 2 ಚಿನ್ನದ ಪದಕ ಗಳಿಸಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
Next Story





