Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೋಭಾ ಕರಂದ್ಲಾಜೆಯಿಂದ ಜೀವ ಬೆದರಿಕೆ :...

ಶೋಭಾ ಕರಂದ್ಲಾಜೆಯಿಂದ ಜೀವ ಬೆದರಿಕೆ : ಕೆಜೆಪಿ ನಾಯಕ ಪದ್ಮನಾಭ ಪ್ರಸನ್ನ ಆರೋಪ

"ಬಿಎಸ್ ವೈ - ಶೋಭಾ ಕೇರಳದಲ್ಲಿ ಮದುವೆಯಾಗಿದ್ದಾರೆ"

ವಾರ್ತಾಭಾರತಿವಾರ್ತಾಭಾರತಿ27 Jan 2018 7:20 PM IST
share
ಶೋಭಾ ಕರಂದ್ಲಾಜೆಯಿಂದ ಜೀವ ಬೆದರಿಕೆ : ಕೆಜೆಪಿ ನಾಯಕ ಪದ್ಮನಾಭ ಪ್ರಸನ್ನ ಆರೋಪ

"ಯಡಿಯೂರಪ್ಪ ಹಾಳಾಗಲು ಶೋಭಾ ಕಾರಣ"

ಬಾಗಲಕೋಟೆ, ಜ. 27: ಸಂಸದೆ ಶೋಭಾ ಕರಂದ್ಲಾಜೆ ಅವರಿಂದ ನನಗೆ ಜೀವಭಯವಿದೆ, ನನಗೆ ಏನಾದರೂ ಹೆಚ್ಚು ಕಡಿಮೆಯಾದರೆ ನನ್ನ ಕುಟುಂಬದ ಗತಿ ಏನು ಎಂದು ಕರ್ನಾಟಕ ಜನತಾ ಪಕ್ಷ(ಕೆಜೆಪಿ) ಸಂಸ್ಥಾಪಕ ಅಧ್ಯಕ್ಷ ಪದ್ಮನಾಭ ಪ್ರಸನ್ನ ಇಂದಿಲ್ಲಿ ಕಣ್ಣೀರಿಟ್ಟಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ತಾನು ಜೀವ ಭಯದಿಂದ ಕಳ್ಳನಂತೆ ತಲೆತಪ್ಪಿಸಿಕೊಂಡು ಓಡಾಡಬೇಕಿದೆ. ಕಾರಿನಿಂದ ಕೆಳಗೆ ಇಳಿದರೆ ಯಾರಾದರೂ ತೊಂದರೆ ಮಾಡುತ್ತಾರೆಂಬ ಆತಂಕದಲ್ಲಿದ್ದು, ಭದ್ರತೆ ಕಲ್ಪಿಸಲು ಸರಕಾರಕ್ಕೆ ಮನವಿ ಮಾಡಿದ್ದೇನೆ.
ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವರು ತನಗೆ ಯಾವುದೇ ಭದ್ರತೆ ನೀಡಿಲ್ಲ. ತನಗೆ ಶೋಭಾ ಕರಂದ್ಲಾಜೆಯಿಂದ ಜೀವ ಬೆದರಿಕೆ ಇದೆ ಎಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ನಿರ್ಧರಿಸಿದ್ದೇನೆ ಎಂದು ತಿಳಿಸಿದರು.

ಮದುವೆ ಸೀಡಿ: ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಯಡಿಯೂರಪ್ಪ ಕೇರಳದ ದೇವಸ್ಥಾನದಲ್ಲಿ ಮದುವೆ ಆಗಿದ್ದು, ಆ ಸಿಡಿ ನನ್ನ ಬಳಿ ಇದೆ. ಅದನ್ನು ಬಿಡುಗಡೆ ಮಾಡಲು ಹೊರಟ ಕಾರಣ ನನ್ನ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಲಾಗಿದೆ ಎಂದು ಹೇಳಿದರು.

ಬಿಎಸ್‌ವೈ ಕೆಜೆಪಿಯಲ್ಲಿಯೇ ಇದ್ದಿದ್ದರೆ ಈ ಬಾರಿ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರುತ್ತಿತ್ತು. ಪಕ್ಷದ ದುಸ್ಥಿತಿ ಹಾಗೂ ಯಡಿಯೂರಪ್ಪ ಹಾಳಾಗಲು ಶೋಭಾ ಅವರೇ ಕಾರಣ. ಬಿಎಸ್‌ವೈ ಒಳ್ಳೆಯ ಮನುಷ್ಯ. ಆದರೆ, ಶೋಭಾ ಅವರನ್ನು ನಾಶ ಮಾಡುತ್ತಿದ್ದಾರೆಂದು ಟೀಕಿಸಿದರು.

ಶಿಕಾರಿಪುರದಿಂದ ಸ್ಪರ್ಧೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದಿಂದ ಕೆಜೆಪಿ ಅಭ್ಯರ್ಥಿಯಾಗಿ ತಾನು ಸ್ಪರ್ಧಿಸುವೆ. ಅಲ್ಲದೆ, ಬಾಗಲಕೋಟೆ ತೇರದಾಳ ಕ್ಷೇತ್ರದಿಂದಲೂ ಸ್ಪರ್ಧಿಸುವ ಇಚ್ಛೆ ಹೊಂದಿದ್ದೇನೆ ಎಂದ ಅವರು, 224 ಕ್ಷೇತ್ರಗಳಲ್ಲಿ ಪಕ್ಷ ಸ್ಪರ್ಧೆ ಮಾಡಲಿದ್ದು, ಶೀಘ್ರದಲ್ಲೆ ಹುಬ್ಬಳ್ಳಿಯಲ್ಲಿ ಮನೆ ಮಾಡುತ್ತೇನೆ ಎಂದು ಪ್ರಕಟಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X