ಮೆಲ್ಕಾರ್ ವಿಮೆನ್ಸ್ ಕಾಲೇಜಿನಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ಮಂಗಳೂರು, ಜ. 28: ಮೆಲ್ಕಾರ್ ವಿಮೆನ್ಸ್ ಪ್ರೀ ಯುನಿವರ್ಸಿಟಿ ಆ್ಯಂಡ್ ಡಿಗ್ರಿ ಕಾಲೇಜಿನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ನಡೆಯಿತು.
ಸಂಸ್ಥೆಯ ಅಧ್ಯಕ್ಷ ಎಸ್.ಎಂ.ರಶೀದ್ ಹಾಜಿ ಅವರು ಧ್ವಜಾರೋಹಣ ನೆರವೇರಿಸಿದರು.
ಪ್ರಾಂಶುಪಾಲ ಅಬ್ದುಲ್ಲತೀಫ್ ಮತ್ತು ಉಪನ್ಯಾಸಕ ಅಬ್ದುಲ್ ಮಜೀದ್ ಹಾಗು ಇತರರು ಈ ಸಂದರ್ಭ ಉಪಸ್ಥಿತರಿದ್ದರು.
Next Story