Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕದ್ರಿ ಫಲಪುಷ್ಪ ಪ್ರದರ್ಶನ: ಹರಿದು ಬಂದ...

ಕದ್ರಿ ಫಲಪುಷ್ಪ ಪ್ರದರ್ಶನ: ಹರಿದು ಬಂದ ಜನ ಸಾಗರ

ಜ. 29ರಂದು ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ28 Jan 2018 9:49 PM IST
share
ಕದ್ರಿ ಫಲಪುಷ್ಪ ಪ್ರದರ್ಶನ: ಹರಿದು ಬಂದ ಜನ ಸಾಗರ

ಮಂಗಳೂರು, ಜ. 28: ಕದ್ರಿ ಉದ್ಯಾನವನದಲ್ಲಿ ಜ. 26ರಿಂದ ಆರಂಭಗೊಂಡ ಫಲಪುಷ್ಪ ಪ್ರದರ್ಶನಕ್ಕೆ ರವಿವಾರ ಸಂಜೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತು ವೀಕ್ಷಣೆಗೆ ಆಗಮಿಸುಸತ್ತಿರುವ ದೃಶ್ಯ ಕಂಡು ಬಂತು. ಇದುವರೆಗೆ ಸುಮಾರು 30 ಸಾವಿರದಷ್ಟು ಮಂದಿ ಪ್ರದರ್ಶನವನ್ನು ವೀಕ್ಷಿಸಿದ್ದಾರೆ.

ಪ್ರಥಮ ದಿನ 9,500 ಎರಡನೆ ದಿನವೂ 9500 ಮಂದಿ ಹಾಗೂ ಮೂರನೆ ದಿನ ಸುಮಾರು 11 ಸಾವಿರ ಮಂದಿ ಪ್ರದರ್ಶನವನ್ನು ವೀಕ್ಷಿಸಿದ್ದಾರೆ. ಸೋಮವಾರ ಫಲಪುಷ್ಪ ಪ್ರದರ್ಶನದ ಕೊನೆ ದಿನವಾಗಿದೆ.

ತರಕಾರಿ, ಹಣ್ಣು ಮತ್ತು ಹೂವಿನ ಗಿಡಗಳಿಗೆ ಬೇಡಿಕೆ:- ಫಲಪುಷ್ಟ ಪ್ರದರ್ಶನದಲ್ಲಿ ಇದ್ದ ಹೂವಿನ ಗಿಡಗಳಿಗೆ,ತರಕಾರಿ ಬೀಜಗಳಿಗೆ ಜನರು ಹೆಚ್ಚಿನ ಮುತು ವರ್ಜಿಯಿಂದ ಖರೀದಿಸುತ್ತಿದ್ದ ದೃಶ್ಯ ಕಂಡು ಬಂತು. ಆವರಣದಲ್ಲಿದ್ದ ಆಹಾರ ಮಳಿಗೆಯಲ್ಲೂ ಉತ್ತಮ ವ್ಯಾಪಾರ ನಡೆದಿರುವ ಬಗ್ಗೆ ಮಳಿಗೆಯ ಸಂಘಟಕರು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸ್ವಸಹಾಯ ಸಂಘಗಳ ಮಳಿಗೆಯಲ್ಲಿ ಗೃಹ ಉತ್ಪನ್ನಗಳಾದ ಹಪ್ಪಳ, ಸಂಡಿಗೆ, ವಿವಿಧ ರೀತಿಯ ಉಪ್ಪಿನ ಕಾಯಿ , ಹಣ್ಣಿನ ಜ್ಯೂಸ್‌ಗಳ ಮಳಿಗೆಯಲ್ಲಿ ಉತ್ತಮ ವ್ಯಾಪಾರ ನಡೆದಿದೆ. ಕೃಷಿ ಉಪಕರಣಗಳು, ಸಾವಯವ ಗೊಬ್ಬರಗಳು ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುತ್ತಿತ್ತು.

ವಿಶೇಷ ಆಕರ್ಷಣೆ ಪಡೆದ ಹೂವಿನ ಗೋಡೆ ಗಡಿಯಾರ:- ಸ್ವಾತಂತ್ರ ಪೂರ್ವದಲ್ಲಿ ನಗರದ ವಿವಿಧ ಕಡೆಗಳಲ್ಲಿ ಇದ್ದ ಕ್ಲಾಕ್ ಟವರ್ ಹಾಗೂ ರೇಡಿಯೋ ಗೋಪುರಗಳಲ್ಲಿ ಕೆಲವು ಮನಪಾ ವ್ಯಾಪ್ತಿಯ ಉದ್ಯಾನವನಗಳಲ್ಲಿ ಇವೆ. ಈ ಪೈಕಿ ಮಂಗಳೂರಿನ ಹೃದಯ ಭಾಗದಲ್ಲಿ ಈಗಿನ ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನ ಪಕ್ಕದಲ್ಲಿ ಇದ್ದ ಹಳೆಯ ಕ್ಲಾಕ್ ಟವರ್ ಹೆಚ್ಚು ಪ್ರಸಿದ್ದಿ ಪಡೆದಿತ್ತು.

ನಗರದ ರಸ್ತೆ ಅಭಿವೃದ್ಧಿಯ ಸಂದರ್ಭದಲ್ಲಿ ತೆಗದು ಜನರ ಮನಸ್ಸಿನಿಂದ ಕಣ್ಮರೆಯಾಗಿದ್ದರೂ ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ಅದೇ ಮಾದರಿಯ ಕ್ಲಾಕ್ ಟವರನ್ನು ನಿರ್ಮಿಸಿರುವುದು ಪಕ್ಕದಲ್ಲಿ ಕಾರಂಜಿ ನಿರ್ಮಿಸಿರುವುದ ಅದರ ಪಕ್ಕದಲ್ಲಿ ಸಾರ್ವಜನಿಕರು ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಕಂಡು ಮತ್ತು ಈ ಬಾರಿ ಹೆಚ್ಚು ಜನಾಕರ್ಷಣೆಯನ್ನು ಪಡೆದಿದೆ.ರವಿವಾರ ಕದ್ರಿ ಉದ್ಯಾನವನದ ಮುಂಭಾಗದಲ್ಲಿ ಕೆಂಪು ಬಿಳಿ,ಹಳದಿ ಗುಲಾಬಿಗಳಿಂದ ನಿರ್ಮಿಸಲಾದ ಮುಖ್ಯ ದ್ವಾರ ವಿಶೇಷ ಆಕರ್ಷಣೆಯಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X