Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಾಮಸ್ತಕಾಭಿಷೇಕ: ಶ್ರವಣಬೆಳಗೊಳದಲ್ಲಿ...

ಮಹಾಮಸ್ತಕಾಭಿಷೇಕ: ಶ್ರವಣಬೆಳಗೊಳದಲ್ಲಿ ಶೌಚಾಲಯಗಳ ಸ್ವಚ್ಛತೆಗೆ ಕಾರ್ಮಿಕರ ನೇಮಕ!

ಇದು ಕಾನೂನಿನ ಸ್ಪಷ್ಟ ಉಲ್ಲಂಘನೆಯೇ?

ವಾರ್ತಾಭಾರತಿವಾರ್ತಾಭಾರತಿ28 Jan 2018 1:53 PM IST
share
ಮಹಾಮಸ್ತಕಾಭಿಷೇಕ: ಶ್ರವಣಬೆಳಗೊಳದಲ್ಲಿ ಶೌಚಾಲಯಗಳ ಸ್ವಚ್ಛತೆಗೆ ಕಾರ್ಮಿಕರ ನೇಮಕ!

ಶ್ರವಣಬೆಳಗೊಳ, ಜ.28: ಮುಂಬರುವ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಶ್ರವಣಬೆಳಗೊಳಕ್ಕೆ ಭೇಟಿ ನೀಡುವ ಧಾರ್ಮಿಕ ನಾಯಕರಿಗಾಗಿ ಜಾಡಮಾಲಿಗಳು ಶುಚಿಗೊಳಿಸಬೇಕಾದ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದು thehindu.com ವರದಿ ಮಾಡಿದೆ. ಇದು ಜಾಡಮಾಲಿಗಳ ನೇಮಕಾತಿ ತಡೆ ಮತ್ತು ಅವರ ಪುನರ್ವಸತಿ ಕಾಯ್ದೆ- 2013ರ ಸ್ಪಷ್ಟ ಉಲ್ಲಂಘನೆಯಾಗಿದೆ.

ಜಾಡಮಾಲಿಗಳ ಒಂದು ಗುಂಪು ಶೌಚಾಲಯ ಸ್ವಚ್ಛಗೊಳಿಸುವ ಸಲುವಾಗಿ ಡಿಸೆಂಬರ್ 10ರಂದೇ ಈ ಇಲ್ಲಿಗೆ ಆಗಮಿಸಿದೆ ಎನ್ನಲಾಗಿದೆ. ವಿಚಿತ್ರ ಸಂಗತಿಯೆಂದರೆ ಈ ಜೈನ ತೀರ್ಥಕ್ಷೇತ್ರ ಇರುವ ಹಾಸನ ಜಿಲ್ಲೆಯನ್ನು ‘ಬಯಲುಶೌಚ ಮುಕ್ತ ಜಿಲ್ಲೆ’ ಎಂದು ಘೋಷಿಸಲಾಗಿದೆ. ಫೆಬ್ರವರಿ 17ರಂದು ಉದ್ಘಾಟನೆಯಾಗುವ ಮಹಾಮಸ್ತಕಾಭಿಷೇಕಕ್ಕಾಗಿ ಹಲವು ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಮಹಾಮಸ್ತಕಾಭಿಷೇಕ 12 ವರ್ಷಗಳಿಗೊಮ್ಮೆ ನಡೆಯುತ್ತದೆ.

ಧಾರ್ಮಿಕ ಮುಖಂಡರಿಗಾಗಿ ತ್ಯಾಗಿ ನಗರದಲ್ಲಿ ಈ ಶೌಚಾಲಯಗಳು ನಿರ್ಮಾಣವಾಗಿದ್ದು, ಇದನ್ನು ಜಾಡಮಾಲಿಗಳೇ ಶುಚಿಗೊಳಿಸಬೇಕಾಗುತ್ತದೆ. ಇದು ಕಾನೂನುಬಾಹಿರವಾಗಿದೆ. ಈ ಮೆಗಾ ಉತ್ಸವಕ್ಕೆ ಆಗಮಿಸುವ ಗಣ್ಯರಿಗಾಗಿ ವಿಶೇಷವಾಗಿ ಇವುಗಳನ್ನು ನಿರ್ಮಿಸಲಾಗಿದೆ ಎಂದು ಮಹಾಮಸ್ತಕಾಭಿಷೇಕ ಸಿದ್ಧತೆಯಲ್ಲಿರುವ ಅಧಿಕಾರಿಗಳು ಹೇಳುತ್ತಾರೆ. "ಈ ಧಾರ್ಮಿಕ ಮುಖಂಡರು ಬೇಸಿನ್ ಸೆಟ್ ಇರುವ ಶೌಚಾಲಯ ಬಳಸುವುದಿಲ್ಲ. ಇದಕ್ಕಾಗಿ ಸಿಮೆಂಟ್ ಪ್ಲಾಟ್‍ಫಾರಂ ನಿರ್ಮಿಸಲಾಗಿದೆ" ಎಂದು ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

ಈಗಾಗಲೇ 50ಕ್ಕೂ ಹೆಚ್ಚು ಧಾರ್ಮಿಕ ಮುಖಂಡರು ನಗರಕ್ಕೆ ಆಗಮಿಸಿದ್ದು, ಬಹಳಷ್ಟು ಮಂದಿ ಇಂಥ ಶೌಚಾಲಯ ಬಳಸುತ್ತಿದ್ದಾರೆ. ಇತರ ಕೆಲವರು ಬಯಲುಶೌಚ ಆಯ್ಕೆ ಮಾಡಿಕೊಂಡಿದ್ದಾರೆ.

ಉಪನಗರದ ಶುಚಿಗಾಗಿ ಬಹುತೇಕ ದಲಿತರನ್ನೊಳಗೊಂಡ 300 ಮಂದಿಯ ತಂಡವನ್ನು ಉತ್ತರ ಪ್ರದೇಶದಿಂದ ಕರೆಸಲಾಗಿದೆ. ದಿನಕ್ಕೆ ಮೂರು ಬಾರಿ ಶೌಚಾಲಯ ಶುಚಿಗೊಳಿಸಲು ಇವರನ್ನು ನಿಯೋಜಿಸಲಾಗಿದೆ. ಈ ಬಗ್ಗೆ ಕಾರ್ಮಿಕ ತಂಡದ ಮುಖ್ಯಸ್ಥ ಸಂತೋಷ್ ಕುಮಾರ್‍ನನ್ನು ಪ್ರಶ್ನಿಸಿದಾಗ, “ಜೀವನ ಸಾಗಿಸಲು ಇಂಥ ಕೆಲಸ ಮಾಡುವುದು ಅನಿವಾರ್ಯ” ಎಂದು ಅಸಹಾಯಕತೆ ವ್ಯಕ್ತಪಡಿಸಿದರು.” ಅಹ್ಮದಾಬಾದ್, ಹರಿದ್ವಾರ ಹೀಗೆ ದೊಡ್ಡ ಸಮಾರಂಭಗಳು ನಡೆಯುವಲ್ಲೆಲ್ಲ ನಾವು ಹೋಗುತ್ತಿದ್ದೇವೆ. ಮಾಸಿಕ 8100 ರೂಪಾಯಿ ವೇತನ ನೀಡುತ್ತಾರೆ” ಎಂದು ವಿವರ ನೀಡಿದರು ಎಂದು thehindu.com ವರದಿ ಮಾಡಿದೆ.

ಕೃಪೆ: thehindu.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X