Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೆಸಿಐ ಸಂಸ್ಥೆ ಪ್ರಪಂಚದ 120 ದೇಶಗಳಲ್ಲಿ...

ಜೆಸಿಐ ಸಂಸ್ಥೆ ಪ್ರಪಂಚದ 120 ದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ: ವಿಜಯಕುಮಾರ್

ವಾರ್ತಾಭಾರತಿವಾರ್ತಾಭಾರತಿ24 Jan 2018 11:10 PM IST
share
ಜೆಸಿಐ ಸಂಸ್ಥೆ ಪ್ರಪಂಚದ 120 ದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ: ವಿಜಯಕುಮಾರ್

ಚಿಕ್ಕಮಗಳೂರು, ಜ.24: ಕೇವಲ 15 ಸ್ನೇಹಿತರಿಂದ ಆರಂಭಗೊಂಡ ಜೆಸಿಐ ಸಂಸ್ಥೆ ಇಂದು ಪ್ರಪಂಚದ 120 ದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಭಾರತದಲ್ಲಿ 3 ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ಹೊಂದಿದೆ ಎಂದು ಸಂಸ್ಥೆಯ ವಲಯ ನಿರ್ದೇಶಕ ವಿಜಯಕುಮಾರ್ ಹೇಳಿದರು.

ನಗರದ ಎಂಇಎಸ್ ಕಾಲೇಜು ಸಭಾಂಗಣದಲ್ಲಿ ಮಂಗಳವಾರ ನಡೆದ ಜೆಸಿಐ ಚಿಕ್ಕಮಗಳೂರು ಮಲ್ನಾಡ್ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು. ಜೆಸಿಐ ಕಳೆದ 106 ವರ್ಷಗಳಿಂದ ವಿಶ್ವಾದ್ಯಂತ ಯುವಜನತೆಯ ವ್ಯಕ್ತಿತ್ವ ವಿಕಸನಗೊಳಿಸುವ ಕೆಲಸ ಮಾಡುತ್ತಿದೆ, ಪಠ್ಯೇತರ ಚಟುವಟಿಕೆ, ಮ್ಯಾನೇಜ್‍ಮೆಂಟ್, ವೃತ್ತಿಪರ ತರಬೇತಿ ಸೇರಿದಂತೆ ಅನೇಕ ತರಬೇತಿಗಳನ್ನು ಯುವಜನತೆಗೆ ನೀಡುವ ಮೂಲಕ ಅವರ ಕೌಶಲ್ಯಾಭಿವೃದ್ದಿಗಾಗಿ ದುಡಿಯುತ್ತಿದೆ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜೆಸಿಐ ವಲಯ ಉಪಾದ್ಯಕ್ಷೆ ಸಮತಾ ಮಿಸ್ಕಿತ್, ಯುವಜನತೆ ತಮ್ಮ ಸಂಸ್ಥೆಗೆ ಸದಸ್ಯರಾಗುವ ಮೂಲಕ  ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ನಿಕಟಪೂರ್ವ ಅಧ್ಯಕ್ಷ ಕೆ.ಟಿ.ಚೇತನ್ ಕುಮಾರ್ ತಮ್ಮ ಅವಧಿಯಲ್ಲಿ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.

ನಿಕಟಪೂರ್ವ ಕಾರ್ಯದರ್ಶಿ ವಿಜಯಕುಮಾರ್ ವಾರ್ಷಿಕ ವರದಿಯನ್ನು ಮಂಡಿಸಿದರು, ನೂತನ ಕಾರ್ಯದರ್ಶಿ ಗಿರಿಧರ್‍ರಾಜ್ ಅರಸ್, ಮಾಜಿ ಅಧ್ಯಕ್ಷ ಟಿ.ಕೆ.ಹರ್ಷವರ್ಧನ್, ಪ್ರಾಜಕ್ಟ್ ಡೈರಕ್ಟರ್ ಮನು, ಸ್ಥಾಪಕ ಅಧ್ಯಕ್ಷ ಸಿ.ಆರ್.ವೇಣುಗೋಪಾಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X